ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಕೇಂದ್ರ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ ಇಲ್ಲಿದೆ ಅರ್ಜಿ ಸಲ್ಲಿಸುವ ಲಿಂಕ್
ಕೇಂದ್ರ ಸರ್ಕಾರವು ಮಹಿಳೆಯರಿಗಾಗಿಯೇ ಉಚಿತ ಹೊಲಿಗೆ ಯಂತ್ರವನ್ನು ವಿತರಿಸಲು ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ ವಿತರಣೆಗಾಗಿ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀವು ಪಡೆಯಬೇಕೆ? ಹಾಗಿದ್ದರೆ ಇಲ್ಲಿದೆ ಇದರ ಮಾಹಿತಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮತ್ತು ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನಿಮಗೆ ತಲುಪಿಸುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಮಹಿಳೆಯರಿಗಾಗಿ ಲಭ್ಯವಿರುವ ಉಚಿತ ಹೊಲಿಗೆ ಯಂತ್ರ ಯೋಜನೆಯ ಬಗ್ಗೆ ನಿಮಗೆ ತಿಳಿಸಲಿದ್ದೇವೆ.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ :
ಕೇಂದ್ರ ಸರ್ಕಾರವು ಕುಶಲಕರ್ಮಿಗಳ ವೃತ್ತಿಯನ್ನು ಗೌರವಿಸಲು ಮತ್ತು ಉತ್ತೇಜಿಸಲು ಈ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದು ಕುಶಲಕರ್ಮಿಗಳ ಕೆಲಸವನ್ನು ಉತ್ತೇಜಿಸಲು ಸಹಾಯಕವಾಗಿದೆ. ಈ ಯೋಜನಾ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡುತ್ತಿದ್ದು ಇದಕ್ಕೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
Free sewing machine
ಯೋಜನೆಯಡಿಯಲ್ಲಿ ಏನೆಲ್ಲ ಲಾಭಗಳಿವೆ?
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಅರಫಲಾನುಭವಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡಿ ಹೊಸ ರೀತಿ ತಂತ್ರಗಳನ್ನು ಕಲಿಸಿ ಆರಂಭಿಸಲು ಸಹಾಯಕ ಮಾಡುತ್ತವೆ.
ಅದೇ ರೀತಿ ಅವರ ಕೌಶಲ್ಯಕ್ಕೆ ತಕ್ಕಂತೆ ಹಾಗೂ ಅವರ ವೃತ್ತಿಗೆ ತಕ್ಕಂತೆ ಹೊಸ ತಾಂತ್ರಿಕ ಗಣ ಮತ್ತು ಹೊಸ ಉಪಕರಣಗಳನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ. ಇದರ ಜೊತೆಗೆ ಅರ್ಹರಾದ ಫಲಾನುಭವಿಗಳಿಗೆ ಬ್ಯಾಂಕ್ ಖಾತರಿ ರಹಿತ ಸಾಲವನ್ನು ಕೂಡ ನೀಡಲಾಗುತ್ತದೆ.
ಇದನ್ನು ಓದಿ👇
ಉಚಿತ ಹೊಲಿಗೆ ಯಂತ್ರ ಯೋಜನೆ ಹೇಗೆ ಪಡೆಯಬೇಕು?
free sewing machine : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಮಹಿಳೆಯರು ಸ್ವಂತ ಉದ್ಯಮವನ್ನು ಆರಂಭಿಸಲು ಸಹಾಯವಾಗುವಂತೆ ಅವರಿಗೆ ಉಚಿತ ವಲಿಗೆ ಯಂತ್ರವನ್ನು ನೀಡಿ ಸ್ವಾವಲಂಬಿಯಾಗಿ ಬದುಕುವಂತೆ ಸಹಾಯ ಮಾಡಲಿದೆ. ಯೋಜನೆಗೆ ಅರ್ಜಿ ಸಲ್ಲಿಸಬೇಕಾಗಿರುವ ಅರ್ಹತೆಗಳನ್ನು ನಾವು ತಿಳಿದುಕೊಳ್ಳಬೇಕು.
ಅರ್ಹತೆಗಳು :
ಅರ್ಜಿ ಸಲ್ಲಿಸುವಂತಹ ಮಹಿಳಾ ಅಭ್ಯರ್ಥಿಗಳು 18 ವರ್ಷ ಪೂರೈಸಿರಬೇಕು. ಸಾಂಪ್ರದಾಯಿಕ ಸಂಘಟನೆ ಸ್ವಯಂ ಉದ್ಯೋಗದಲ್ಲಿ ತೊಡಗಿರುವುದು ಕಡ್ಡಾಯವಾಗಿದೆ. ಈ ಒಂದು ಯೋಜನೆಯ ಅಡಿಯಲ್ಲಿ ಒಂದು ಕುಟುಂಬಕ್ಕೆ ಒಬ್ಬರಿಗೆ ಮಾತ್ರ ಲಾಭವಿದೆ. ಅರ್ಜಿ ಸಲ್ಲಿಸುವಂತಹ ಅರ್ಹ ಮಹಿಳೆಯರು ಹಿಂದಿನ 5 ವರ್ಷಗಳಲ್ಲಿ ಯಾವುದೇ ರೀತಿಯ ಸರ್ಕಾರಿ ಸ್ವಯಂ ಉದ್ಯೋಗ ಯೋಜನೆಯಡಿ ಸಾಲ ಪಡೆದಿರಬಾರದು. ಅರ್ಜಿ ಸಲ್ಲಿಸುವಂತಹ ಮಹಿಳಾ ಅಭ್ಯರ್ಥಿಯ ಕುಟುಂಬಸ್ಥರು ಯಾರು ಕೂಡ ಸರ್ಕಾರಿ ನೌಕರರಾಗಿರಬಾರದು.
ಅರ್ಜಿ ಸಲ್ಲಿಸಲು ದಾಖಲಾತಿಗಳು –
ಉಚಿತ ಹೊಲಿಗೆ ಯಂತ್ರ ಪಡೆಯಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ, ಮಹಿಳಾ ಅಭ್ಯರ್ಥಿಯ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಮೊಬೈಲ್ ನಂಬರ್ ಹಾಗೂ ಬ್ಯಾಂಕ್ ಖಾತೆಯ ವಿವರವನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.
ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಹತ್ತಿರವಿರುವ ಗ್ರಾಮ ಪಂಚಾಯಿತಿ ಅಥವಾ ಯಾಕ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಲಭ್ಯವಿರುವ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅದೇ ರೀತಿ ಆನ್ಲೈನ್ ಮುಖಾಂತರವೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಲಿಂಕ್ : https://pmvishwakarma.gov.in/