Post Office ನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ..! ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಪಡೆದುಕೊಳ್ಳಿ ಉದ್ಯೋಗ..! ಅರ್ಜಿ ಸಲ್ಲಿಸಲು ಕೆಲವು ದಿನಗಳು ಮಾತ್ರ ಬಾಕಿ.. Apply Now.

ಅಂಚೆ ಇಲಾಖೆಯಲ್ಲಿ ಪೋಸ್ಟ್ ಮೆನ್ ಹುದ್ದೆಗಳ ನೇಮಕಾತಿ : SSLC ಪಾಸಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ Post office Recruitment 2024

WhatsApp Group Join Now
Telegram Group Join Now

10ನೇ ತರಗತಿ ಪಾಸಾಗಿ ಪೋಸ್ಟ್ ಮ್ಯಾನ್ ಹುದ್ದೆಗಳ ನಿರೀಕ್ಷೆಯಲ್ಲಿ ನೀವಿದ್ದರೆ, ಈ ಕೂಡಲೇ ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಪೋಸ್ಟ್ ಮ್ಯಾನ್ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗಲೇ ಈ ಮಾಹಿತಿಯನ್ನು ತಿಳಿದುಕೊಳ್ಳಿ.

ಎಲ್ಲರಿಗೂ ನಮಸ್ಕಾರ ಕರ್ನಾಟಕ ಜನತೆಗೆ. ನಮ್ಮ ಈ ಜ್ಞಾನ ಘರ್ಜನೆ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಹಾಯವಾಗುವಂತೆ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿಸುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಭಾರತೀಯ ಅಂಚೆ ಇಲಾಖೆಯು ನೇಮಕಾತಿ ಮಾಡಿಕೊಳ್ಳುತ್ತಿರುವ ಪೋಸ್ಟ್ ಮ್ಯಾನ್ ಹುದ್ದೆಗಳ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ವಿವರವನ್ನು ತಿಳಿಸಲಿದ್ದೇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಯುಸಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ವಿವರವು ಈ ಕೆಳಗಿನಂತಿದೆ : Post office Recruitment

ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವುದು, ಒಟ್ಟು 22 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಿ. ಒಟ್ಟು 22 ಹುದ್ದೆಗಳ ನೇಮಕಾತಿ ವಿವರವು ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದೆ, ಖಾಲಿ ಇರುವ 22 ಹುದ್ದೆಗಳ ವಿವರ ಈ ಕೆಳಗಿನಂತಿದೆ.

ಪೋಸ್ಟ್ ಮಾಸ್ಟರ್ (Post Master) – 13 ಹುದ್ದೆಗಳು
ಪೋಸ್ಟಲ್ ಅಸಿಸ್ಟೆಂಟ್ (Postal Assistant) – 06 ಹುದ್ದೆಗಳು
ಸಾರ್ಟಿಂಗ್ ಅಸಿಸ್ಟೆಂಟ್ (Sorting Assistant) – 03 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ 22 ಹುದ್ದೆಗಳು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಅರ್ಹತೆಗಳು :

ಭಾರತೀಯ ಅಂಚೆ ಇಲಾಖೆ ನೇಮಕಾತಿ ಮಾಡಿಕೊಳ್ಳುತ್ತಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಪಿಯುಸಿ ಪಾಸ್ ಆಗಿರಬೇಕು. ನೇಮಕಾತಿ ಇಲಾಖೆ ನಿಗದಿಪಡಿಸಲಾಗಿರುವ ಇತರೆ ಅರ್ಹತೆಗಳಿಗಾಗಿ ನೀವು ಅಧಿಸೂಚನೆಯನ್ನು ವಿವರವಾಗಿ ಪರಿಶೀಲಿಸಿಕೊಳ್ಳಬಹುದು. ಇದರ ಜೊತೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳ ವಿವರವು ಈ ಕೆಳಗಿನಂತಿದೆ :

ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕವು 28 ಫೆಬ್ರವರಿ 2024 ಹಾಗೂ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರಬೇಕು ಕೊನೆಯ ದಿನಾಂಕವು ಏಪ್ರಿಲ್ 04, 2024. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಸಲು ಭಾರತೀಯ ಅಂಚೆ ಇಲಾಖೆಯ ಜಾಲತಾಣ ಲಿಂಕ್ :


https://www.indiapost.gov.in/vas/Pages/IndiaPostHome.aspx

ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ. ಇದೇ ರೀತಿ ದಿನನಿತ್ಯ ಮಾಹಿತಿಗಳನ್ನು ಪಡೆದುಕೊಳ್ಳಲು ಬಯಸುವುದಾದರೆ ನಮ್ಮ ಜ್ಞಾನ ಘರ್ಜನೆ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ ಹಾಗೂ ಈ ಮಾಹಿತಿಯು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಹಿತೈಷಿಗಳಿಗೆ ಶೇರ್ ಮಾಡಿರಿ.

Leave a Reply

Your email address will not be published. Required fields are marked *