Karnataka ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ SDA ಹಾಗೂ FDA ಹುದ್ದೆಗಳಿಗೆ ಅರ್ಜಿ ಆಹ್ವಾನ..! ಜಸ್ಟ್ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ..! Apply Now..!

Karnataka Job Requirement 2024

WhatsApp Group Join Now
Telegram Group Join Now

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಿಗೆ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಎಸ್‌ಡಿಎ ಹಾಗೂ ಎಫ್ಡಿಎ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!

ಹೌದು ಸ್ನೇಹಿತರೆ, ಕರ್ನಾಟಕದ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗಿರಲಿದೆ ಅರ್ಜಿ ಸಲ್ಲಿಸುವುದು ಯಾವಾಗ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

Join Our WhatsApp Group Click Here
ವಿದ್ಯಾರ್ಥಿಗಳಿಗೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆರಂಭ..! ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ ಒಂದು ಲಕ್ಷದವರೆಗೂ ಸ್ಕಾಲರ್ಶಿಪ್ ಪಡೆದುಕೊಳ್ಳಿ..! Click Here To Apply Click Here
job news 2024

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲಿಯೇ ಬೃಹತ್ ಅಧಿಸೂಚನೆ ಪ್ರಕಟವಾಗಲಿದೆ.

ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ.  ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ  100 ಪ್ರಥಮ ದರ್ಜೆ ಸಹಾಯಕ & 200 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುತ್ತದೆ.

ಅರ್ಹ & ಆಸಕ್ತ ಅಭ್ಯರ್ಥಿಗಳು SDA & FDA ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ..  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇಲಾಖೆ: ವಿವಿಧ ಇಲಾಖೆಗಳುಹುದ್ದೆಯ ಹೆಸರು: SDA & FDAಒಟ್ಟು ಹುದ್ದೆಗಳು: 300 ಹುದ್ದೆಗಳುಕೆಲಸದ ಸ್ಥಳ: ಕರ್ನಾಟಕದ ವಿವಿಧ ಜಿಲ್ಲೆಗಳು

ವೇತನ/ Salary

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಿದೆ. ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೇ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ

ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: ಶೀಘ್ರದಲ್ಲೆ

Karnataka Job Requirement 2024

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಿಗೆ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಎಸ್‌ಡಿಎ ಹಾಗೂ ಎಫ್ಡಿಎ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!

ಹೌದು ಸ್ನೇಹಿತರೆ, ಕರ್ನಾಟಕದ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗಿರಲಿದೆ ಅರ್ಜಿ ಸಲ್ಲಿಸುವುದು ಯಾವಾಗ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲಿಯೇ ಬೃಹತ್ ಅಧಿಸೂಚನೆ ಪ್ರಕಟವಾಗಲಿದೆ.

ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ.  ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ  100 ಪ್ರಥಮ ದರ್ಜೆ ಸಹಾಯಕ & 200 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುತ್ತದೆ. ಅರ್ಹ & ಆಸಕ್ತ ಅಭ್ಯರ್ಥಿಗಳು SDA & FDA ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ..  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇಲಾಖೆ: ವಿವಿಧ ಇಲಾಖೆಗಳುಹುದ್ದೆಯ ಹೆಸರು: SDA & FDAಒಟ್ಟು ಹುದ್ದೆಗಳು: 300 ಹುದ್ದೆಗಳುಕೆಲಸದ ಸ್ಥಳ: ಕರ್ನಾಟಕದ ವಿವಿಧ ಜಿಲ್ಲೆಗಳು

ವೇತನ/ Salary

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಿದೆ. ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೇ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ

ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: ಶೀಘ್ರದಲ್ಲೆ

Leave a Reply

Your email address will not be published. Required fields are marked *