Anganawadi Jobs: ಅಂಗನವಾಡಿ ಕೇಂದ್ರಗಳಲ್ಲಿ 10ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗಾವಕಾಶ..! ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟಾನಿಕ್ ಇಲ್ಲಿದೆ ನೋಡಿ.. Apply Now..

10ನೇ ತರಗತಿ ಪಾಸಾದ ಮಹಿಳೆಯರಿಗೆ ಅಂಗನವಾಡಿಯಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಮತ್ತೊಂದು ನೇಮಕಾತಿ..!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು..!

ವಿವಿಧ ಜಿಲ್ಲೆಗಳ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಬಹು ದೇವರಿಗೆ ಅರ್ಜಿ ಆಹ್ವಾನಿಸಿದ್ದು ಇದೀಗ ಯಾವ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರಿಯ ಓದುಗರೆ ಪ್ರಸಾದ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ಜನರಿಗೆ ಉಪಯುಕ್ತ ವಾಗುವಂತಹ ಮಾಹಿತಿಯನ್ನು ನಾವು ನಮ್ಮ ಲೇಖನಗಳಲ್ಲಿ ನೀಡುತ್ತಿದ್ದು ಇದೀಗ ಅಂಗನವಾಡಿ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!

ಹೌದು ಸ್ನೇಹಿತರೆ ಈಗಾಗಲೇ ನಿಮಗೆ ತಿಳಿದಿರುವಂತೆ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ..

ಹುದ್ದೆಗಳು – ಅಂಗನವಾಡಿ ಕಾರ್ಯಕರ್ತೆ
ಹುದ್ದೆಗಳ ಸಂಖ್ಯೆ – 500ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ಥಳ- ಕರ್ನಾಟಕ ರಾಜ್ಯದ ಕೋಲಾರ ಜಿಲ್ಲೆಯಲ್ಲಿ ಹುದ್ದೆಗಳು ಖಾಲಿ ಇರಲಿವೆ..


ಹೌದು ಸ್ನೇಹಿತರೆ ಈ ಮೆಲ್ಕಾಣ್ಸಿದಂತೆ ಕೋಲಾರ ಜಿಲ್ಲೆಯಲ್ಲಿ 500ಕ್ಕೂ ಹೆಚ್ಚಿನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟಲಿಂಗ್ ಈ ಕೆಳಗಿನಂತಿದೆ ನೋಡಿ..!

https://karnemakaone.kar.nic.in/abcd/ApplicationForm_JA_org.aspx

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು..?

ಈ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಕಡ್ಡಾಯವಾಗಿ 10ನೇ ತರಗತಿ ಪಾಸ್ ಆಗಿರಲೇಬೇಕು..

ಅಂತವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದುಕೊಂಡಿದ್ದು ನೀವೇನಾದರೂ 10ನೇ ತರಗತಿ ಪಾಸ್ ಆಗಿದ್ದರೆ ದಯವಿಟ್ಟು ಈ ಮೇಲ್ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕೇವಲ 10ನೇ ತರಗತಿ ಪಾಸಾದ ಮಹಿಳೆಯರಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು ಸವರ್ಣ ಅವಕಾಶವನ್ನು ಕಲ್ಪಿಸಿಕೊಡಲಾಗಿದ್ದು ಯಾವ ಜಿಲ್ಲೆಯಲ್ಲಿ ಅಂಗನವಾಡಿಯ ಕೆಲಸಗಳು ಖಾಲಿ ಇವೆ ನೋಡಿ ಸಂಪೂರ್ಣ ಮಾಹಿತಿ

ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಎಲ್ಲಾ ಅರ್ಹತೆಗಳನ್ನು ಪರಿಶೀಲಿಸಿಕೊಂಡು ನಂತರ ನೀವು ಅರ್ಹರಿದ್ದರೆ ತಡ ಮಾಡದೆ ಅರ್ಜಿ ಸಲ್ಲಿಸಿ ಸರ್ಕಾರಿ ನೌಕರಿ ನಿಮ್ಮದಾಗಿಸಿಕೊಳ್ಳಿ.

ಒಟ್ಟು ಹುದ್ದೆಗಳು : ಹಾವೇರಿ ಜಿಲ್ಲೆಯಲ್ಲಿ ಒಟ್ಟು 152 ಹುದ್ದೆಗಳ ಖಾಲಿ ಇವೆ. ಅವುಗಳಲ್ಲಿ ಹುದ್ದೆಗಳ ವಿಂಗಡಣೆ ಈ ಕೆಳಗಿನಂತಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 39 ಹುದ್ದೆಗಳು ಖಾಲಿ ಇವೆ.
ಅಂಗನವಾಡಿ ಸಹಾಯಕಿಯರ ಹುದ್ದೆಗಳು – 113 ಹುದ್ದೆಗಳು .

ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:- ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.

ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ S.S.L.C. ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ/ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು ಪ್ರಮಾಣ ಪತ್ರ/ಅಂಕಪಟ್ಟಿಯು ಗರಿಷ್ಠ 625 ಕನಿಷ್ಠ 219 ಅಂಕಗಳನ್ನು ಪರಿಗಣಿಸತಕ್ಕದ್ದು, ಹೊಂದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು

ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ/ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿದ್ದರೂ SSLC ಪರೀಕ್ಷೆಗೆ ಆ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಟ ಹಾಗೂ ಕನಿಷ್ಟ ಅಂಕಗಳು ಹಾಗೂ ಕರ್ನಾಟಕ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಟ ಹಾಗೂ ಕನಿಷ್ಟ ಅಂಕದಲ್ಲಿ ವ್ಯತ್ಯಾಸವಿದ್ದಲ್ಲಿ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸತಕ್ಕದ್ದು.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕಗಳು – ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ ಜನವರಿ 16, 2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು  ಫೆಬ್ರವರಿ 15 , 2024

ಅರ್ಜಿ ಸಲ್ಲಿಸಲು ಆನ್ ಲೈನ್ ಮುಕಾಂತರ ಈ ಕೆಳಗಿನ ಲಿಂಕ್ ಬಳಸಿ ಅರ್ಜಿ ಸಲ್ಲಿಸಿ
Apply online – https://karnemakaone.kar.nic.in/abcd/ApplicationForm_JA_org.aspx

Leave a Reply

Your email address will not be published. Required fields are marked *