ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ :
ಈ ದಾಖಲೆಗಳಿದ್ದರೆ ಮಾತ್ರ ನೀವು ಅರ್ಜಿ ಸಲ್ಲಿಸಬಹುದು! ಈ ಕೂಡಲೇ ಈ ಮಾಹಿತಿಯನ್ನು ತಿಳಿದುಕೊಳ್ಳಿ New Ration card Application
ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಮತ್ತು ಹಳೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಇಲಾಖೆಯು ಇದೀಗ ಮತ್ತೊಂದು ಅವಕಾಶಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರು ಈ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜ್ಞಾನ ಘರ್ಜನೆ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಹೊಸ ಅಪ್ಡೇಟ್ಸ್ಗಳು ಮತ್ತು ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತ ಮಾಹಿತಿಯನ್ನು ನೀಡುತ್ತಿದ್ದು, ಇಂದಿನ ಈ ಲೇಖನದಲ್ಲಿ ನಾವು ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗುವ ಅಗತ್ಯವಿರುವ ದಾಖಲೆಗಳ ಬಗ್ಗೆ ಈ ಲೋಕದಲ್ಲಿ ಸಂಪೂರ್ಣವಾಗಿ ತಿಳಿಸಲಿದ್ದೇವೆ.
ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಈ ಲೇಖನವನ್ನು ಕೊನೆಯ ಭಾಗದವರೆಗೂ ಓದಿ.
ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ?
ಬಂಧುಗಳೇ ಹಲವಾರು ತಿಂಗಳಿನಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಲು ಕಾಯ್ದು ಕುಳಿತಿರುವ ಕರುನಾಡ ಜನತೆಗೆ ಕರ್ನಾಟಕ ಸರ್ಕಾರವು ಖುಷಿ ಸುದ್ದಿಯನ್ನು ನೀಡಿದೆ ಎಂದರೆ ತಪ್ಪಾಗಲಾರದು. ಕರ್ನಾಟಕ ಸರ್ಕಾರದ ಆಹಾರ ಇಲಾಖೆಯು ತಿಳಿಸಿದ ಪ್ರಕಾರ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆಯು ಇದೇ ಏಪ್ರಿಲ್ 1ರಿಂದ ಆರಂಭವಾಗಲಿದೆ.
ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಏಪ್ರಿಲ್ ಒಂದನೇ ತಾರೀಖಿನಿಂದ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಮತ್ತು ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
New Ration card Application :
ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು :
ಬಂಧುಗಳೇ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸುವುದಾದರೆ, ಈ ಕೆಳಗಿನ ಕೆಲವು ಪ್ರಮುಖ ದಾಖಲಾತಿಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಆದ್ದರಿಂದ ಏಪ್ರಿಲ್ ಒಂದನೇ ತಾರೀಕು ಬರುವುದರ ಒಳಗಾಗಿ ಈ ದಾಖಲಾತಿಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಿ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಆಧಾರ್ ಕಾರ್ಡ್
- ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್
- ಕುಟುಂಬ ಸದಸ್ಯರ ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ

- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಈ ಮೇಲೆ ನೀಡಿರುವ ದಾಖಲಾತಿಗಳೊಂದಿಗೆ ಇತರೆ ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸಿ ಇಟ್ಟುಕೊಂಡು ನಿಗದಿಪಡಿಸಿದ ದಿನಾಂಕದ ಒಳಗಾಗಿ ತಪ್ಪದೇ ಅರ್ಜಿ ಸಲ್ಲಿಸಿ. ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡಿಗೆ ಸಂಬಂಧಿಸಿದ ಇತರೆ ಸಹಾಯಕ್ಕಾಗಿ ಆಹಾರ ಇಲಾಖೆಯ ಈ ಕೆಳಗಿನ ಅಧಿಕೃತ ಪೋರ್ಟಲ್ಲಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಅಧಿಕೃತ ಪೋರ್ಟಲ್ : http://ahara.kar.gov.in/
ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ : ಈ ದಾಖಲೆಗಳಿದ್ದರೆ ಮಾತ್ರ ನೀವು ಅರ್ಜಿ ಸಲ್ಲಿಸಬಹುದು! ಈ ಕೂಡಲೇ ಈ ಮಾಹಿತಿಯನ್ನು ತಿಳಿದುಕೊಳ್ಳಿ New Ration card Application
ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಮತ್ತು ಹಳೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಇಲಾಖೆಯು ಇದೀಗ ಮತ್ತೊಂದು ಅವಕಾಶಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರು ಈ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜ್ಞಾನ ಘರ್ಜನೆ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಹೊಸ ಅಪ್ಡೇಟ್ಸ್ಗಳು ಮತ್ತು ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತ ಮಾಹಿತಿಯನ್ನು ನೀಡುತ್ತಿದ್ದು, ಇಂದಿನ ಈ ಲೇಖನದಲ್ಲಿ ನಾವು ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗುವ ಅಗತ್ಯವಿರುವ ದಾಖಲೆಗಳ ಬಗ್ಗೆ ಈ ಲೋಕದಲ್ಲಿ ಸಂಪೂರ್ಣವಾಗಿ ತಿಳಿಸಲಿದ್ದೇವೆ. ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಈ ಲೇಖನವನ್ನು ಕೊನೆಯ ಭಾಗದವರೆಗೂ ಓದಿ.
ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ?
ಬಂಧುಗಳೇ ಹಲವಾರು ತಿಂಗಳಿನಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಲು ಕಾಯ್ದು ಕುಳಿತಿರುವ ಕರುನಾಡ ಜನತೆಗೆ ಕರ್ನಾಟಕ ಸರ್ಕಾರವು ಖುಷಿ ಸುದ್ದಿಯನ್ನು ನೀಡಿದೆ ಎಂದರೆ ತಪ್ಪಾಗಲಾರದು.
ಕರ್ನಾಟಕ ಸರ್ಕಾರದ ಆಹಾರ ಇಲಾಖೆಯು ತಿಳಿಸಿದ ಪ್ರಕಾರ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆಯು ಇದೇ ಏಪ್ರಿಲ್ 1ರಿಂದ ಆರಂಭವಾಗಲಿದೆ. ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಏಪ್ರಿಲ್ ಒಂದನೇ ತಾರೀಖಿನಿಂದ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಮತ್ತು ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.