ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
PUC ಪಾಸ್ ಆಗಿದ್ದೀರಾ? ಇಲ್ಲಿದೆ ಸರ್ಕಾರಿ ಉದ್ಯೋಗದ ಭರ್ಜರಿ ಅವಕಾಶ | ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ SDA ಹಾಗೂ FDA ಹುದ್ದೆಗಳ ಭರ್ಜರಿ ನೇಮಕಾತಿ
ಪಿಯುಸಿ ಪಾಸಾಗಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದರೆ ಇಲ್ಲಿದೆ ನಿಮಗೆ ಭರ್ಜರಿ ಸುವರ್ಣ ಅವಕಾಶ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರರು ಖಾಲಿ ಇರುವಂತ ದ್ವಿತೀಯ ದರ್ಜೆ ಸಹಾಯಕರು ಹಾಗೂ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಅರ್ಹರಾ? ಈಗಲೇ ತಿಳಿದುಕೊಳ್ಳಿ
ಎಲ್ಲರಿಗೂ ನಮಸ್ಕಾರ ಕರುನಾಡ ಜನತೆಗೆ. ನಮ್ಮ ಈ ಜ್ಞಾನ ಗರ್ಜನೆ ಜಾಲತಾಣದಲ್ಲಿ ಪ್ರತಿನಿತ್ಯ ನಾವು ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತಿದ್ದೇವೆ.
ಇವತ್ತಿನ ಈ ಲೇಖನದಲ್ಲಿ ನಾವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನ ನೇಮಕಾತಿ ಮಾಡಿಕೊಳ್ಳುತ್ತಿರುವ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಹಾಗೂ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ವಿವರವನ್ನು ತಿಳಿಸಲಿದ್ದೇವೆ.
SDA ಹಾಗೂ FDA ಹುದ್ದೆಗಳಿಗೆ ಅರ್ಜಿ ಅಹ್ವಾನ : ನೀವು ಈಗಲೇ ಅರ್ಜಿ ಸಲ್ಲಿಸಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಸ್ಥಳೀಯ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದ ಸೇರಿ ಒಟ್ಟು ಕಾಲಿ ಇರುವಂತ 25 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಉಳಿಕೆ ಮೂಲ ವೃಂದದಲ್ಲಿ 18 ಹುದ್ದೆಗಳು ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ ಒಟ್ಟು ಏಳು ಹುದ್ದೆಗಳು ಖಾಲಿಯಿದ್ದು ಒಟ್ಟು 25 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.
Apply Now | Click here to Apply Now |
Crop Insurance ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತಿದ್ದು ಕೇವಲ ಮೊಬೈಲ್ ನಂಬರ್ ಮುಖಾಂತರ ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ..! ಬೆಳೆ ವಿಮೆ ಜಮಾ ಆಗಬೇಕೆಂದರೆ ಕೂಡಲೇ ಹೀಗೆ ಮಾಡಿ..! | Click here |
PUC ವಿದ್ಯಾರ್ಹತೆ ನಿಗಧಿ : ನೀವು ಅರ್ಜಿ ಸಲ್ಲಿಸಿ
ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇವಲ 12ನೇ ತರಗತಿ ಪಾಸ್ ಆಗಿದ್ದರೆ ಸಾಕು ನೀವು ಅರ್ಜಿ ಸಲ್ಲಿಸಬಹುದು.
ಅದೇ ಒಂದು ವೇಳೆ ನೀವು ಪ್ರಥಮ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವುದಾದರೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರುವುದು ಕಡ್ಡಾಯವಾಗಿರುತ್ತದೆ.
ಅರ್ಜಿ ಹೇಗೆ ಸಲ್ಲಿಸಬೇಕು?
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆಗೊಳಿಸಿದ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಬೇಕಿತ್ತು. ಅಂದರೆ ಮಾರ್ಚ್ 24 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾಗಬೇಕಿತ್ತು. ಆದರೆ ಇಲ್ಲಿಯ ತನಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾಗಿಲ್ಲ, ಕಾಯ್ದು ನೋಡಬೇಕಾಗಿದೆ.
ನಿಗದಿಪಡಿಸಲಾಗಿರುವ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಏಪ್ರಿಲ್ 2024. ಈ ಒಂದು ಪ್ರಮುಖ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾದ ನಂತರ ಕೆಳಗಿನ ಲಿಂಕ್ ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 750 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 750 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಬೇಕು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ.
