ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬಿಡುಗಡೆ..
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..
ಪ್ರೀತಿಯ ಓಡುಗರೆ ಪ್ರಸ್ತುತ ಈ ನಮ್ಮ ಜ್ಞಾನ ಗರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ಜನರಿಗೆ ಬೇಕಾಗಿರುವಂತಹ ಮಾಹಿತಿಗಳನ್ನು ನಮ್ಮ ಲೇಖನದಲ್ಲಿ ನಾವು ನೀಡುತ್ತಿದ್ದೇವೆ..
ಇದೀಗ ಪ್ರಸ್ತುತ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬಿಡುಗಡೆಯಾಗಿದ್ದು ಈ ಹಣ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..
ಹೌದು ಸ್ನೇಹಿತರೆ, ಕಳೆದ ಎರಡು ದಿನಗಳ ಹಿಂದೆ ಏಳನೇ ಕಂತಿನ ಹಣ ಬಿಡುಗಡೆಯಾಗಿದ್ದು ಕೆಲವು ಮಹಿಳೆಯರ ಖಾತೆಗೆ ಜಮಾ ಆಗಿದ್ದು ಇನ್ನುಳಿದ ಮಹಿಳೆಯರ ಖಾತಿಗೆ ಈ 7ನೇ ಕಂತಿನ್ ಹಣ ಆಗಿಲ್ಲ..
ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಚೆಕ್ ಮಾಡಿಕೊಳ್ಳುವುದು ಹೇಗೆ..?
https://play.google.com/store/apps/details?id=com.dbtkarnataka
ಪ್ರಿಯ ಓದುಗರೆ ಈ ಪ್ರಸ್ತುತ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಮುಖಾಂತರ ಲಾಗಿನ್ ಆದರೆ ನಿಮ್ಮ ಖಾತೆಗೆ ಈ ಗೃಹಲಕ್ಷ್ಮಿ ಯೋಜನೆಯ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬುವ ಸಂಪೂರ್ಣ ಮಾಹಿತಿ ನೀವು ನಿಮ್ಮ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದಾಗಿದೆ..
ಹೌದು ಸ್ನೇಹಿತರೆ ಈ ಮೇಲ್ಕಂಡ ಲಿಂಕ್ ಮೇಲೆ ಈಗಲೇ ಕ್ಲಿಕ್ ಮಾಡಿ ಲಾಗಿನ್ ಆಗುವ ಮುಖಾಂತರ ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಕೇವಲ ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ.
ನಿಮ್ಮ ಖಾತೆಗೆ ಹಣ ಜಮಾ ಆಗಿಲ್ಲವೆಂದರೆ ಏನು ಮಾಡಬೇಕು..?
ಇಲ್ಲಿಯವರೆಗೂ ಕೆಲವು ಮಹಿಳೆಯರು ಅರ್ಜಿ ಸಲ್ಲಿಸಿದ್ದರು ಕೂಡ ಅವರ ಖಾತೆಗೆ ಯಾವುದೇ ತರದಂತಹ ಹಣ ಜಮಾ ಆಗಿಲ್ಲ..
ಇನ್ನು ಕೆಲವು ಮಹಿಳೆಯರ ಖಾತೆಗೆ ಒಂದನೇ ಕಂತಿನ ಹಾಗೂ ಎರಡನೇ ಕಂತಿನ ಹಣ ಜಮಾ ಆಗಿದ್ದು ಇನ್ನುಳಿದ ಕಂತಿನ ಹಣ ಜಮಾ ಆಗಿಲ್ಲ..
ಹೀಗೆ ಅನೇಕ 10 ಹಲವಾರು ಸಮಸ್ಯೆಗಳು ಎದುರಾಗುತ್ತಿದ್ದು ನೀವು ಕೂಡ ಇಂತಹ ಸಮಸ್ಯೆಯಲ್ಲಿ ಸಿಲುಕಿದರೆ ಚಿಂತೆ ಬೇಡ ಈ ಕೆಳಕಂಡಂತೆ ಮಾಡಿ..
ನಿಮ್ಮ ಖಾತೆಗೆ ಹಣ ಜಮಾ ಆಗಿಲ್ಲವೆಂದರೆ ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನಿಮ್ಮ ಆಧಾರ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ತೆಗೆದುಕೊಂಡು ಹೋಗಿ ಭೇಟಿ ನೀಡಬೇಕಾಗುತ್ತದೆ.
ಅಲ್ಲಿ ನಿಮ್ಮ ಖಾತೆಗೆ ಹಣ ಜಮಾ ಆಗುತ್ತಿಲ್ಲ ಏಕೆ ಎಂಬ ಸಮಸ್ಯೆಯನ್ನು ಬಗೆಹರಿಸಿ ಕೊಡುತ್ತಾರೆ.
ಇಲ್ಲವಾದಲ್ಲಿ ಇದೀಗ ಅಂಗನವಾಡಿ ಕಾರ್ಯಕರ್ತೆಯರು ಕೂಡ ಈ ಗೃಹಲಕ್ಷ್ಮಿ ಯೋಜನೆಯ ತಿದ್ದುಪಡಿಯನ್ನು ಮಾಡುತ್ತಿದ್ದು ಅಲ್ಲಿಯೂ ಸಹ ನೀವು ಭೇಟಿ ನೀಡಿದರು ನಿಮ್ಮ ಸಮಸ್ಯೆ ಬಗೆ ಹರಿಸಲಾಗುತ್ತದೆ.
NPCI ಸ್ಟೇಟಸ್ ಆಕ್ಟಿವ್ ಇಲ್ಲದೆ ಇರುವುದಕ್ಕಾಗಿಯೂ ಕೂಡ ಹಣ ಜಮಾ ಆಗುವುದಿಲ್ಲ ಅದಕ್ಕಾಗಿ ನಿಮ್ಮ ಈ ಸ್ಟೇಟಸ್ ಆಕ್ಟಿವ್ ಮಾಡಿಕೊಳ್ಳಿ…