Grama Panchayat ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಕೇವಲ 10ನೇ ತರಗತಿ ಹಾಗೂ ಪಿಯುಸಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಿ..! Apply Now..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಧ್ಯಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ

Post Office Jobs Click Here To Apply Now
Free Laptop ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಭಾಗ್ಯ..! ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ..! Apply Now..!
Karnataka jobs

ತಾವುಗಳು ಈ ಒಂದು ಲೇಖನವನ್ನು ಕೊನೆವರೆಗೂ ಓದಿದಾಗ ಮಾತ್ರ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯ ಒಂದು ಸಂಪೂರ್ಣ ಮಾಹಿತಿ ನಿಮಗೆ ದೊರೆಯುತ್ತದೆ ಒಂದು ವೇಳೆ ನೀವೇನಾದರೂ ಈ ಒಂದು ಲೇಖನವನ್ನು ಬರಿ ಅರ್ಧ ಓದಿದ್ದರೆ ನಿಮಗೆ ಸ್ವಲ್ಪವೂ ಮಾಹಿತಿ ಸಿಗುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.

ಖಾಲಿ ಇರುವ ಹುದ್ದೆಗಳ ವಿವರ

• ಗ್ರಾಮ ಲೆಕ್ಕಾಧಿಕಾರಿ

• ಒಟ್ಟು ಸಾವಿರ ಹುದ್ದೆಗಳು ಖಾಲಿ

ಇಲಾಖೆಯ ಹೆಸರು

• ಕಂದಾಯ ಇಲಾಖೆ

ಉದ್ಯೋಗ ಸ್ಥಳ

• ಅಖಿಲ ಕರ್ನಾಟಕ

ಶೈಕ್ಷಣಿಕ ಅರ್ಹತೆ

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದಿರುವಂತಹ ಒಂದು ವಿಶ್ವವಿದ್ಯಾಲಯದಿಂದಾಗಲಿ ಅಥವಾ ಯಾವುದೇ ಒಂದು ಮಂಡಳಿಗಳಿಂದಾಗಲಿ ಕಡ್ಡಾಯವಾಗಿ ದ್ವಿತೀಯ ಪಿಯುಸಿ, ಡಿಪ್ಲೋಮೋ, ಐಟಿಐ ಪೂರ್ಣಗೊಳಿಸಿರಬೇಕಾಗುತ್ತದೆ.

ವಯಸ್ಸಿನ ಮಿತಿ

ಕರ್ನಾಟಕ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ವಯಸ್ಸು ಇದೇ ಮೇ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಮತ್ತು ಗರಿಷ್ಠ 35 ವರ್ಷದ ಒಳಗಿನ ಯಾವುದೇ ಒಬ್ಬ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ ಸಡಿಲಿಕೆ

• 2A,2B,3A,3B ಅಭ್ಯರ್ಥಿಗಳು 03 ವರ್ಷಗಳು

• SC/ST ಅಭ್ಯರ್ಥಿಗಳು 05 ವರ್ಷಗಳು

ಅರ್ಜಿ ಶುಲ್ಕ

• 2A,2B,3A,3B ಅಭ್ಯರ್ಥಿಗಳು 750/-

• SC/ST ಅಭ್ಯರ್ಥಿಗಳು 500/-

ಸಂಬಳದ ವಿವರ

ಕರ್ನಾಟಕ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಪ್ರತಿ ತಿಂಗಳು 21500, ಗಳಿಂದ 42 ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದು.ಅರ್ಜಿ ಸಲ್ಲಿಸುವುದು ಹೇಗೆ?

ಗೆಳೆಯರೇ ನೀವು ಈ ಒಂದು ಹುದ್ದೆಗಳಿಗೆ ನಿಮ್ಮ ಮೊಬೈಲ್ ಮುಖಾಂತರ ಆನ್ಲೈನ್ ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು ಆದರೆ ಕೆಲವು ನೆಟ್ವರ್ಕ್ ತೊಂದರೆಗಳಿಂದ ಅಥವಾ ಅರ್ಜಿ ಶುಲ್ಕ ಪಾವತಿಸಬಲ್ಲಿ ನೆಟ್ವರ್ಕ್ ಸಮಸ್ಯೆ ಆಗೋದರಿಂದ ನಿಮಗೆ ತೊಂದರೆ ಉಂಟಾಗುತ್ತದೆ.

ಆದಕಾರಣ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಅಥವಾ ಆನ್ಲೈನ್ ಅಂಗಡಿಗೆ ಭೇಟಿ ನೀಡಿ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Leave a Reply

Your email address will not be published. Required fields are marked *