ಅರ್ಜಿ ಸಲ್ಲಿಸಲು ಲಿಂಕ್ :
https://cetonline.karnataka.gov.in/kea/
PUC ಪಾಸ್ ಆಗಿದ್ದೀರಾ? ಇಲ್ಲಿದೆ ಸರ್ಕಾರಿ ಉದ್ಯೋಗದ ಭರ್ಜರಿ ಅವಕಾಶ | ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ SDA ಹಾಗೂ FDA ಹುದ್ದೆಗಳ ಭರ್ಜರಿ ನೇಮಕಾತಿ
ಪಿಯುಸಿ ಪಾಸಾಗಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದರೆ ಇಲ್ಲಿದೆ ನಿಮಗೆ ಭರ್ಜರಿ ಸುವರ್ಣ ಅವಕಾಶ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರರು ಖಾಲಿ ಇರುವಂತ ದ್ವಿತೀಯ ದರ್ಜೆ ಸಹಾಯಕರು ಹಾಗೂ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಅರ್ಹರಾ? ಈಗಲೇ ತಿಳಿದುಕೊಳ್ಳಿ
ಎಲ್ಲರಿಗೂ ನಮಸ್ಕಾರ ಕರುನಾಡ ಜನತೆಗೆ. ನಮ್ಮ ಈ ಜ್ಞಾನ ಗರ್ಜನೆ ಜಾಲತಾಣದಲ್ಲಿ ಪ್ರತಿನಿತ್ಯ ನಾವು ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತಿದ್ದೇವೆ. ಇವತ್ತಿನ ಈ ಲೇಖನದಲ್ಲಿ ನಾವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನ ನೇಮಕಾತಿ ಮಾಡಿಕೊಳ್ಳುತ್ತಿರುವ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಹಾಗೂ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ವಿವರವನ್ನು ತಿಳಿಸಲಿದ್ದೇವೆ.
SDA ಹಾಗೂ FDA ಹುದ್ದೆಗಳಿಗೆ ಅರ್ಜಿ ಅಹ್ವಾನ : ನೀವು ಈಗಲೇ ಅರ್ಜಿ ಸಲ್ಲಿಸಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಸ್ಥಳೀಯ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದ ಸೇರಿ ಒಟ್ಟು ಕಾಲಿ ಇರುವಂತ 25 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಉಳಿಕೆ ಮೂಲ ವೃಂದದಲ್ಲಿ 18 ಹುದ್ದೆಗಳು ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ ಒಟ್ಟು ಏಳು ಹುದ್ದೆಗಳು ಖಾಲಿಯಿದ್ದು ಒಟ್ಟು 25 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.
PUC ವಿದ್ಯಾರ್ಹತೆ ನಿಗಧಿ : ನೀವು ಅರ್ಜಿ ಸಲ್ಲಿಸಿ
ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇವಲ 12ನೇ ತರಗತಿ ಪಾಸ್ ಆಗಿದ್ದರೆ ಸಾಕು ನೀವು ಅರ್ಜಿ ಸಲ್ಲಿಸಬಹುದು. ಅದೇ ಒಂದು ವೇಳೆ ನೀವು ಪ್ರಥಮ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವುದಾದರೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರುವುದು ಕಡ್ಡಾಯವಾಗಿರುತ್ತದೆ.
ಅರ್ಜಿ ಹೇಗೆ ಸಲ್ಲಿಸಬೇಕು?
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆಗೊಳಿಸಿದ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಬೇಕಿತ್ತು. ಅಂದರೆ ಮಾರ್ಚ್ 24 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾಗಬೇಕಿತ್ತು. ಆದರೆ ಇಲ್ಲಿಯ ತನಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾಗಿಲ್ಲ, ಕಾಯ್ದು ನೋಡಬೇಕಾಗಿದೆ. ನಿಗದಿಪಡಿಸಲಾಗಿರುವ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಏಪ್ರಿಲ್ 2024. ಈ ಒಂದು ಪ್ರಮುಖ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾದ ನಂತರ ಕೆಳಗಿನ ಲಿಂಕ್ ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 750 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 750 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಬೇಕು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ.
ಅರ್ಜಿ ಸಲ್ಲಿಸಲು ಲಿಂಕ್ :