ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ Prize Money ಭಾಗ್ಯ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ನಾವು ರೈತರಿಗೆ ಉಪಯುಕ್ತವಾಗುವಂತಹ ಹಾಗೆ ವಿದ್ಯಾರ್ಥಿಗಳಿಗೆ ಉಪಯುಕ್ತ ವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ವೇತನ ನಿಗದಿಯಾಗಿದ್ದು ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ..!
ಹೌದು ಸ್ನೇಹಿತರೆ ಕಳೆದು ಹತ್ತು ವರ್ಷಗಳಿಂದ 10ನೇ ತರಗತಿಯ ಹಾಗೂ ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳು 60% ಗಿಂತ ಹೆಚ್ಚಿನ ಅಂಕಗಳನ್ನು ತೆಗೆದುಕೊಂಡಿರುವಂತಹ ವಿದ್ಯಾರ್ಥಿಗಳಿಗಾಗಿ ವೇತನವನ್ನು ನೀಡುತ್ತಿದ್ದು ಇದೀಗ ಮತ್ತೆ ಅದೇ ಯೋಜನೆ ಜಾರಿಗೆ ಬಂದಿದೆ..!
ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ..?
ಮೊದಲನೆಯದಾಗಿ, ನೀವು PM ಸ್ಕಾಲರ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ nta.ac.in ಗೆ ಹೋಗಬೇಕು.
ಈ ಈ ವೇತನವನ್ನು ಪಡೆದುಕೊಳ್ಳಲು ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳು ಕನಿಷ್ಠ ಪಕ್ಷ 60% ಗಿಂತ ಹೆಚ್ಚಿನ ಅಂಕಗಳನ್ನು ತೆಗೆದುಕೊಂಡಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ..!
ಅರ್ಜಿ ಸಲ್ಲಿಸುವುದು ಹೇಗೆ..?
PM ವಿದ್ಯಾರ್ಥಿವೇತನ ಯೋಜನೆಗೆ ಅರ್ಹತೆ?
ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕೆಂದರೆ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ಎರಡು ಲಕ್ಷಕ್ಕಿಂತ ಹೆಚ್ಚಿಗೆ ಇರಬಾರದು. ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿ ವೇತನವು ದೊರೆಯಲಾಗುವುದು.
• ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ₹2 ಲಕ್ಷ ಮೀರಬಾರದು.
• ವಿದ್ಯಾರ್ಥಿಗಳು ತಮ್ಮ ಹಿಂದಿನ ತರಗತಿಯಲ್ಲಿ 60% ಅಂಕಗಳನ್ನು ಪಡೆದಿರಬೇಕು.
• ನಿಮ್ಮ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿ ಇರಬಾರದು.
• ಅರ್ಜಿದಾರರು ಸರ್ಕಾರಿ ಕಾಲೇಜು ಅಥವಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರಬೇಕು.
PM ವಿದ್ಯಾರ್ಥಿವೇತನ ಯೋಜನೆಗೆ ಅಗತ್ಯವಿರುವ ದಾಖಲೆಗಳು?
• ಆಧಾರ್ ಕಾರ್ಡ್,
• ಮತದಾರರ ಚೀಟಿ,
• ಪ್ಯಾನ್ ಕಾರ್ಡ್,
• ಬ್ಯಾಂಕ್ ಸಂಬಂಧಿತ ದಾಖಲೆಗಳು,
• ಹಿಂದಿನ ವರ್ಷದ ಮಾರ್ಕ್ ಶೀಟ್ ಪ್ರಮಾಣಪತ್ರ,
• ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ,
• ಒಂದು ಪಾಸ್ಪೋರ್ಟ್ ಅಳತೆಯ ಭಾವಚಿತ್ರ,
• ಕಾಲೇಜು ಅಥವಾ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳು, ಇತ್ಯಾದಿ.
• ಮೊದಲನೆಯದಾಗಿ, ನೀವು PM ಸ್ಕಾಲರ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ nta.ac.in ಗೆ ಹೋಗಬೇಕು.
• ವೆಬ್ಸೈಟ್ ತಲುಪಿದ ನಂತರ, ನೀವು ಸ್ಕಾಲರ್ಶಿಪ್ ಆಯ್ಕೆಯನ್ನು ಆರಿಸಬೇಕಾಗುತ್ತದೆ.

nta.ac.in