ಲೋಕಸಭಾ ಎಲೆಕ್ಷನ್ ದಿನಾಂಕ ನಿಗದಿ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಗರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಲೋಕಸಭಾ ಎಲೆಕ್ಷನ್ ಕಮ್ಯುನಿಟಿ ವತಿಯಿಂದ ಕರ್ನಾಟಕದಲ್ಲಿ ಎಲೆಕ್ಷನ್ ದಿನಾಂಕ ನಿಗದಿಯಾಗಿದೆ..!
ಹೌದು ಸ್ನೇಹಿತರೆ ರಾಜ್ಯ ಸರ್ಕಾರದಲ್ಲಿ ಎರಡು ಬಾರಿಗೆ ಮತದಾನ ಚಲಾಯಿಸಲು ದಿನಾಂಕವನ್ನು ನಿಗದಿಪಡಿಸಲಾಗಿದ್ದು ಈ ದಿನಾಂಕದ ಬಗ್ಗೆ ಈಗಲೇ ತಿಳಿದುಕೊಳ್ಳಿ..!
ರಾಜ್ಯದಲ್ಲಿ ಎರಡು ಬಾರಿ ಮತದಾನಕ್ಕೆ ಅವಕಾಶ..!
ಮೊದಲನೇ ಹಂತದಲ್ಲಿ ಉತ್ತರ ಕರ್ನಾಟಕದಲ್ಲಿ ಮತದಾನ ದಿನಾಂಕ ನಿಗದಿಯಾಗಿದ್ದು ನಂತರ ದಕ್ಷಿಣ ಕರ್ನಾಟಕದಲ್ಲಿ ದಿನಾಂಕ ನಿಗದಿಯಾಗಿದೆ..!
ಮೊದಲಿಗೆ ರಾಜ್ಯದಲ್ಲಿ ಏಕಬಾರಿಗೆ ಲೋಕಸಭಾ ಮತದಾನಕ್ಕೆ ಅವಕಾಶವನ್ನು ಕಲ್ಪಿಸಲಾಗಿತ್ತು ಆದರೆ ಇದೀಗ ರಾಜ್ಯದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಜಿಲ್ಲೆಗಳೆಂದು ಭಾಗಗಳನ್ನಾಗಿ ಮಾಡಿ ಮತದಾನಕ್ಕೆ ಅವಕಾಶವನ್ನು ಕಲ್ಪಿಸಿ ಕೊಡಲಾಗಿದೆ..!
ಮತದಾನ ದಿನಾಂಕ ಯಾವಾಗ..?
ಏಪ್ರಿಲ್ 24ರಂದು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತದಾನ ಚಲಾಯಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ..
ಹೌದು ಸ್ನೇಹಿತರೆ ಈ ಬಾರಿ ರಾಜ್ಯದಲ್ಲಿ ಎರಡು ಬಾರಿಗೆ ಮತದಾನ ಚಲಾಯಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು ಅದರಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳೆಂದು ಹಾಗೂ ದಕ್ಷಿಣ ಕರ್ನಾಟಕ ಜಿಲ್ಲೆಗಳೆಂದು ಭಾಗಗಳನ್ನಾಗಿ ಮಾಡಲಾಗಿದೆ..

ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಮತದಾನ ಯಾವಾಗ..?
ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮೇ 7ನೇ ತಾರೀಕಿನಂದು ಮತದಾನ ಚಲಾಯಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.
ಹೌದು ಸ್ನೇಹಿತರೆ ಈ ಮೇಲ್ಕಂಡಂತೆ ರಾಜ್ಯದಲ್ಲಿ ಎರಡು ಬಾರಿಗೆ ಮತದಾನ ಚಲಾಯಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು ಅದರಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳೆಂದು ಹಾಗೂ ದಕ್ಷಿಣ ಕರ್ನಾಟಕ ಜಿಲ್ಲೆಗಳೆಂದು ಭಾಗಗಳನ್ನಾಗಿ ಮಾಡಿ ಎಪ್ರಿಲ್ 27 ನೇ ತಾರೀಕಿನಂದು ಉತ್ತರ ಕರ್ನಾಟಕದಲ್ಲಿ ಮತ ಚಲಾಯಿಸಲು ದಿನಾಂಕವನ್ನು ನಿಗದಿಪಡಿಸಲಾಗಿದ್ದು ಹಾಗೆ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಮೇ 7ನೇ ತಾರೀಕಿನಂದು ಮತದಾನಕ್ಕೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ..
ಇದೇ ರೀತಿ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ದಿನನಿತ್ಯದ ಮಾಹಿತಿಯನ್ನು ನಾವು ನೀಡುತ್ತಿದ್ದು ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಮುಖಾಂತರ ಮಾಹಿತಿಗಳನ್ನು ಪಡೆದುಕೊಳ್ಳಿ
ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ಸರಿಯಾದ ಮಾಹಿತಿಗಳನ್ನು ನೀಡುತ್ತಿದ್ದು ಇದೀಗ ಮೇಲ್ಕಾಣಿಸಿದ ಲೇಖನದಲ್ಲಿ ಮತದಾನ ಚಲಾಯಿಸುವ ದಿನಾಂಕದ ಬಗ್ಗೆ ನೀವು ತಿಳಿದುಕೊಂಡಿದ್ದೀರಿ…
ಹಾಗೂ ಹೀಗೆ ದಿನನಿತ್ಯದ ಮಾಹಿತಿಗಳನ್ನು ಪಡೆದುಕೊಳ್ಳಲು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಲು ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