KSRTC ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ..! ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರು ಈಗಲೇ ಅರ್ಜಿ ಸಲ್ಲಿಸಿ..! Click Here to Apply…

ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನದಲ್ಲಿ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ

WhatsApp Group Join Now
Telegram Group Join Now

BMTC ಇಲಾಖೆಯಲ್ಲಿ ಉದ್ಯೋಗಾವಕಾಶ…!

ಕರ್ನಾಟಕದ ಜನತೆಗೆ ನಮಸ್ಕಾರಗಳು…!

ಪ್ರಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಅಂದರೆ ಬಿಎಂಟಿಸಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ…!

ಹೌದು ಸ್ನೇಹಿತರೆ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ 2500ಕ್ಕೂ ಅತಿಹೆಚ್ಚಿನ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ ಲಿಂಕ್ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!

ಅತಿ ಶೀಘ್ರದಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳ ಬಗ್ಗೆ ಈ ಕೆಳಗಿನಂತಿದೆ ತಿಳಿದುಕೊಳ್ಳಿ ಹಾಗೆ ಅರ್ಜಿ ಸಲ್ಲಿಕೆಗೆ ಬೇಕಾಗಿರುವ ಡೈರೆಕ್ಟ್ ಲಿಂಕ್ ಕೂಡ ಇಲ್ಲಿದೆ ಸಂಪೂರ್ಣ ಮಾಹಿತಿಯನ್ನು ಓದಿ ತಿಳಿದುಕೊಳ್ಳಿ…!

BMTC Recruitment: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಯಲ್ಲಿ ತಿಳಿಸುವ ವಿಷಯವೇನೆಂದರೆ, ಬಿಎಂಟಿಸಿ ಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಶೀಘ್ರದಲ್ಲಿ ಆರಂಭವಾಗಲಿದ್ದು ಇದರ ಬಗ್ಗೆ ಮಾಹಿತಿಯನ್ನು ನಿಮಗೆ ತಿಳಿಸಿಕೊಡಲು ಇಷ್ಟಪಡುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.

KSRTC JOB REQUIREMENT

ಖಾಲಿ ಇರುವ ಹುದ್ದೆಗಳ ವಿವರ!

• ನಿರ್ವಾಹಕ – 2500 ಖಾಲಿ ಹುದ್ದೆಗಳು,

• ಸಹಾಯಕ ಲೆಕ್ಕಿಗ – 1. ಖಾಲಿ ಹುದ್ದೆ

• ಸ್ಟಾಫ್ ನರ್ಸ್ – 1 ಖಾಲಿ ಹುದ್ದೆ

• ಫಾರ್ಮಾಸಿಸ್ಟ್ – 1 ಖಾಲಿ ಹುದ್ದೆ

• ಒಟ್ಟು ಖಾಲಿ ಇರುವ ಹುದ್ದೆಗಳು 2053.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಬಾರದು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

• ಆಧಾರ್ ಕಾರ್ಡ್ ಸಂಖ್ಯೆ

• ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಸಹಿ

• ಮೊಬೈಲ್ ನಂಬರ್

• ಜಾತಿ ಮತ್ತು ಆದಾಯ ಪ್ರಮಾಣ ಪತ್ರ

• ನಿವಾಸ ಪ್ರಮಾಣ ಪತ್ರ ನಕಲು

• ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಅಭ್ಯರ್ಥಿ ಪ್ರಮಾಣ ಪತ್ರ ಕೂಡ ಬೇಕು

Ksrtc jobs

ಅರ್ಜಿ ಸಲ್ಲಿಸುವ ವಿಧಾನ

Online ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಿ ಕೊಡಲಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣ https://mybmtc.karnataka.gov.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ದಿನಾಂಕ ಹಾಗೂ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲಿ ಬಿಎಂಟಿಸಿ(BMTC) ಅಧಿಕೃತವಾಗಿ ಸುತ್ತೋಲೆ ಮೂಲಕ ತಿಳಿಸಲಿದೆ ಅಲ್ಲಿಯವರೆಗೂ ಅಭ್ಯರ್ಥಿಗಳು ಪರೀಕ್ಷೆ ಸಿದ್ಧತೆ ನಡೆಸಿಕೊಳ್ಳಬೇಕು ಹಾಗೂ ದಾಖಲಾತಿಗಳನ್ನು ಸರಿಯಾಗಿ ಪರಿಶೀಲಿಸಿ ಇಟ್ಟುಕೊಳ್ಳಬೇಕು ಎಂದು ಹೇಳಲು ಬಯಸುತ್ತೇನೆ.

Leave a Reply

Your email address will not be published. Required fields are marked *