SSC ಇಲಾಖೆಯಿಂದ ಭರ್ಜರಿ ನೇಮಕಾತಿ 10ನೇ ತರಗತಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಿ..! Apply Now..

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸ್ತುತ ಲೇಖನದಲ್ಲಿ 10ನೇ ತರಗತಿ ಪಾಸಾಗಿದ್ದರೆ ಸ್ಟೇಟ್ ಸ್ಟಾಪ್ ಕಮಿಷನ್ ವತಿಯಿಂದ ಅರ್ಜಿಗೆ ಅವಕಾಶ ಕಲ್ಪಿಸಿರುವ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..

SSC ಯಿಂದ ಭರ್ಜರಿ ನೇಮಕಾತಿ : ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ಹುದ್ದೆಗಳಿಗೆ ಭರ್ಜರಿ ನೇಮಕಾತಿ | ನೀವು ಕೂಡ ಈಗಲೇ ಅರ್ಜಿ ಸಲ್ಲಿಸಿ Junior Engineer Recruitment 2024

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ದೇಶದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಆಸಕ್ತ ಇರುವ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅಧಿಸೂಚನೆಯ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

ಎಲ್ಲರಿಗೂ ನಮಸ್ಕಾರ ಕರುನಾಡ ಜನತೆಗೆ. ನಮ್ಮ ಈ ಜ್ಞಾನ ಘರ್ಜನೆ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಹಾಯವಾಗುವಂತಹ ಹಾಗೂ ರೈತರಿಗೆ ಸಹಾಯವಾಗುವಂತ ಮಾಹಿತಿಗಳನ್ನು ನೀಡುತ್ತಿದ್ದು.

ಅದೇ ರೀತಿ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಲೇಖನದಲ್ಲಿ ನಾವು ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿರುವ ಜೂನಿಯರ್ ಇಂಜಿನಿಯರ್ ಉದ್ಯೋಗ ಮಾಹಿತಿಯನ್ನು ತಿಳಿಸಲಿದ್ದೇವೆ.

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಹಲವಾರು ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 968 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 968 ಜೂನಿಯರ್ ಹುದ್ದೆಗಳ ನೇಮಕಾತಿ ವಿವರವನ್ನು ಕೆಳಗೆ ನೀಡಲಾಗಿದೆ.

  • ಬಾರ್ಡರ್ ರೋಡ್ ಆರ್ಗಾನೈಸೇಷನ್ – 475
  • ಬ್ರಹ್ಮಪುತ್ರ ರೋಡ್ – 02
  • ಸೆಂಟ್ರಲ್ ವಾಟರ್ ಕಮಿಷನ್ – 32
  • ಕೇಂದ್ರ ಲೋಕೊಪಯೋಗಿ ಇಲಾಖೆ – 217
  • ಸೆಂಟ್ರಲ್ ವಾಟರ್ ಪವರ್ ರಿಸರ್ಚ್ ಸ್ಟೇಷನ್ – 02
  • ರಕ್ಷಣಾ ಇಲಾಖೆ – 03
  • ಫರಕ್ಕಾ ಬ್ಯಾರೇಜ್ ಪ್ರಾಜೆಕ್ಟ್ – 04
  • ಮಿಲಿಟರಿ ಇಂಜಿನಿಯರ್ ಸರ್ವಿಸ್ – ನಿಗಧಿಪಡಿಸಲಾಗಿಲ್ಲ
  • ನ್ಯಾಷನಕ್ ಟೆಕ್ನಿಕಲ್ ರಿಸರ್ಚ್ ಆರ್ಗಾನೈಸೇಷನ್ – 06 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ : ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿರುವ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಯಾವುದಾದರೂ ಒಂದು ವಿಭಾಗದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಇನ್ ಇಂಜಿನಿಯರಿಂಗ್ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಭರ್ಜರಿ ಆಕರ್ಷಕ ಮಾಸಿಕ ಸಂಬಳವೂ ಇರಲಿದೆ : ಜೂನಿಯರ್ ಇಂಜಿನಿಯರ್ ಆಗಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿಯು 35400 ರಿಂದ – 1,12,400 ರೂಪಾಯಿ ಇರಲಿದೆ. ಅರ್ಜಿ ಸಲ್ಲಿಸಲು ಅರ್ಜಿ : ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 100 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ವರ್ಗ ಅಭ್ಯರ್ಥಿಗಳು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವಿರುವುದಿಲ್ಲ. ಈ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳು : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು 28.03.2024, ಹಾಗೂ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆ ದಿನಾಂಕ 18.04.2024 ಇರುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ಲಿಂಕ್ : https://ssc.gov.in/

