ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಗರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!
ಪ್ರೀತಿಯ ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ, ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
National Silk Board Job requirement 2024
ಕೇಂದ್ರ ರೇಷ್ಮೆ ಮಂಡಳಿ ಬೆಂಗಳೂರು (CSB) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ,
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, ( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ಹೆಸರು:
ಗ್ರೂಪ್ ಬಿ ಹುದ್ದೆಗಳು
ಒಟ್ಟು ಹುದ್ದೆಗಳು
122
ಅರ್ಜಿ ಸಲ್ಲಿಸುವ ಬಗೆ
ಆನ್ಸೆನ್
ವಿದ್ಯಾರ್ಹತೆ:
CSB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿಜ್ಞಾನ/ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)
ಅರ್ಜಿ ಶುಲ್ಕ:
SC/ST/PWBD/ತೃತೀಯ ಲಿಂಗ ಅಭ್ಯರ್ಥಿಗಳು: ರೂ.975/- OBC (NCL)/UPS/EWS : .1800/-
ಸಾಮಾನ್ಯ/UR ಅಭ್ಯರ್ಥಿಗಳು: ರೂ.1900/-