BBMP ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ..! ಕೇವಲ ಕನ್ನಡ ಮಾತನಾಡಲು ಬಂದರೆ ಸಾಕು ಈಗಲೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಿ..! Apply Now…

BBMP ಬೆಂಗಳೂರು ಮಹಾ ನಗರ ಪಾಲಿಕೆ ಇಲಾಖೆಯಲ್ಲಿ ಉದ್ಯೋಗಾವಕಾಶ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

WhatsApp Group Join Now
Telegram Group Join Now

ಪ್ರೀತಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉಪಯುಕ್ತವಾಗುವ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!

ಹುದ್ದೆಗಳ ವಿವರ..!

ಒಟ್ಟು ಹುದ್ದೆಗಳ ಸಂಖ್ಯೆ – 11, ಸಾವಿರ
ಕೆಲಸ ಮಾಡುವ ಸ್ಥಳ – ಬೆಂಗಳೂರು ಮಹಾನಗರ ಪಾಲಿಕೆ
ಅರ್ಹತೆ – ಕನ್ನಡ ಭಾಷೆ ಮಾತನಾಡಲು ಬರಬೇಕು ಕಡ್ಡಾಯ.

ಬಿಬಿಎಂಪಿ ಪೌರಕಾರ್ಮಿಕರು ನಗರದ ಸ್ವಚ್ಛತೆ ಮತ್ತು ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಕೆಲವು ಪ್ರಮುಖ ಜವಾಬ್ದಾರಿಗಳು ಈ ಕೆಳಗಿನಂತಿವೆ:

BBMP JOB REQUIREMENT APPLY NOW
INDIAN POST OFFICE JOBSAPPLY NOW
BBMP JOB REQUIREMENT

• ರಸ್ತೆಗಳು, ಚರಂಡಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಗುಡಿಸುವುದು

• ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ

• ಉದ್ಯಾನವನಗಳು ಮತ್ತು ಹಸಿರು ಪ್ರದೇಶಗಳ ನಿರ್ವಹಣೆ

• ಕಸದ ತೊಟ್ಟಿಗಳ ಖಾಲಿ ಮಾಡುವುದು ಮತ್ತು ಸರಿಯಾದ ಸ್ಥಳಗಳಲ್ಲಿ ವಿಲೇವಾರಿ

• ರಸ್ತೆ ಗುರುತುಗಳು ಮತ್ತು ಟ್ರಾಫಿಕ್ ನಿರ್ವಹಣೆಗೆ ಸಹಾಯ

• ನಗರದ ಸಾರ್ವಜನಿಕ ಆರೋಗ್ಯ ಮತ್ತು sanitation (sanitation) (ಸ್ವಚ್ಛತೆ) ಕಾಪಾಡುವಲ್ಲಿ ಸಹಕಾರ

ಅರ್ಜಿ ಸಲ್ಲಿಸುವ ಹೇಗೆ?:

• ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು BBMP ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಮತ್ತು ಆನ್‌ಲೈನ್ ಅರ್ಜಿ ಫಾರ್ಮ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.

• ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು.

• ಆನ್‌ಲೈನ್ ಪಾವತಿ ಶುಲ್ಕವನ್ನು ಪಾವತಿಸಬೇಕು.

• ಅರ್ಜಿಯನ್ನು ಸಲ್ಲಿಸುವ ಮೊದಲು ಎಲ್ಲಾ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ

ಹುದ್ದೆಗಳ ವಿವರ:

• ಸಂಸ್ಥೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)

• ಹುದ್ದೆಗಳು: ಪೌರಕಾರ್ಮಿಕರು (ಗ್ರೂಪ್ ‘ಡಿ’)

• ಹುದ್ದೆಗಳ ಸಂಖ್ಯೆ: 11,307

• ಸ್ಥಳ: ಬೆಂಗಳೂರು, ಕರ್ನಾಟಕ

• ಅರ್ಜಿ ವಿಧಾನ: ಆನ್‌ಲೈನ

BMTP ಬೆಂಗಳೂರು ಮಹಾ ನಗರ ಪಾಲಿಕೆ ಇಲಾಖೆಯಲ್ಲಿ ಉದ್ಯೋಗಾವಕಾಶ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉಪಯುಕ್ತವಾಗುವ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!

ಹುದ್ದೆಗಳ ವಿವರ..!

ಒಟ್ಟು ಹುದ್ದೆಗಳ ಸಂಖ್ಯೆ – 11, ಸಾವಿರ
ಕೆಲಸ ಮಾಡುವ ಸ್ಥಳ – ಬೆಂಗಳೂರು ಮಹಾನಗರ ಪಾಲಿಕೆ
ಅರ್ಹತೆ – ಕನ್ನಡ ಭಾಷೆ ಮಾತನಾಡಲು ಬರಬೇಕು ಕಡ್ಡಾಯ.

ಬಿಬಿಎಂಪಿ ಪೌರಕಾರ್ಮಿಕರು ನಗರದ ಸ್ವಚ್ಛತೆ ಮತ್ತು ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಕೆಲವು ಪ್ರಮುಖ ಜವಾಬ್ದಾರಿಗಳು ಈ ಕೆಳಗಿನಂತಿವೆ:

• ರಸ್ತೆಗಳು, ಚರಂಡಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಗುಡಿಸುವುದು

• ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ

• ಉದ್ಯಾನವನಗಳು ಮತ್ತು ಹಸಿರು ಪ್ರದೇಶಗಳ ನಿರ್ವಹಣೆ

• ಕಸದ ತೊಟ್ಟಿಗಳ ಖಾಲಿ ಮಾಡುವುದು ಮತ್ತು ಸರಿಯಾದ ಸ್ಥಳಗಳಲ್ಲಿ ವಿಲೇವಾರಿ

• ರಸ್ತೆ ಗುರುತುಗಳು ಮತ್ತು ಟ್ರಾಫಿಕ್ ನಿರ್ವಹಣೆಗೆ ಸಹಾಯ

• ನಗರದ ಸಾರ್ವಜನಿಕ ಆರೋಗ್ಯ ಮತ್ತು sanitation (sanitation) (ಸ್ವಚ್ಛತೆ) ಕಾಪಾಡುವಲ್ಲಿ ಸಹಕಾರ

ಅರ್ಜಿ ಸಲ್ಲಿಸುವ ಹೇಗೆ?:

• ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು BBMP ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಮತ್ತು ಆನ್‌ಲೈನ್ ಅರ್ಜಿ ಫಾರ್ಮ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.

• ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು.

• ಆನ್‌ಲೈನ್ ಪಾವತಿ ಶುಲ್ಕವನ್ನು ಪಾವತಿಸಬೇಕು.

• ಅರ್ಜಿಯನ್ನು ಸಲ್ಲಿಸುವ ಮೊದಲು ಎಲ್ಲಾ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ

ಹುದ್ದೆಗಳ ವಿವರ:

• ಸಂಸ್ಥೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)

• ಹುದ್ದೆಗಳು: ಪೌರಕಾರ್ಮಿಕರು (ಗ್ರೂಪ್ ‘ಡಿ’)

• ಹುದ್ದೆಗಳ ಸಂಖ್ಯೆ: 11,307

• ಸ್ಥಳ: ಬೆಂಗಳೂರು, ಕರ್ನಾಟಕ

• ಅರ್ಜಿ ವಿಧಾನ: ಆನ್‌ಲೈನ

Leave a Reply

Your email address will not be published. Required fields are marked *