ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಬೇಕೆಂದರೆ ನಿಮ್ಮ ಸ್ಟೇಟಸ್ ಕಡ್ಡಾಯವಾಗಿ ಹೀಗಿರಬೇಕಾಗುತ್ತದೆ…!
ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ ಬೆಳೆ ವಿಮೆ ಜಮಾ ಆಗೋದು ಯಾವಾಗ ಯಾರ ಖಾತೆಗೆ ಜಮಾ ಆಗಿದೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ..!
ಈಗಾಗಲೇ ನಿಮಗೆ ತಿಳಿದಿರುವಂತೆ 2023 ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಸರ್ಕಾರದ ನಿಯಮದಂತೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದವರ ಖಾತೆಗೆ ಮಾತ್ರ ಬೆಳೆ ವಿಮೆ ಜಮಾ ಆಗುತ್ತಿದ್ದು ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತದೆ ಎಂದು ತಿಳಿದು ಬಂದಿದೆ.
ಬೆಳೆ ವಿಮೆ ಜಮಾ ಆಗಬೇಕೆಂದರೆ ನೀವು ಮಾಡಿರುವಂತಹ ಬೆಳೆಯ ಜಿಪಿಆರ್ಎಸ್ ಸ್ಟೇಟಸ್ ಅಪ್ರುವಲ್ ಇದ್ದಾಗ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆಯ ಹಣ ಜಮಾ ಆಗುತ್ತದೆ..
ಕೇವಲ ಮೊಬೈಲ್ ನಂಬರ್ ಬಳಸಿ ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಹೇಗೆ…?
https://samrakshane.karnataka.gov.in
ಪ್ರೀತಿಯ ರೈತ ಬಾಂಧವರೇ ಈ ಮೇಲ್ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಹಾಗೆ ನಿಮ್ಮ ಬೆಳೆ ವಿಮೆಯ ಸ್ಟೇಟಸ್ ನೀವು ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ..
Check Your Status | Click Here Directly |
Contact Us | Click here |
2023 ನೇ ಸಾಲಿನಲ್ಲಿ ರೈತರು ಬೆಳೆ ವಿಮೆಗೆ ಅರ್ಜಿಯನ್ನು ಸಲ್ಲಿಸಿದ್ದು ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಪರೀಕ್ಷಿಸಿಕೊಳ್ಳಲು ಈ ಮೇಲ್ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಂಬರ್ ಬಳಸಿಕೊಂಡು ಬೆಳೆ ವಿಮೆಯ ಸ್ಟೇಟಸ್ ನೋಡಿಕೊಳ್ಳಬಹುದಾಗಿದೆ.
ನೀವು ಮಾಡಿಸಿರುವಂತಹ ಬೆಳೆ ವಿಮೆಯ ಜಿಪಿಆರ್ಎಸ್ ಅಪ್ರುವಲ್ ಆಗಿದೆಯಾ ಅಥವಾ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ..?
ಇದರ ಮಾಹಿತಿ ಇಲ್ಲಿದೆ ನೋಡಿ.
https://play.google.com/store/apps/details?id=com.crop.offcskharif_2021
ಈ ಮೇಲೆ ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಈ ದರ್ಶಕ ಯಾಪ್ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ..
ಹೌದು ಸ್ನೇಹಿತರೆ ಈ ಮೊಬೈಲ್ ಆಪ್ ನಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ಹಾಗೂ ನಿಮ್ಮ ಹೊಲದ ಪಹಣಿ ಸಂಖ್ಯೆ ಎಂಟರ್ ಮಾಡುವ ಮುಖಾಂತರ ನಿಮ್ಮ ಜಿಪಿಆರ್ಎಸ್ ಸ್ಟೇಟಸ್ ನ್ಯೂ ಚೆಕ್ ಮಾಡಿಕೊಳ್ಳಬಹುದು..
ನೀವು ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಂಡಾಗ ಅಪ್ರುವಲ್ ಎಂದು ಇದ್ದಾಗ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತದೆ ಇಲ್ಲವಾದಲ್ಲಿ ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ..!
ಪ್ರೀತಿಯ ರೈತ ಬಾಂಧವರೇ ಪ್ರಸ್ತುತ ಈ ನಮ್ಮ ಪ್ರತಿನಿತ್ಯದ ಲೇಖನಗಳಲ್ಲಿ ನಾವು ರೈತರಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗಾಗಿ ಉಪಯುಕ್ತ ವಾಗುವಂತಹ ಕಾಲರ್ ಶಿಪ್ ಗಳ ಬಗ್ಗೆ ಮಾಹಿತಿ ಹಾಗೆ ಉದ್ಯೋಗಕ್ಕಾಗಿ ಹುಡುಕುತ್ತಿರುವಂತಹ ಯುವಕ ಯುವತಿಯರಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನಾವು ಪ್ರತಿನಿತ್ಯ ನಮ್ಮ ಲೇಖನಗಳಲ್ಲಿ ನೀಡುತ್ತಿದ್ದೇವೆ..
ಹೆಚ್ಚಿನ ಮಾಹಿತಿಗಾಗಿ ನೀವು ನಮ್ಮನ್ನು ವಾಟ್ಸಾಪ್ ಮುಖಾಂತರ ಸಂಪರ್ಕಿಸಬಹುದಾಗಿದೆ ಧನ್ಯವಾದಗಳು.