ಉಚಿತ ಗ್ಯಾಸ್ ಸಿಲಿಂಡರ್ ಭಾಗ್ಯ..! ವಾರ್ಷಿಕವಾಗಿ ಮೂರು ಉಚಿತ ಗ್ಯಾಸ್ ಸಿಲಿಂಡರ್ ದೊರೆಯಲಿದ್ದು ಈಗಲೇ ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ..! Apply Now..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಪ್ರೀತಿಯ ಓದುಗರ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..

ಹೌದು ಸ್ನೇಹಿತರೆ ಕಳೆದ ಎರಡು ತಿಂಗಳ ಹಿಂದೆ ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದ್ದು ಈ ಬಜೆಟ್ ಮಂಡನೆಯಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಹಿಳೆಯರ ಹೆಸರಿನಲ್ಲಿ ಗ್ಯಾಸ್ ಸಿಲಿಂಡರ್ ನೋಂದಣಿ ಮಾಡಿಸಿದರೆ ವಾರ್ಷಿಕವಾಗಿ ಮೂರು ಉಚಿತ ಗ್ಯಾಸ್ ಸಿಲಿಂಡರ್ ದೊರೆಯಲ್ಲಿದೆ ಎಂದು ತಿಳಿದು ಬಂದಿದೆ..

ಅರ್ಜಿ ಸಲ್ಲಿಸುವುದು ಹೇಗೆ ಹಾಗೆಯೇ ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

LPG cylinder:

ನಮಸ್ಕಾರ ಆತ್ಮೀಯ ಸ್ನೇಹಿತರೆ ಕೇಂದ್ರ ಸರ್ಕಾರವು ಮತ್ತೊಮ್ಮೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜುಲೈ ನಿಂದ ಇದು ನಾಲ್ಕನೇ ಬಾರಿ ಸಿಲೆಂಡರ್ ಬೆಲೆಯಲ್ಲಿ ಏರಿಕೆಯ ಕಾಣುತ್ತಿದ್ದು ಸದ್ಯ ಈ ಸಲ 209 ರೂಪಾಯಿಗಳ ಪ್ರತಿ 19ಕೆಜಿ ಸಿಲಿಂಡರ್ ಗೆ ಹೆಚ್ಚಳ ಮಾಡಿದ್ದಾರೆ ಈ ದರವು ಇದೇ ಭಾನುವಾರದಿಂದಲೇ ಜಾರಿಗೆ ಬಂದಿದ್ದು ಸದ್ಯ 19 ಕೆಜಿ ವಾಣಿಜ್ಯ ಸಿಲೆಂಡರ್ ಬೆಲೆಯು ದೆಹಲಿಯಲ್ಲಿ1731 ರೂಪಾಯಿಗಳನ್ನು ತಲುಪಿದೆ.

FREE GAS CYLINDER APPLY NOW ONLINE
More INFORMATION CLICK HERE
LPG Gas Cylinder News

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಇದಿನಿಂದ ಹೆಚ್ಚಿಸಿವೆ ಎಂದು ಎಎನ್‌ಐನಿಂದ ತಿಳಿದುಬಂದಿದೆ. (ಅಕ್ಟೋಬರ್ 1) ಜಾರಿಗೆ ಬರುವಂತೆ 19 ಕೆ.ಜಿ.ಯ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 209 ರೂಪಾಯಿ ಹೆಚ್ಚಿಸಲಾಗಿದೆ.

LPG cylinder:ವಾಣಿಜ್ಯ ಸಿಲಿಂಡರ್ ದರ 209 ಏರಿಕೆ:

ದೆಹಲಿ: ಹೋಟೆಲ್, ಮದುವ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಬಳಸಲಾಗುವ ಅಡುಗೆ ಅನಿಲ ಸಿಲಿಂಡರ್ 19kg ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 209 ಗಳಷ್ಟು ಏರಿಕೆಯಾಗಿದೆ. ದರ ಹೆಚ್ಚಳ ಭಾನುವಾರದಿಂದಲೇ ಜಾರಿಗೆ ಬಂದಿದೆ. 

ಸದ್ಯ ದೆಹಲಿಯಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ದರ 1731 ರು. ಮುಟ್ಟಿದೆ. ಜುಲೈನಿಂದ 4 ಬಾರಿ ಈ ಸಿಲಿಂಡರ್ ಬೆಲೆ ಏರಿಕೆ ಆಗಿದೆ.

