ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಬೇಕೆಂದರೆ ನಿಮ್ಮ ಸ್ಟೇಟಸ್ ಕಡ್ಡಾಯವಾಗಿ ಹೀಗಿರಬೇಕಾಗುತ್ತದೆ…!
ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಬೆಳೆಯುಮೆ ಜಮಾ ಆಗುವುದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!
ಈಗಾಗಲೇ ನಿಮಗೆ ತಿಳಿದಿರುವಂತೆ 2023 ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಸರ್ಕಾರದ ನಿಯಮದಂತೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದವರ ಖಾತೆಗೆ ಮಾತ್ರ ಬೆಳೆ ವಿಮೆ ಜಮಾ ಆಗುತ್ತಿದ್ದು ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತದೆ ಎಂದು ತಿಳಿದು ಬಂದಿದೆ.
ಬೆಳೆ ವಿಮೆ ಜಮಾ ಆಗಬೇಕೆಂದರೆ ನೀವು ಮಾಡಿರುವಂತಹ ಬೆಳೆಯ ಜಿಪಿಆರ್ಎಸ್ ಸ್ಟೇಟಸ್ ಅಪ್ರುವಲ್ ಇದ್ದಾಗ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆಯ ಹಣ ಜಮಾ ಆಗುತ್ತದೆ..
ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಿ ..! | Click here Check Your Status |
ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಬೇಕೆಂದರೆ ಕೂಡಲೇ ಹೀಗೆ ಮಾಡಿ..! | Click Here |
ನೀವು ಮಾಡಿಸಿರುವಂತಹ ಬೆಳೆ ವಿಮೆಯ ಜಿಪಿಆರ್ಎಸ್ ಅಪ್ರುವಲ್ ಆಗಿದೆಯಾ ಅಥವಾ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ..?
ಇದರ ಮಾಹಿತಿ ಇಲ್ಲಿದೆ ನೋಡಿ.
https://play.google.com/store/apps/details?id=com.crop.offcskharif_2021
ಈ ಮೇಲೆ ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಈ ದರ್ಶಕ ಯಾಪ್ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ..
ಹೌದು ಸ್ನೇಹಿತರೆ ಈ ಮೊಬೈಲ್ ಆಪ್ ನಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ಹಾಗೂ ನಿಮ್ಮ ಹೊಲದ ಪಹಣಿ ಸಂಖ್ಯೆ ಎಂಟರ್ ಮಾಡುವ ಮುಖಾಂತರ ನಿಮ್ಮ ಜಿಪಿಆರ್ಎಸ್ ಸ್ಟೇಟಸ್ ನ್ಯೂ ಚೆಕ್ ಮಾಡಿಕೊಳ್ಳಬಹುದು..
ನೀವು ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಂಡಾಗ ಅಪ್ರುವಲ್ ಎಂದು ಇದ್ದಾಗ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತದೆ ಇಲ್ಲವಾದಲ್ಲಿ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗುವುದಿಲ್ಲ.
ನಿಮ್ಮ ಹೊಲದ ಪಹಣಿ ಮೊಬೈಲ್ ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಿ..!
ಸಮಸ್ತ ಕರ್ನಾಟಕದ ರೈತರಿಗೆ ನಮಸ್ಕಾರಗಳು..!
ಪ್ರೀತಿಯ ರೈತ ಬಾಂಧವರೇ ಪ್ರಸ್ತುತ ಈ ನಮ್ಮ ಲೇಖನದಲ್ಲಿ ತಿಳಿಸುವುದೇನೆಂದರೆ ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರತಿಯೊಂದು ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದರೆ ರೈತರು ಹೊಲದ ಪಹಣಿಯ ಪ್ರತಿಯನ್ನು ನೀಡಬೇಕಾಗುತ್ತದೆ.
ಹೀಗಾಗಿ ಪ್ರಸ್ತುತ ದಿನಗಳಲ್ಲಿ ಜನದಟ್ಟಣೆ ಇರುವುದಕ್ಕಾಗಿ ರೈತರಿಗೆ ಹೊಲದ ಪಹಣಿಯನ್ನು ಪಡೆದುಕೊಳ್ಳಲು ಸಮಯ ವ್ಯರ್ಥವಾಗುತ್ತದೆ.
ಅದಕ್ಕಾಗಿ ಈ ಕಷ್ಟವನ್ನು ಹೋಗಲ್ಲ ಅಡಿಸಲೆಂದೇ ಕರ್ನಾಟಕ ಸರ್ಕಾರದ ಒಂದು ವೆಬ್ಸೈಟ್ ಮುಖಾಂತರ ರೈತರು ಲೋಗಿನ್ ಆಗಿ ತಮ್ಮ ಹೊಲದ ಪಹಣಿಯನ್ನು ಮೊಬೈಲ್ ನಲ್ಲಿ ಪಡೆದುಕೊಳ್ಳಬಹುದಾಗಿದೆ.
ಹೌದು ಸ್ನೇಹಿತರೆ ಪ್ರಸ್ತುತ ದಿನಗಳಲ್ಲಿ ಡಿಜಿಟಲೀಕರಣ ಒಂದು ಯುಗ ಇರುವುದರಿಂದಾಗಿ ಪ್ರತಿಯೊಂದು ಕೂಡ ಮೊಬೈಲ್ ನಲ್ಲಿ ದೊರೆಯುತ್ತಿದ್ದು ಇದೀಗ ಸರ್ಕಾರದ ವೆಬ್ಸೈಟ್ನಲ್ಲಿ ರೈತರಿಗೆ ಹೊಲದ ಪಹಣಿ ಪಡೆದುಕೊಳ್ಳಬಹುದಾಗಿದೆ.
ನಿಮ್ಮ ಹೊಲದ ಪಹಣಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ..?
https://landrecords.karnataka.gov.in/Service2/
ಪ್ರೀತಿಯ ರೈತ ಬಾಂಧವರೇ ಈ ಮೇಲ್ಕನಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ನಿಮ್ಮ ಹೊಲದ ಪಹಣಿ ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
ಅಲ್ಲಿ ಮೇಲ್ಕಾಣಿಸಿದಂತೆ ನೀವು ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ಹಾಗೆ ನಿಮ್ಮ ಹೊಲದ ಸರ್ವೆ ನಂಬರ್ ಎಂಟರ್ ಮಾಡುವ ಮುಖಾಂತರ ಕೇವಲ ಒಂದು ನಿಮಿಷದಲ್ಲಿ ನೀವು ನಿಮ್ಮ ಹೊಲದ ಪಹಣಿ ಪಡೆದುಕೊಳ್ಳಬಹುದಾಗಿದೆ.
ಇದರಿಂದಾಗಿ ನಿಮ್ಮ ಸಮಯವೂ ಉಳಿತಾಯವಾಗುತ್ತಿದ್ದು ಹಾಗೆ ಕಚೇರಿಗೆ ಅಲೆದಾಡುವುದು ಕೊಡಬೇಕಾಗಿಲ್ಲ ಕೇವಲ ಮೊಬೈಲ್ ಇದ್ದರೆ ಸಾಕು ನಿಮ್ಮ ಹೊಲದ ಪಹಣಿ ಪಡೆದುಕೊಳ್ಳಬಹುದು.