ವಿದ್ಯಾರ್ಥಿಗಳಿಗೆ ಸರಕಾರದಿಂದ ಮತ್ತೊಂದು ಸ್ಕಾಲರ್ಶಿಪ್(scholarship) ಘೋಷಣೆ..! 20 ಸಾವಿರ ಸ್ಕಾಲರ್ಶಿಪ್ ಪಡೆದುಕೊಳ್ಳಲು ಈಗಲೇ ಅರ್ಜಿ ಸಲ್ಲಿಸಿ..!

ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಘೋಷಣೆ…!

ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸ್ಕಾಲರ್ಶಿಪ್ ಗುಡ್ ನ್ಯೂಸ್..!

WhatsApp Group Join Now
Telegram Group Join Now

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

ಪ್ರಿಯ ಓದುಗರೆ..

ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ನಾವು ದಿನನಿತ್ಯ ನೀಡುತ್ತಿದ್ದು ಇದೀಗ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಘೋಷಣೆಯಾಗಿದ್ದು ಈ ಸ್ಕಾಲರ್ ಶಿಪ್ ನ ಮಾಹಿತಿ ಇಲ್ಲಿದೆ ನೋಡಿ..!

ಪ್ರೀತಿಯ ಓದುಗರೆ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರೈತರಿಗೆ ಬೇಕಾಗಿರುವಂತಹ ಉಪಯುಕ್ತವಾಗುವ ಮಾಹಿತಿಯನ್ನು ನೀಡುತ್ತಿದ್ದು ಇದೀಗ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.

ಹೌದು ಸ್ನೇಹಿತರೆ, ಕರ್ನಾಟಕದಿಂದ ssp ಅಂದರೆ ಸ್ಟೇಟ ಸ್ಕಾಲರ್ಶಿಪ್ ಪೋರ್ಟಲ್ ಮುಖಾಂತರ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ದೊರೆಯುತ್ತಿದ್ದು ಅದರಲ್ಲಿಯೂ ಕೂಡ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಕೂಡ ಈ ವರ್ಷ ವಿದ್ಯಾರ್ಥಿಗಳಿಗೆ ದೊರೆಯಲಿದೆ..!

ಕಳೆದ ಮೂರು ವರ್ಷಗಳಿಂದಲೂ ಕೂಡ ವಿದ್ಯಾರ್ಥಿಗಳಿಗೆ ರೈತ ವಿದ್ಯಾ ನಿಧಿ ಸ್ಕಾಲರ್ಶಿಪ್ ದೊರೆಯುತ್ತಿದ್ದು ಈ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ದೊರೆಯಲಿದೆ ಎಂದು ತಿಳಿದು ಬಂದಿದೆ…!

ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ದೊರೆಯಲಿದೆ ಎಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!

ಕಳೆದ ಮೂರು ವರ್ಷಗಳಿಂದಲೂ ರೈತ ವಿಜ್ಞಾನಿಧಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು ಇದೀಗ ಈ ವರ್ಷವೂ ಕೂಡ ವಿದ್ಯಾರ್ಥಿಗಳಿಗಾಗಿ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ದೊರೆಯಲಿದೆ..!

ಮುಖ್ಯಮಂತ್ರಿ ರೈತ ವಿದ್ಯಾನಿಧಿ” ವಿದ್ಯಾರ್ಥಿವೇತನದ ವಿವರ:

8,9,10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ ರೂ 2,000.

ಪಿಯುಸಿ/ಐಟಿಐ/ಡಿಪ್ಲೋಮಾ ವಿದ್ಯಾರ್ಥಿಗಳಿಗೆ ರೂ 2,500 0 A 3,000.

ಬಿ.ಎ/ಬಿ.ಎಸ್.ಸಿ/ಬಿ.ಕಾಂ ಇನ್ನತರೆ ಪದವಿ ವಿದ್ಯಾರ್ಥಿಗಳಿಗೆ ರೂ 5,000 ವಿದ್ಯಾರ್ಥಿನಿಯರಿಗೆ ರೂ 5,500.

