KSPC ಇಲಾಖೆಯಿಂದ ಭೂ ಸರ್ವೇ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಿಯುಸಿ ಹಾಗೂ ಡಿಪ್ಲೋಮಾ ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ..! Apply Now..

ಭೂ ಸರ್ವೇ ಹುದ್ದೆಗಳಿಗೆ ಅರ್ಜಿ ಆಹ್ವಾನ.

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು…!

ಪ್ರಸ್ತುತ ಈ ನಮ್ಮ ಧ್ಯಾನ ಘರ್ಜನೆ ವೆಬ್ಸೈಟ್ನಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕರ್ನಾಟಕದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಭೂ ಸರ್ವೇ ಹುದ್ದೆಗಳಿಗೆ ಅರ್ಜಿಯ ಬಗ್ಗೆ ತಿಳಿಯೋಣ ಬನ್ನಿ..

Read more ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನಾ ಅಡಿಯಲ್ಲಿ ರೈತರಿಗೆ ಸಬ್ಸಿಡಿ ಯೋಜನೆ..! 20 ಸಾವಿರದಿಂದ ಒಂದು ಲಕ್ಷದವರೆಗೂ ಸಬ್ಸಿಡಿ ದೊರೆಯಲಿದ್ದು ಈಗಲೇ ಅರ್ಜಿ ಸಲ್ಲಿಸಿ…! Apply Now

ಪ್ರಸ್ತುತ ಈ ಲೇಖನದಲ್ಲಿ ಭೂ ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆವಾನಿಸಿದ್ದು ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು ಇರಬೇಕು ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ..

Land Survey Jobs

ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ…?

ಅರ್ಜಿ ಸಲ್ಲಿಸಬೇಕೆಂದರೆ ಭಾರತ ಸರ್ಕಾರದಿಂದ ಮಾನ್ಯತೆ ಗೊಂಡಿರುವಂತಹ ಕಾಲೇಜುಗಳ ಮುಖಾಂತರ ಐಟಿಐ ಡಿಪ್ಲೋಮಾ ಎಂಜಿನಿಯರಿಂಗ್ ಮುಗಿಸಿರುವಂತಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿ ಕೊಟ್ಟಿರಲಾಗಿರುತ್ತದೆ.

ಅರ್ಜಿ ಸಲ್ಲಿಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ, ಸರ್ವೇಯರ್ ಹಾಗೂ ಎಡಿಎಲ್‌ಆರ್ ಹುದ್ದೆಗಳ ಭರ್ತಿಗೆ ಸಂಬಂಧ ಬಜೆಟ್‌ನಲ್ಲಿ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ 1500 ಗ್ರಾಮ ಲೆಕ್ಕಾಧಿಕಾರಿ, 500 ಸರ್ವೇಯರ್, 60 ಎಡಿಎಲ್‌ಆರ್‌ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಸಂಬಂಧ ಇತ್ತೀಚೆಗೆ ಅಧಿಕಾರಗಳ ಸಭೆ ನಡೆಸಿದ ಸಚಿವರು ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಅವರೂ ಆಸಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಬಜೆಟ್‌ನಲ್ಲಿ ಎಷ್ಟು ಹುದ್ದೆಗಳ ಭರ್ತಿಗೆ ಅನುಮತಿ ಸಿಗುತ್ತದೆಯೋ ಅಷ್ಟೂ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತೇವೆ ಎಂದು ಕಂದಾಯ ಸಚಿವ ಹೇಳಿದ್ದಾರೆ.

ಸರ್ವೇಯರ್’ ಹುದ್ದೆ :

ಒಟ್ಟು 300ಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಕೆಗೆ ಅಧಿಸೂಚನೆಯನ್ನು ನೀಡಲಾಗಿದೆ.

ಸರ್ವೇಯರ್‌ಗಳು ಭೂಮಿಯ ಚಿತ್ರವನ್ನು ಬರೆಯುವ ಕಾರ್ಯವನ್ನು ನಿರ್ವಹಿಸುತ್ತಾರೆ. ಅವರು ಭೂಮಿಯ ಗಡಿಗಳನ್ನು ನಿರ್ಧರಿಸುವುದು, ಭೂಮಿಯ ಮೇಲಿನ ಕಟ್ಟಡಗಳು ಮತ್ತು ಇತರ ರಚನೆಗಳನ್ನು ನಕ್ಷೆ ಮಾಡುವುದು, ಭೂಮಿಯ ಮೇಲಿನ ಯೋಜನೆಗಳನ್ನು ರೂಪಿಸುವುದು ಮುಂತಾದ ಕೆಲಸಗಳನ್ನು ಮಾಡುತ್ತಾರೆ.

ಅಭ್ಯರ್ಥಿಗಳು ಭಾರತೀಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಸಂಸ್ಥೆಯಿಂದ ಭೂಮಿ ಸರ್ವೆಕ್ಷಣೆ ಮತ್ತು ನಕ್ಷೆ ತಯಾರಿಕೆ ಡಿಪ್ಲೋಮಾ (Diploma in Land Surveying and Map Making), BE /B- tech ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ITI ಪ್ರಮಾಣಪತ್ರ ಪಡೆದಿರಬೇಕು.

Leave a Reply

Your email address will not be published. Required fields are marked *