ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುವರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ನಾವು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಬಹುಕ್ಯಾತಿಯ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!
ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತೀರಿ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಒಟ್ಟು 200 ಶಿಶುಕ್ಷು ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕಾಗಿ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆಸಕ್ತ ಅಭ್ಯರ್ಥಿಗಳು ದಿನಾಂಕ 20-05-2024 ರಿಂದ 22-05-2024 ರವರೆಗೆ ಜರಗುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
HAL ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆElectronic Mechanic55Fitter35Electrician25Machinist08Turner06Welder03Refrigeration & AC02COPA55Plumber02Painter05Diesel Mechanic01Motor Vehicle01Draughtsman- Civil01Draughtsman- Mechanical01Total Posts200
ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಮುಗಿಸಿರಬೇಕು & ಸಂಬಂದಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.
ಆಯ್ಕೆ ವಿಧಾನ ಹೇಗಿರುತ್ತೆ?
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು www.apprenticeshipindia.gov.in ನೊಂದಣಿಯಾಗಿರಬೇಕು. & ದಿನಾಂಕ 20-05-2024 ಹಾಗೂ 22-05-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಅಭ್ಯರ್ಥಿಗಳು ಕನಿಷ್ಟ 16 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 23 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.