ಗಡಿ ಭದ್ರತಾ ಪಡೆಯಲ್ಲಿ ನೇಮಕಾತಿ :
ಬಿ ಎಸ್ ಎಫ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ ಈಗಲೇ ನೀವು ಅರ್ಜಿ ಸಲ್ಲಿಸಿ BSF Recruitement 2024
ಭದ್ರತಾ ಪಡೆಯಲ್ಲಿ ಉದ್ಯೋಗ ಮಾಡಲು ಉತ್ತಮ ಅವಕಾಶ. ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಈ ಕೂಡಲೇ ಅರ್ಜಿ ಸಲ್ಲಿಸಿ .
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜ್ಞಾನ ಘರ್ಜನೆ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ನೀಡುತ್ತಿದ್ದೇವೆ ಇಂದಿನ ಈ ಲೇಖನದಲ್ಲಿ ನಾವು ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು ಇದರ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಈ ಲೆಖನದಲ್ಲಿ ತಿಳಿಸಲಿದ್ದೇವೆ. ಅರ್ಜಿ ಸಲ್ಲಿಸಿ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.
BSF Recruitement : ಗಡಿ ಭದ್ರತಾ ಪಡೆಯಲ್ಲಿ ಒಟ್ಟು 82 ಹುದ್ದೆಗಳ ನೇಮಕಾತಿಗಾಗಿ ಇದೀಗ ಅರ್ಜಿ ಆಹ್ವಾನಿಸಲಾಗಿದೆ. 82 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಥಿಯನ್ನು ನಾವು ಬೆಳಗಿನ ಭಾಗದಲ್ಲಿ ತಿಳಿಸಿದ್ದೇವೆ.
ನೇಮಕಾತಿಯ ವಿವರ :
- ನೇಮಕಾತಿ ಮಾಡಿಕೊಳ್ಳುತ್ತಿರುವ ಇಲಾಖೆ : ಗಡಿ ಭದ್ರತಾ ಪಡೆ ( Border Security Force )
- ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ಸಂಖ್ಯೆ : 82 ಹುದ್ದೆಗಳು
- ಅರ್ಜಿ ಸಲ್ಲಿಸುವುದು : ಆನ್ಲೈನ್ ಮುಕಾಂತರ
ಖಾಲಿ ಇರುವ ಹುದ್ದೆಗಳ ಹೆಸರನ್ನು ನಾವು ನೋಡುವುದಾದರೆ, ತಬ್ಬಿ ಇನ್ಸ್ಪೆಕ್ಟರ್ ಹುದ್ದೆಗಳು, ಜೂನಿಯರ್ ಇಂಜಿನಿಯರ್ ಹುದ್ದೆಗಳು ಎಲೆಕ್ಟ್ರಿಕಲ್ ಇಂಜಿನಿಯರ್ ಹುದ್ದೆಗಳು, ಗ್ರೂಪ್ಸಿ ಹುದ್ದೆಗಳು, ಅಸಿಸ್ಟೆಂಟ್ ರೇಡಿಯೋ ಮೆಕಾನಿಕ್ ಹುದ್ದೆಗಳು, ಕಾನ್ಸ್ಟೇಬಲ್ ಹುದ್ದೆಗಳು ಸೇರಿದಂತೆ ಹಲವಾರು ಹುದ್ದೆಗಳು ಖಾಲಿ ಇರುತ್ತವೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ :
BSF Recruitement : ಭದ್ರತಾ ಪಡೆಯಲ್ಲಿ ಕಾಲಿ ಇರುವ ಗ್ರೂಪ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 10ನೇ ತರಗತಿಯಿಂದ, ಪಿಯುಸಿ, ಪದವಿ ಮುಗಿಸಿರುವ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ದೈಹಿಕ ಅರ್ಹತೆಗಳು :
ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವುದಾದರೆ, ಪುರುಷ ಅಭ್ಯರ್ಥಿಯ ಕನಿಷ್ಠ ಎತ್ತರ 165cm ಮತ್ತು ಮಹಿಳಾ ಅಭ್ಯರ್ಥಿಯ ಕನಿಷ್ಠ ಎತ್ತರ 157cm ಇರುವುದು ಕಡ್ಡಾಯ.
ನೇಮಕಾತಿಗೆ ವಯೋಮಿತಿ ವಿವರ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು 25 ವರ್ಷದೊಳಗಿರಬೇಕು. ಇನ್ನು ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :
ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುವುದಾದರೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಾಜಿ ಸೈನಿಕ ಹಾಗೂ ಬಿಎಸ್ಎಫ್ ನಲ್ಲಿ ಈಗಾಗಲೇ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದಂತಹ ಅಭ್ಯರ್ಥಿಗಳು 200 ರೂಪಾಯಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನಾಂಕವಾಗಿರುತ್ತದೆ.
ಅರ್ಜಿ ಸಲ್ಲಿಸಲು ಲಿಂಕ್ : https://rectt.bsf.gov.in
ಪ್ರಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ದಿನನಿತ್ಯ ಇದೇ ರೀತಿ ಮಾಹಿತಿಯನ್ನು ನಾವು ನೀಡುತ್ತಿದ್ದು ಇದೀಗ ಮೇಲ್ಕಾಣಿಸಿದ ಲೇಖನದಲ್ಲಿ ಭಾರತೀಯ ಸೇನಾ ನೇಮಕಾತಿಯ ಬಗ್ಗೆ ತಿಳಿಸಿದ್ದು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಲು ಹಾಗೆ ಇದೇ ರೀತಿ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ.
ಧನ್ಯವಾದಗಳು