ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ :
Bank Of India Recruitment 2024 ಭರ್ಜರಿ ವೇತನ 93,960ರೂ.
ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೂಡಲೇ ಈ ಮಾಹಿತಿಯನ್ನು ತಿಳಿದುಕೊಳ್ಳಿ.
ಸಮಸ್ತ ಕರ್ನಾಟಕ ಜನತೆಗೆ ನಮಸ್ಕಾರಗಳು. ನಮ್ಮ ಈ ಜ್ಞಾನ ಘರ್ಜನೆ ಜಾಲತಾಣದಲ್ಲಿ ನಾವು ದಿನನಿತ್ಯ ಕರ್ನಾಟಕದ ಜನತೆಗೆ ಸಹಾಯವಾಗುವಂತೆ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮತ್ತು ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ನಾವು ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಲಿದ್ದೇವೆ.
Bank Of India Recruitment
ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳನ್ನು ನಾವು ನೋಡುವುದಾದರೆ, ಸೆಕ್ಯೂರಿಟಿ ಆಫೀಸರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೆಳಗೆ ನೀಡಿರುವ ಅರ್ಹತೆಗಳನ್ನು ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಿ.
ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಒಟ್ಟು 15 ಸೆಕ್ಯೂರಿಟಿ ಆಫೀಸರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ಡಿಗ್ರಿ ಪಾಸಾಗಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು 64,820 ರೂಪಾಯಿಯಿಂದ 93,960 ರೂಪಾಯಿಯವರೆಗೆ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ವಯೋಮಿತಿ :

Bank of india

ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವಂತಹ ಅಭ್ಯರ್ಥಿಗಳು ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 25 ವರ್ಷದವರಾಗಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು 35 ವರ್ಷಕ್ಕೆ ನಿಗದಿಪಡಿಸಲಾಗಿದೆ.
ಇನ್ನು ಮೀಸಲಾತಿ ವ್ಯಾಪ್ತಿಯ ವರ್ಗಗಳಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಮಾಜಿ ಸೈನಿಕ ಹಾಗೂ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನೀಡಲಾಗಿದೆ.
ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ :
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ₹850
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ – ₹175
Bank Of India Recruitment ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು, ಮೊದಲು ಗುಂಪು ಚರ್ಚೆ ನಡೆಸಿ ನಂತರ ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ :