Karnataka Rain Alert.. ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆ..! ಈ ಕೆಳಕಂಡ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಜೋರಾಗಲಿದ್ದು ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ..! Check It Now..

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆರಾಯನ ಅಬ್ಬರ ಜೋರಾಗಲಿದ್ದು ಯಾವ ಯಾವ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಜೋರಾಗಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

Rain News

WhatsApp Group Join Now
Telegram Group Join Now

ಬರಗಾಲದಿಂದ ತತ್ತರಿಸಿದ್ದ ರೈತರಿಗೆ ಅವಮಾನ ಇಲಾಖೆಯಿಂದ ಖುಷಿ ಸುದ್ದಿ | ರಾಜ್ಯದಲ್ಲಿ ಈ ದಿನದಿಂದ ಭರ್ಜರಿ ಮಳೆ ಆಗಲಿದೆ

ರಾಜ್ಯದಲ್ಲಿ ಆವರಿಸಿರುವ ಬರಗಾಲ ಬೇಸಿಗೆ ಕಾಲದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆಯು ಇದೀಗ ಸಂತಸದ ಸುದ್ದಿಯನ್ನು ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ ಈ ಜಿಲ್ಲೆಗಳಲ್ಲಿ ಈ ದಿನಾಂಕದಂದು ಮಳೆ ಆಗುವ ಸಂಪೂರ್ಣ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಎಲ್ಲಾ ” ಜ್ಞಾನ ಘರ್ಜನೆ ” ಜಾಲತಾಣದ ವೀಕ್ಷಕ ಬಂಧುಗಳಿಗೆ ನಮಸ್ಕಾರಗಳು. ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಪಯುಕ್ತ ವಾಗುವಂತಹ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಹವಾಮಾನ ಇಲಾಖೆಯು ಘೋಷಿಸಿರುವ ಮಳೆಯ ಸುದ್ದಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ.

ಏಪ್ರಿಲ್ 10 ರಿಂದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ಹವಾಮಾನ ಇಲಾಖೆಯು ತಿಳಿಸಿದ ಪ್ರಕಾರ ರಾಜ್ಯದ ಉತ್ತರ ಕನ್ನಡ, ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಂಗಳೂರು, ದಕ್ಷಿಣ ಕನ್ನಡ, ಉಡುಪಿ ಮೈಸೂರು ಮಂಡ್ಯ ಬೀದರ್ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Indian Railway ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ..! 10ನೇ ತರಗತಿ ಪಿಯುಸಿ ಐಟಿಐ ಹಾಗೂ ಡಿಪ್ಲೋಮಾ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಿ..! Apply Now..Apply Now
More Information Click here
Rain News

ಅದರ ಉಳಿದ ಹಲವು ಜಿಲ್ಲೆಗಳಲ್ಲಿ ಸದ್ಯಕ್ಕೆ ಇರುವ ಬಿಸಿಲಿನ ತಾಪಮಾನ ಹಾಗೆ ಇರಲಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಮೇಲೆ ನೀಡಿರುವ ಜಿಲ್ಲೆಗಳನ್ನು ಸೇರಿದಂತೆ ಕೊಡಗು, ಹಾಸನ ಕೋಲಾರ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿಯೂ ಸಹ ಮಳೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ಘೋಷಿಸಿದೆ.

ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹಾಗೆ ಮುಂದುವರೆಯುವ ಸಾಧ್ಯತೆಗಳಿವೆ :

ಬಂಧುಗಳೇ, ಮೇಲೆ ನೀಡಿರುವ ಹಲವು ಜಿಲ್ಲೆಗಳಲ್ಲಿ ಮಾರ್ಚ್ 31ರ ಬಳಿಕ ಮಳೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಘೋಷಿಸಿದೆ. ಮಳೆ ಆಗುತ್ತದೆ ಇಲ್ಲವೋ ಎಂದು ನಾವು ಕಾಯ್ದು ನೋಡಬೇಕಾಗಿದೆ.

ಆದರೆ ಮೇಲೆ ನೀಡಿರುವ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಾದ ಬೆಳಗಾವಿ, ರಾಯಚೂರು, ಬಿಜಾಪುರ ತುಮಕೂರು ವಿಜಯನಗರ ಚಾಮರಾಜನಗರ ಚಿಕ್ಕಬಳ್ಳಾಪುರ ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನವು ಹಾಗೆಯೇ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ವಣಹವೆಯು ಮುಂದುವರೆಯುವ ಸಾಧ್ಯತೆಗಳಿದ್ದು ಕಾಯ್ದು ಮಾಡಬೇಕಾಗಿದೆ. ಅದೇ ರೀತಿ ಹವಾಮಾನ ಇಲಾಖೆಯು ತಿಳಿಸಿದ ಪ್ರಕಾರ ಮಾರ್ಚ್ ತಿಂಗಳ ಕೊನೆಯ ದಿನಾಂಕದವರೆಗೆ ಬಿಸಿಲಿನ ತಾಪಮಾನವು ಹಾಗೆಯೇ ಇರಲಿದ್ದು ಏಪ್ರಿಲ್ ತಿಂಗಳಿನಲ್ಲಿ ಮಳೆ ಆಗುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ.