ಎಲ್.ಎಲ್.ಬಿ/ಪ್ಯಾರಾಮೆಡಿಕಲ್/ಬಿ.ಫಾರ್ಮ್/ ನರ್ಸಿಂಗ್ ಇನ್ನಿತರೆ ವೃತಿಪರ ಕೋರ್ಸುಗಳಿಗೆ ವಿದ್ಯಾರ್ಥಿಗಳಿಗೆ ರೂ 7,500 ವಿದ್ಯಾರ್ಥಿನಿಯರಿಗೆ ರೂ 8,000.

ಎಂ.ಬಿಬಿ.ಎಸ್/ಬಿ.ಇ/ಬಿ.ಟೆಕ್/ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸುಗಳಿಗೆ ವಿದ್ಯಾರ್ಥಿಗಳಿಗೆ ರೂ  11,000.

ವಿದ್ಯಾರ್ಥಿಗಳು ತಮ್ಮ ತಂದೆ/ತಾಯಿ ಅಥವಾ ಯಾರ ಹೆಸರಿನಲ್ಲಿ ಜಮೀನು ಇರುತ್ತದೆಯೋ ಅವರು (Fruits- https://fruits.karnataka.gov.in/)

ತಂತ್ರಾಂಶದಲ್ಲಿ ನೊಂದಣಿಯಾಗಿ FID ಸಂಖ್ಯೆಯನ್ನು ಹೊಂದಿರಬೇಕು ಜೊತೆಗೆ ಪಡಿತರ ಚೀಟಿ ವಿತರಿಸುವ  (Kutumba- https://kutumba.

ವಿದ್ಯಾರ್ಥಿಗಳು ಸ್ಕಾಲರ್ಶಿಪ್ ನ ಪಡೆದುಕೊಳ್ಳಬೇಕೆಂದರೆ ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಎಲ್ಲ ದಾಖಲಾತಿಗಳನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ


karnataka.gov.in/kn/Inde x) ನಲ್ಲಿ ನೊಂದಣಿಕೊಂಡು ರಾಜ್ಯ ವಿದ್ಯಾರ್ಥಿ
(SSP Portal- https://ssp.postmatric.karnataka.gov.in/)

ತಂತ್ರಾಂಶದಲ್ಲಿ ವಿದ್ಯಾರ್ಥಿಗಳು ನೊಂದಣಿಯಾಗಿರಬೇಕು.

ಭೂರಹಿತ ಕೃಷಿ ಕಾರ್ಮಿಕರು ತಂದೆ ಅಥವಾ ತಾಯಿ (Fruits- https://fruits.karnataka.gov.in/)

ತಂತ್ರಾಂಶದಲ್ಲಿ ನೊಂದಣಿಯಾಗಿರಬೇಕು ಮತ್ತು ನರೇಗಾ ಯೋಜನೆಯಡಿ ಜಾಬ್ ಕಾರ್ಡ್.

ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ 10 ಹಲವಾರು ಯೋಜನಾ ಅಡಿಯಲ್ಲಿ ಸ್ಕಾಲರ್ಶಿಪ್ ದೊರೆಯುತ್ತಿದ್ದು ಲೇಬರ್ ಕಾರ್ಡ್ ಇರುವಂತಹ ವಿದ್ಯಾರ್ಥಿಗಳಿಗೂ ಕೂಡ ಸ್ಕಾಲರ್ಶಿಪ್ ದೊರೆಯಲಿದೆ..

ಅಷ್ಟೇ ಅಲ್ಲದೆ ಸ್ಟೇಟಸ್ಕಾಲರ್ಶಿಪ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿರುವಂತಹ ವಿದ್ಯಾರ್ಥಿಗಳಿಗೆ ನೇರವಾಗಿ 10,000 ದಿಂದ 25000 ವರೆಗೂ ಸ್ಕಾಲರ್ಶಿಪ್ ಜಮಾ ಆಗಲಿದೆ

ಹೀಗೆ ನಮ್ಮ ಜ್ಞಾನ ಗರ್ಜನೆ ಲೇಖನಗಳಲ್ಲಿ ಉಪಯುಕ್ತವಾಗುವ ಮಾಹಿತಿಯನ್ನು ನಾವು ದಿನನಿತ್ಯ ನೀಡುತ್ತಿದ್ದು ಹೆಚ್ಚಿನ ಮಾಹಿತಿಗಾಗಿ ಅಥವಾ ದಿನನಿತ್ಯದ ಮಾಹಿತಿಗಳನ್ನು ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ..!

Leave a Reply

Your email address will not be published. Required fields are marked *