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು..?

ಅರ್ಜಿದಾರರು ಮಹಿಳೆಯಾಗಿರಬೇಕು.ಅರ್ಜಿದಾರರು ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು.ಅರ್ಜಿದಾರರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.ಅರ್ಜಿದಾರರು ಈಗಾಗಲೇ LPG ಸಂಪರ್ಕವನ್ನು ಹೊಂದಿರಬಾರದು.

ಅಧಿಕೃತ ವೆಬ್‌ಸೈಟ್- WEBSITE

www.pmuy.gov ಗೆ ಭೇಟಿ ನೀಡಬೇಕು. ನೀವು ಡೌನ್‌ಲೋಡ್ ಫಾರ್ಮ್ ಅನ್ನು ಕ್ಲಿಕ್ ಮಾಡಬೇಕು. ಇದರ ನಂತರ ಅರ್ಜಿ ನಮೂನೆಯು ನಿಮ್ಮ ಮುಂದೆ ತೆರೆಯುತ್ತದೆ. ಅರ್ಜಿ ನಮೂನೆಯಲ್ಲಿ ಕೇಳಲಾದ ಸಂಪೂರ್ಣ ಮಾಹಿತಿಯನ್ನು ನೀವು ನಮೂದಿಸಬೇಕಾಗುತ್ತದೆ.

LPG cylinder:ನಮಸ್ಕಾರ ಆತ್ಮೀಯ ಸ್ನೇಹಿತರೆ ಕೇಂದ್ರ ಸರ್ಕಾರವು ಮತ್ತೊಮ್ಮೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜುಲೈ ನಿಂದ ಇದು ನಾಲ್ಕನೇ ಬಾರಿ ಸಿಲೆಂಡರ್ ಬೆಲೆಯಲ್ಲಿ ಏರಿಕೆಯ ಕಾಣುತ್ತಿದ್ದು ಸದ್ಯ ಈ ಸಲ 209 ರೂಪಾಯಿಗಳ ಪ್ರತಿ 19ಕೆಜಿ ಸಿಲಿಂಡರ್ ಗೆ ಹೆಚ್ಚಳ ಮಾಡಿದ್ದಾರೆ ಈ ದರವು ಇದೇ ಭಾನುವಾರದಿಂದಲೇ ಜಾರಿಗೆ ಬಂದಿದ್ದು ಸದ್ಯ 19 ಕೆಜಿ ವಾಣಿಜ್ಯ ಸಿಲೆಂಡರ್ ಬೆಲೆಯು ದೆಹಲಿಯಲ್ಲಿ1731 ರೂಪಾಯಿಗಳನ್ನು ತಲುಪಿದೆ.

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಇದಿನಿಂದ ಹೆಚ್ಚಿಸಿವೆ ಎಂದು ಎಎನ್‌ಐನಿಂದ ತಿಳಿದುಬಂದಿದೆ. (ಅಕ್ಟೋಬರ್ 1) ಜಾರಿಗೆ ಬರುವಂತೆ 19 ಕೆ.ಜಿ.ಯ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 209 ರೂಪಾಯಿ ಹೆಚ್ಚಿಸಲಾಗಿದೆ.

LPG cylinder:ವಾಣಿಜ್ಯ ಸಿಲಿಂಡರ್ ದರ 209 ಏರಿಕೆ:

ದೆಹಲಿ: ಹೋಟೆಲ್, ಮದುವ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಬಳಸಲಾಗುವ ಅಡುಗೆ ಅನಿಲ ಸಿಲಿಂಡರ್ 19kg ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 209 ಗಳಷ್ಟು ಏರಿಕೆಯಾಗಿದೆ. ದರ ಹೆಚ್ಚಳ ಭಾನುವಾರದಿಂದಲೇ ಜಾರಿಗೆ ಬಂದಿದೆ. 

ಸದ್ಯ ದೆಹಲಿಯಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ದರ 1731 ರು. ಮುಟ್ಟಿದೆ. ಜುಲೈನಿಂದ 4 ಬಾರಿ ಈ ಸಿಲಿಂಡರ್ ಬೆಲೆ ಏರಿಕೆ ಆಗಿದೆ.

Leave a Reply

Your email address will not be published. Required fields are marked *