ಇದನ್ನು ನಾವು ನಿರೀಕ್ಷಿಸಿ ನೋಡಬೇಕಾಗಿದೆ. ಸ್ನೇಹಿತರೆ ಇದೇ ರೀತಿ ದಿನನಿತ್ಯದ ಅಪ್ಡೇಟ್ಸ್ಗಳಿಗಾಗಿ ತಕ್ಷಣವೇ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ, ಧನ್ಯವಾದಗಳು.

Rain Alert :

ಬರಗಾಲದಿಂದ ತತ್ತರಿಸಿದ್ದ ರೈತರಿಗೆ ಅವಮಾನ ಇಲಾಖೆಯಿಂದ ಖುಷಿ ಸುದ್ದಿ | ರಾಜ್ಯದಲ್ಲಿ ಈ ದಿನದಿಂದ ಭರ್ಜರಿ ಮಳೆ ಆಗಲಿದೆ

ರಾಜ್ಯದಲ್ಲಿ ಆವರಿಸಿರುವ ಬರಗಾಲ ಬೇಸಿಗೆ ಕಾಲದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆಯು ಇದೀಗ ಸಂತಸದ ಸುದ್ದಿಯನ್ನು ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ ಈ ಜಿಲ್ಲೆಗಳಲ್ಲಿ ಈ ದಿನಾಂಕದಂದು ಮಳೆ ಆಗುವ ಸಂಪೂರ್ಣ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಎಲ್ಲಾ ” ಜ್ಞಾನ ಘರ್ಜನೆ ” ಜಾಲತಾಣದ ವೀಕ್ಷಕ ಬಂಧುಗಳಿಗೆ ನಮಸ್ಕಾರಗಳು. ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಪಯುಕ್ತ ವಾಗುವಂತಹ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಹವಾಮಾನ ಇಲಾಖೆಯು ಘೋಷಿಸಿರುವ ಮಳೆಯ ಸುದ್ದಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ.

ಮಾರ್ಚ್ 31 ರಿಂದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ಹವಾಮಾನ ಇಲಾಖೆಯು ತಿಳಿಸಿದ ಪ್ರಕಾರ ರಾಜ್ಯದ ಉತ್ತರ ಕನ್ನಡ, ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಂಗಳೂರು, ದಕ್ಷಿಣ ಕನ್ನಡ, ಉಡುಪಿ ಮೈಸೂರು ಮಂಡ್ಯ ಬೀದರ್ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅದರ ಉಳಿದ ಹಲವು ಜಿಲ್ಲೆಗಳಲ್ಲಿ ಸದ್ಯಕ್ಕೆ ಇರುವ ಬಿಸಿಲಿನ ತಾಪಮಾನ ಹಾಗೆ ಇರಲಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಮೇಲೆ ನೀಡಿರುವ ಜಿಲ್ಲೆಗಳನ್ನು ಸೇರಿದಂತೆ ಕೊಡಗು, ಹಾಸನ ಕೋಲಾರ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿಯೂ ಸಹ ಮಳೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ಘೋಷಿಸಿದೆ.

ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹಾಗೆ ಮುಂದುವರೆಯುವ ಸಾಧ್ಯತೆಗಳಿವೆ :

ಬಂಧುಗಳೇ, ಮೇಲೆ ನೀಡಿರುವ ಹಲವು ಜಿಲ್ಲೆಗಳಲ್ಲಿ ಮಾರ್ಚ್ 31ರ ಬಳಿಕ ಮಳೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಘೋಷಿಸಿದೆ. ಮಳೆ ಆಗುತ್ತದೆ ಇಲ್ಲವೋ ಎಂದು ನಾವು ಕಾಯ್ದು ನೋಡಬೇಕಾಗಿದೆ. ಆದರೆ ಮೇಲೆ ನೀಡಿರುವ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಾದ ಬೆಳಗಾವಿ, ರಾಯಚೂರು, ಬಿಜಾಪುರ ತುಮಕೂರು ವಿಜಯನಗರ ಚಾಮರಾಜನಗರ ಚಿಕ್ಕಬಳ್ಳಾಪುರ ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನವು ಹಾಗೆಯೇ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ವಣಹವೆಯು ಮುಂದುವರೆಯುವ ಸಾಧ್ಯತೆಗಳಿದ್ದು ಕಾಯ್ದು ಮಾಡಬೇಕಾಗಿದೆ. ಅದೇ ರೀತಿ ಹವಾಮಾನ ಇಲಾಖೆಯು ತಿಳಿಸಿದ ಪ್ರಕಾರ ಮಾರ್ಚ್ ತಿಂಗಳ ಕೊನೆಯ ದಿನಾಂಕದವರೆಗೆ ಬಿಸಿಲಿನ ತಾಪಮಾನವು ಹಾಗೆಯೇ ಇರಲಿದ್ದು ಏಪ್ರಿಲ್ ತಿಂಗಳಿನಲ್ಲಿ ಮಳೆ ಆಗುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ. ಇದನ್ನು ನಾವು ನಿರೀಕ್ಷಿಸಿ ನೋಡಬೇಕಾಗಿದೆ. ಸ್ನೇಹಿತರೆ ಇದೇ ರೀತಿ ದಿನನಿತ್ಯದ ಅಪ್ಡೇಟ್ಸ್ಗಳಿಗಾಗಿ ತಕ್ಷಣವೇ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ, ಧನ್ಯವಾದಗಳು.

Leave a Reply

Your email address will not be published. Required fields are marked *