Intelligence Bureau ಭಾರತೀಯ ಗುಪ್ತಚರ ಇಲಾಖೆಯಲ್ಲಿ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ..! ಇದೊಂದು ಉತ್ತಮ ಉದ್ಯೋಗಾವಕಾಶವಾಗಿದ್ದು ಈಗಲೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಿ..! Apply Now

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಭಾರತೀಯ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

WhatsApp Group Join Now
Telegram Group Join Now

ಈ ಗುಪ್ತಚರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ಆರ್‌ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸುವ ಕ್ರಮಗಳೇನು ಸಂಪೂರ್ಣ ಮಾಹಿತಿ ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ..!Apply Now..!

ಭಾರತೀಯ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 660 ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.

Intelligence Bureau ದಲ್ಲಿ ಖಾಲಿ ಇರುವ ಗ್ರೂಪ್ ಸಿ ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್  1 & 2(ACIO- 1 & 2), ಜೂನಿಯರ್ ಇಂಟಲಿಜೆನ್ಸ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು.  ಅರ್ಜಿ ಸಲ್ಲಿಸಲು 13-05-2024 ಕೊನೆಯ ದಿನಾಂಕವಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

Intelligence Bureau ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ/ Post Details

ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್ 180ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್ 2136ಜೂನಿಯರ್ ಇಂಟಲಿಜೆನ್ಸ್ ಆಫೀಸರ್ 1120ಜೂನಿಯರ್ ಇಂಟಲಿಜೆನ್ಸ್ ಆಫೀಸರ್ 2170ಸೆಕ್ಯೂರಿಟಿ ಅಸಿಸ್ಟೆಂಟ್100ಜೂನಿಯರ್ ಇಂಟಲಿಜೆನ್ಸ್ ಆಫೀಸರ್ (ಟೆಕ್ನಿಕಲ್)08ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ (ಸಿವಿಲ್ ವರ್ಕ್)03ಜೂನಿಯರ್ ಇಂಟಲಿಜೆನ್ಸ್ ಆಫೀಸರ್ (ಮೋಟಾರ್ ಟ್ರಾನ್ಸ್ಪೋರ್ಟ್)22ಹಾಲವಾಯ್ ಕಮ್ ಕುಕ್10ಕೇರ್ ಟೇಕರ್05ಪರ್ಸ್ನಲ್ ಅಸಿಸ್ಟೆಂಟ್05ಫ್ರಿಂಟಿಗ್ ಪ್ರೆಸ್ ಆಪರೇಟರ್01

ವಯೋಮಿತಿ/ Age Limit

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.

ಕನಿಷ್ಟ ವಯೋಮಿತಿ: 18 ವರ್ಷ

ಗರಿಷ್ಟ ವಯೋಮಿತಿ: 35 ವರ್ಷ

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಗುಪ್ತಚರ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ  ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ &  ಸಂದರ್ಶನ ನಡೆಸಲಾಗುತ್ತದೆ.

Application Submission Method:

ಅರ್ಜಿಯನ್ನು Intelligence Bureau ದ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಅರ್ಜಿ ಡೌನ್ಲೋಡ್ ಮಾಡಿಕೊಂಡು ಆಫ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 13-05-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 13-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-05-2024

Leave a Reply

Your email address will not be published. Required fields are marked *