ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ..! ಪ್ರತಿ ಹೆಕ್ಟರ್ ಗೆ 25, ಸಾವಿರ ಜಮಾ ಆಗಿದ್ದು ನಿಮ್ಮ ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ..! Check your Status…

12 ಲಕ್ಷ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ..!

ಕರ್ನಾಟಕದ ಜನತೆಗೆ ನಮನಗಳು..!

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ರೈತರಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ಪ್ರತಿನಿತ್ಯ ನಾವು ನೀಡುತ್ತಿದ್ದು ಇದೀಗ ಬೆಳೆ ವಿಮೆ ಜಮಾ ಆಗಿದ್ದು ಅದರ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ..!

ಹೌದು ಸ್ನೇಹಿತರೆ 2023 ನೇ ಸಾಲಿನಲ್ಲಿ ಮುಂಗಾರು ಬೆಳೆ ವಿಮೆಗೆ ಅರ್ಜಿ ಹವಾನಿಸಲಾಗಿತ್ತು ಅಂತಹ ಸಮಯದಲ್ಲಿ ಅರ್ಜಿ ಸಲ್ಲಿಸಿದಂತಹ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆಯಾಗಿದ್ದು ಎಷ್ಟು ಬೆಳೆ ವಿಮೆ ಜಮಾ ಆಗಿದೆ ಈಗಲೇ ತಿಳಿದುಕೊಳ್ಳಿ..!

ಪ್ರತಿ ಹೆಕ್ಟರ್ ಗೆ ತಲಾ 25,000 ಬೆಳೆವಿಮೆ ಬಿಡುಗಡೆಯಾಗಿದ್ದು ಈಗಾಗಲೇ ಹಲವು ಜಿಲ್ಲೆಗಳ ಭಾಗಗಳಲ್ಲಿ ರೈತರ ಖಾತೆಗೆ ನೇರವಾಗಿ ಬೆಳೆ ವಿಮೆ ಜಮಾ ಆಗಿದೆ..

ನಿಮ್ಮ ಖಾತೆಗೂ ಬೆಳೆ ವಿಮೆ ಜಮಾ ಆಗಿದೆಯಾ? ಈಗಲೇ ಚೆಕ್ ಮಾಡಿಕೊಳ್ಳಿ..

https://samrakshane.karnataka.gov.in/

ಸ್ನೇಹಿತರೆ ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಇಲ್ಲವೇ ಮೊಬೈಲ್ ನಂಬರ್ ಅಥವಾ ಅಪ್ಲಿಕೇಶನ್ ನಂಬರ್ ಮುಖಾಂತರ ನೀವು ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಬಹುದು.

Crop insurance

ಇಲ್ಲವಾದಲ್ಲಿ ನಿಮ್ಮ ಸಮೀಪವಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಆಧಾರ್ ಕಾರ್ಡ್ ಮುಖಾಂತರ ಅವರು ಸಹ ನಿಮಗೆ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿ ಹೇಳುತ್ತಾರೆ.

ಬೆಳೆ ವಿಮೆಯ ಮೌಲ್ಯವು ಬೆಳೆಗಳ ಆಧಾರದ ಮೇಲೆ ಈಗಾಗಲೇ ಸರ್ಕಾರವು ನಿಗದಿಪಡಿಸಲಾಗಿದ್ದು ನಿಮ್ಮ ಖಾತೆಗೆ ಎಷ್ಟು ಬೆಳೆ ವಿಮೆ ಜಮಾ ಆಗಿದೆ ನೀವು ಕೂಡಲೇ ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಚೆಕ್ ಮಾಡಿಕೊಳ್ಳಿ..

ಇನ್ನುಳಿದ ರೈತರ ಬೆಳೆ ವಿಮೆ ಜಮಾ ಯಾವಾಗ..?

ಈಗಾಗಲೇ ಕೇವಲ ಕೆಲವು ಜಿಲ್ಲೆಗಳಿಗೆ ಮಾತ್ರ ಬೆಳೆ ವಿಮೆ ಬಿಡುಗಡೆಯಾಗಿದ್ದು ಇನ್ನುಳಿದ ಜಿಲ್ಲೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಬೆಳೆವಿಮೆ ಬಿಡುಗಡೆಯಾಗುತ್ತದೆ.

ನೀವು ಮೊದಲು ಯಾವ ಬೆಳೆಗೆ ಅರ್ಜಿಯನ್ನು ಸಲ್ಲಿಸಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ ನಂತರ ನಿಮ್ಮ ಬೆಳೆ ವಿಮೆ ಜಮಾ ಯಾವಾಗ ಆಗುತ್ತದೆ ಎಂದು ನಿಮಗೆ ತಿಳಿದಿರುತ್ತದೆ..

ಇನ್ನುಳಿದ ರೈತರ ಕತ್ತೆಗೆ ಬೆಳೆ ವಿಮೆ ಜಮಾ ಯಾವಾಗ..?

ಈಗಾಗಲೇ ಕೇವಲ ಕೆಲವು ಜಿಲ್ಲೆಗಳಿಗೆ ಮಾತ್ರ ಬೆಳೆ ವಿಮೆ ಬಿಡುಗಡೆಯಾಗಿದ್ದು ಇನ್ನುಳಿದ ಜಿಲ್ಲೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಬೆಳೆವಿಮೆ ಬಿಡುಗಡೆಯಾಗುತ್ತದೆ.

ನೀವು ಮೊದಲು ಯಾವ ಬೆಳೆಗೆ ಅರ್ಜಿಯನ್ನು ಸಲ್ಲಿಸಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ ನಂತರ ನಿಮ್ಮ ಬೆಳೆ ವಿಮೆ ಜಮಾ ಯಾವಾಗ ಆಗುತ್ತದೆ ಎಂದು ನಿಮಗೆ ತಿಳಿದಿರುತ್ತದೆ..

Crop Insurance status

ರೈತರ ಖಾತೆಗೆ ಬೆಳೆ ವಿಮೆ ಜಮಾ..

bele vime

ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *