Bank Of India ಬ್ಯಾಂಕ್ ನಲ್ಲಿ ಸುವರ್ಣ ಉದ್ಯೋಗಾವಕಾಶ..! ಪದವೀಧರರು ಈಗಲೇ ಅರ್ಜಿ ಸಲ್ಲಿಸಿ..! ಸರ್ಕಾರದ ಉದ್ಯೋಗವನ್ನು ಪಡೆದುಕೊಳ್ಳಿ..! Apply Now

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ :

ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಈ ಕೊಡಲೇ ಅರ್ಜಿ ಸಲ್ಲಿಸಿ ! ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ

WhatsApp Group Join Now
Telegram Group Join Now

ಬ್ಯಾಂಕ್ ಗಳಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಇದೀಗ ಖಾಲಿ ಇರುವಂತಹ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬೇಕಾಗಿರುವ ಸಂಪೂರ್ಣ ವಿವರ ಮಾಹಿತಿ ಇಲ್ಲಿದೆ.

ನಮಸ್ಕಾರ ಕರುನಾಡ ಜನತೆಗೆ. ನಮ್ಮ ಈ ಜ್ಞಾನ ಘರ್ಜನೆ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಹೊಸ ಅಪ್ಡೇಟ್ ಗಳ ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿಯನ್ನು ತಿಳಿಸಲಿದ್ದೇವೆ.

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : Bank of India Recruitement

ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಒಟ್ಟು 143 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ 143 ಹುದ್ದೆಗಳು ವಿವಿಧ ಹುದ್ದೆಗಳಾಗಿದ್ದು, ಖಾಲಿ ಇರುವ ಹುದ್ದೆಗಳ ವಿಂಗಡಣೆಯನ್ನು ಈ ಕೆಳಗಿನಂತೆ ನೀಡಲಾಗಿದೆ.

  • ಕ್ರೆಡಿಟ್ ಆಫೀಸರ್ಸ್ – 25 ಹುದ್ದೆಗಳು
    *:ಚೀಫ್ ಮ್ಯಾನೇಜರ್- 09
  • ಸೀನಿಯರ್ ಮ್ಯಾನೇಜರ್/ ಡಾಟಾ ಸೈಂಟಿಸ್ಟ್- 82
  • ಲಾ ಆಫೀಸರ್ಸ್ – 25
  • ಎಕಾನಾಮಿಸ್ಟ್- 01
Bank of India Apply Now
More Information Click Here
News
  • ಟೆಕ್ನಿಕಲ್ ಅನಾಲಿಸ್ಟ್ – 01 ಖಾಲಿ ಇರುವ ಹಲವಾರು ಹುದ್ದೆಗಳಿಗೆ ನಿಗದಿಪಡಿಸಲಾಗಿರುವಂತಹ ವಿದ್ಯಾರ್ಹತೆಯ ವಿವರ : ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕುರಿತು ಶೈಕ್ಷಣಿಕ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ಈ ಹುದ್ದೆಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳು, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ/ ಬಿಟೆಕ್/ ಬಿಎಸ್ಸಿ/ ಸಿಎ/ ಐಸಿಡಬ್ಲ್ಯೂಎ/ ಎಂಬಿಎ/ ಇತರೆ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಇದಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿಯನ್ನು ನೀವು ತಿಳಿದುಕೊಳ್ಳಲು ಬಯಸುವುದಾದರೆ ನಾವು ಕೆಳಗೆ ನೀಡಲಾಗಿರುವಂತಹ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ಸಂಬಳ : ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ನೇಮಕಗೊಂಡರೆ ಅಭ್ಯರ್ಥಿಗಳಿಗೆ ಮಾಸಿಕ ಸಂಬಳವೂ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಸಿಗಲಿದೆ.
  • ಕ್ರೆಡಿಟ್ ಆಫೀಸರ್ಸ್ – 48170 ರೂ. – 69810 ರೂ.
  • ಚೀಫ್ ಮ್ಯಾನೇಜರ್- 76010ರೂ. – 89890 ರೂ.
  • ಸೀನಿಯರ್ ಮ್ಯಾನೇಜರ್/ ಡಾಟಾ ಸೈಂಟಿಸ್ಟ್- 63840 ರೂ. – 78230 ರೂ.
  • ಲಾ ಆಫೀಸರ್ಸ್ – 63840 ರೂ. – 78230 ರೂ.
  • ಎಕಾನಾಮಿಸ್ಟ್- 63840 ರೂ. -78230 ರೂ.
  • ಟೆಕ್ನಿಕಲ್ ಅನಾಲಿಸ್ಟ್ – 63840 ರೂ – 78230 ರೂ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕ ವಿವರ : ಬಂಧುಗಳೇ, ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರಬಹುದೇ ಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿರುತ್ತದೆ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಮತ್ತು ಎಲ್ಲ ಮಹಿಳೆಯರಿಗೆ – ರೂ. 175/-
  • ಸಾಮಾನ್ಯ & ಇತರೆ ವರ್ಗದ ಅಭ್ಯರ್ಥಿಗಳಿಗೆ : ರೂ. 850 ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ 27.03.2024 ರಿಂದ 10.04.2024 ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಲಿಂಕ್ : www.bankofindia.co.in

www.bankofindia.co.in

Leave a Reply

Your email address will not be published. Required fields are marked *