SSC ಯಿಂದ ಭರ್ಜರಿ ನೇಮಕಾತಿ : ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ಹುದ್ದೆಗಳಿಗೆ ಭರ್ಜರಿ ನೇಮಕಾತಿ | ನೀವು ಕೂಡ ಈಗಲೇ ಅರ್ಜಿ ಸಲ್ಲಿಸಿ Junior Engineer Recruitment 2024

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ದೇಶದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಆಸಕ್ತ ಇರುವ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅಧಿಸೂಚನೆಯ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

ಎಲ್ಲರಿಗೂ ನಮಸ್ಕಾರ ಕರುನಾಡ ಜನತೆಗೆ. ನಮ್ಮ ಈ ಜ್ಞಾನ ಘರ್ಜನೆ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಹಾಯವಾಗುವಂತಹ ಹಾಗೂ ರೈತರಿಗೆ ಸಹಾಯವಾಗುವಂತ ಮಾಹಿತಿಗಳನ್ನು ನೀಡುತ್ತಿದ್ದು ಅದೇ ರೀತಿ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಲೇಖನದಲ್ಲಿ ನಾವು ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿರುವ ಜೂನಿಯರ್ ಇಂಜಿನಿಯರ್ ಉದ್ಯೋಗ ಮಾಹಿತಿಯನ್ನು ತಿಳಿಸಲಿದ್ದೇವೆ.

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಹಲವಾರು ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 968 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 968 ಜೂನಿಯರ್ ಹುದ್ದೆಗಳ ನೇಮಕಾತಿ ವಿವರವನ್ನು ಕೆಳಗೆ ನೀಡಲಾಗಿದೆ.

  • ಬಾರ್ಡರ್ ರೋಡ್ ಆರ್ಗಾನೈಸೇಷನ್ – 475
  • ಬ್ರಹ್ಮಪುತ್ರ ರೋಡ್ – 02
  • ಸೆಂಟ್ರಲ್ ವಾಟರ್ ಕಮಿಷನ್ – 32
  • ಕೇಂದ್ರ ಲೋಕೊಪಯೋಗಿ ಇಲಾಖೆ – 217
  • ಸೆಂಟ್ರಲ್ ವಾಟರ್ ಪವರ್ ರಿಸರ್ಚ್ ಸ್ಟೇಷನ್ – 02
  • ರಕ್ಷಣಾ ಇಲಾಖೆ – 03
  • ಫರಕ್ಕಾ ಬ್ಯಾರೇಜ್ ಪ್ರಾಜೆಕ್ಟ್ – 04
  • ಮಿಲಿಟರಿ ಇಂಜಿನಿಯರ್ ಸರ್ವಿಸ್ – ನಿಗಧಿಪಡಿಸಲಾಗಿಲ್ಲ
  • ನ್ಯಾಷನಕ್ ಟೆಕ್ನಿಕಲ್ ರಿಸರ್ಚ್ ಆರ್ಗಾನೈಸೇಷನ್ – 06 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ : ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿರುವ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಯಾವುದಾದರೂ ಒಂದು ವಿಭಾಗದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಇನ್ ಇಂಜಿನಿಯರಿಂಗ್ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಭರ್ಜರಿ ಆಕರ್ಷಕ ಮಾಸಿಕ ಸಂಬಳವೂ ಇರಲಿದೆ : ಜೂನಿಯರ್ ಇಂಜಿನಿಯರ್ ಆಗಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿಯು 35400 ರಿಂದ – 1,12,400 ರೂಪಾಯಿ ಇರಲಿದೆ. ಅರ್ಜಿ ಸಲ್ಲಿಸಲು ಅರ್ಜಿ : ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 100 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ವರ್ಗ ಅಭ್ಯರ್ಥಿಗಳು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವಿರುವುದಿಲ್ಲ. ಈ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳು : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು 28.03.2024, ಹಾಗೂ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆ ದಿನಾಂಕ 18.04.2024 ಇರುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ಲಿಂಕ್ : https://ssc.gov.in/

Leave a Reply

Your email address will not be published. Required fields are marked *