ವಿದ್ಯಾರ್ಥಿಗಳಿಗಾಗಿ ವಿವಿಧ ಸಂಸ್ಥೆಗಳಿಂದ ಸ್ಕಾಲರ್ಶಿಪ್ ಘೋಷಣೆ..
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ನಾವು ರೈತರಿಗೆ ಉಪಯುಕ್ತ ವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನಾವು ನಮ್ಮ ವೆಬ್ಸೈಟ್ನಲ್ಲಿ ನೀಡುತ್ತಿದ್ದೇವೆ..
ಹೌದು ಸ್ನೇಹಿತರೆ ಈ ಪ್ರಸ್ತುತ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ರೈತರಿಗೆ ಬೇಕಾಗುವಂತ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ಥ ಲೇಖನದಲ್ಲಿರುವ ಸ್ಕಾಲರ್ಶಿಪ್ ಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..
ವಿದ್ಯಾರ್ಥಿಗಳಿಗಾಗಿ ಲಭ್ಯವಿರುವ ಸ್ಕಾಲರ್ಶಿಪ್ ಗಳು..
1)SSP – ಸ್ಟೇಟಸ್ ಸ್ಕಾಲರ್ಶಿಪ್ ಪೋರ್ಟಲ್
2)NSP- ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್
3) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಕಾಲರ್ಶಿಪ್
4) ಸಂತೂರ್ ಸ್ಕಾಲರ್ಶಿಪ್
5) ಜಿಂದಾಲ್ ಸ್ಕಾಲರ್ಶಿಪ್
6) ರೈತ ವಿದ್ಯಾನಿಧಿ
7) ಕಾರ್ಮಿಕ ಕಾರ್ಡ್ ಸ್ಕಾಲರ್ಶಿಪ್
8)MNC ಸಂಸ್ಥೆಗಳ ಸ್ಕಾಲರ್ಶಿಪ್ ಗಳು.
ಹೌದು ಸ್ನೇಹಿತರೆ ಹೀಗೆ ಹತ್ತು ಹಲವರು ಸ್ಕಾಲರ್ಶಿಪ್ ಗಳು ವಿದ್ಯಾರ್ಥಿಗಳಿಗಾಗಿ ಲಭ್ಯವಿದ್ದು ಈಗಾಗಲೇ ನಿಮಗೆ ತಿಳಿದಿರುವಂತೆ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ಅರ್ಜಿಯನ್ನು ಸಲ್ಲಿಸಿದ್ದು ಇನ್ನುಳಿದ ಸ್ಕಾಲರ್ಶಿಪ್ ಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಈಗ ತಿಳಿದುಕೊಳ್ಳೋಣ ಬನ್ನಿ..
SSP ಮತ್ತು NSP ಸ್ಕಾಲರ್ಶಿಗಳಿಗೆ ಈಗಾಗಲೇ ಎಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು ಈಗಾಗಲೇ ಈ ವರ್ಷದ ಸ್ಕಾಲರ್ಶಿಪ್ ಗಳು ವಿದ್ಯಾರ್ಥಿಗಳ ಖಾತೆಗೆ ಜಮಾ ಆಗಿವೆ.
ಹೌದು ಸ್ನೇಹಿತರೆ ಸ್ಟೇಟಸ್ಕಾಲರ್ಶಿಪ್ ಪೋರ್ಟಲ್ ಮುಖಾಂತರ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಜಮಾ ಆಗಿದ್ದು ಇನ್ನುಳಿದ ವಿದ್ಯಾರ್ಥಿಗಳಿಗೆ ಇನ್ನೂ ಕೆಲವೇ ತಿಂಗಳಗಳಲ್ಲಿ ಕಲರ್ ಶಿಪ್ ಜಮಾ ಆಗಲಿವೆ.
ಇನ್ನುಳಿದ ಸ್ಕಾಲರ್ಶಿಪ್ ಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ..?
https://play.google.com/store/apps/details?id=com.budy4study.ui
ಪ್ರಿಯ ಓದುಗರೆ ಈ ಮೇಲ್ಕಂಡ ಎಲ್ಲಾ ಸ್ಕಾಲರ್ಶಿಪ್ ಗಳಿಗೆ ಅರ್ಜನ್ನು ಸಲ್ಲಿಸಬೇಕೆಂದರೆ ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ಒಂದು ಆಪ್ ಇನ್ಸ್ಟಾಲ್ ಮಾಡಿಕೊಳ್ಳಬೇಕಾಗುತ್ತದೆ.
ಇನ್ಸ್ಟಾಲ್ ಮಾಡಿದ ನಂತರ ಅಲ್ಲಿ ಲಭ್ಯವಿರುವ ಪ್ರತಿಯೊಂದು ಸ್ಕಾಲರ್ಶಿಪ್ ಗಳಿಗೂ ಅರ್ಜಿಯನ್ನು ಸಲ್ಲಿಸಿದಾಗ ಮಾತ್ರ ನಿಮ್ಮ ಖಾತೆಗೆ ಸ್ಕಾಲರ್ಶಿಪ್ ಹಣ ಜಮಾ ಆಗುತ್ತದೆ.
ಮಲ್ಟಿ ನ್ಯಾಷನಲ್ ಕಂಪನಿ ಗಳಿಂದ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ಗಳು ಲಭ್ಯವಿದ್ದು ಎಲ್ಲಾ ಸ್ಕಾಲರ್ಶಿಪ್ ಗಳಿಗೆ ಅರ್ಜುನ ಸಲ್ಲಿಸಿದರೆ ಕಡಿಮೆ ಎಂದರು 10,000 ದಿಂದ 75,000 ವರೆಗೂ ನೀವು ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಲು ಅರ್ಹತೆಯನ್ನು ಪಡೆದಿರುತ್ತೀರಿ.
ಈ ಮೇಲ್ಕಾಣಿಸಿದ ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ..?
ಈ ಮೇಲ್ಕಾಣಿಸಿದ ಸ್ಕಾಲರ್ಶಿಪ್ ಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಒಂದನೇ ತರಗತಿಯಿಂದ ಡಿಗ್ರಿಯವರೆಗೂ ಓದುತ್ತಿರುವಂತಹ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.
ಹೌದು ಸ್ನೇಹಿತರೆ ಎಲ್ಲ ವಿದ್ಯಾರ್ಥಿಗಳು ಈ ಮೇಲ್ಕಂಡ ಸ್ಕಾಲರ್ಶಿಪ್ ಗಳಿಗೆ ಅರ್ಜನ್ನು ಸಲ್ಲಿಸಬಹುದಾಗಿದೆ.