Intelligence Bureau ಗುಪ್ತಚರ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಸುವರ್ಣ ಉದ್ಯೋಗವಕಾಶ..! ಈಗಲೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಿ..! Apply Now..

ಗುಪ್ತಚರ ಇಲಾಖೆಯಲ್ಲಿ ನೇಮಕಾತಿ..

WhatsApp Group Join Now
Telegram Group Join Now

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..

ಪ್ರೀತಿ ಓದುದ್ರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..

ಹೌದು ಸ್ನೇಹಿತರೆ ಗುಪ್ತಚರ ಇಲಾಖೆಯಲ್ಲಿ ಒಟ್ಟು 600 ಕ್ಕೂ ಹೆಚ್ಚಿನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಬೇಕು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಕೆಳಗಿನ ಮಾಹಿತಿಯನ್ನು ಓದಿ.

ಅರ್ಜಿ ಸಲ್ಲಿಸಲು  ಯಾರು ಅರ್ಹತೆಯನ್ನು ಪಡೆದಿರುತ್ತಾರೆ..?

ಈ ಮೇಲ್ಕಾಣಿಸಿದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜನ್ನು ಸಲ್ಲಿಸಬೇಕೆಂದರೆ 10ನೇ ತರಗತಿ ಪಿಯುಸಿ ಡಿಪ್ಲೋಮಾ ಹಾಗೂ ಪದವಿದರರಿಗೆ ಅವಕಾಶ ಕಲ್ಪಿಸಲಾಗಿದೆ.

Job notification Click Here
job notification news

ಹೌದು ಸ್ನೇಹಿತರೆ 10ನೇ ತರಗತಿ ಪಿಯುಸಿ ಪಾಸ್ ಆಗಿದ್ದರೆ ಸಾಕು ಈ ಮೇಲ್ಕಾಣಿಸಿದ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ..?

ಮೇ 15 2024 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದ್ದು ಆಸಕ್ತಿ ಉಳ್ಳವರು ಅಷ್ಟರಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಗುಪ್ತಚರ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ  ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.

ಒಟ್ಟು 660 ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. Intelligence Bureau ದಲ್ಲಿ ಖಾಲಿ ಇರುವ ಗ್ರೂಪ್ ಸಿ ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್  1 & 2(ACIO- 1 & 2), ಜೂನಿಯರ್ ಇಂಟಲಿಜೆನ್ಸ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು.  

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-05-2024

https://drive.google.com/file/d/1wd3KJknK3cPpzYqBIPMU69IOQFu8JZaN/view?usp=drivesdk

Leave a Reply

Your email address will not be published. Required fields are marked *