Crop insurance ರೈತರ ಖಾತೆಗೆ ಮೂರನೇ ಕಂತಿನ ಬರ ಪರಿಹಾರ ಹಣ ಬಿಡುಗಡೆಯ ಮುನ್ಸೂಚನೆ..! ಯಾವ ರೈತರ ಖಾತೆಗೆ ಜಮಾ ಆಗಲಿದೆ ಈಗಲೇ ತಿಳಿಯಿರಿ..! Clarify Now..!

Bara parihara helpline number : ಬರಗಾಲ ಪರಿಹಾರ ಹಣ ಯಾವ ರೈತರಿಗೆ ಜಮೆಯಾಗಿಲ್ಲವೋ ಅಂತಹ ರೈತರಿಗಾಗಿ ಸಹಾಯವಾಣಿ ನಂಬರ್ ಆರಂಭಿಸಲಾಗಿದೆ.

WhatsApp Group Join Now
Telegram Group Join Now

ಹೌದು, ಯಾವ ಯಾವ ರೈತರಿಗೆ ಬೆಳೆ ಹಾನಿ ಪರಿಹಾರ ಬಂದಿಲ್ಲವೋ ಆ ರೈತರು ಇಲ್ಲಿ ನೀಡಲಾದ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ವಿಚಾರಿಸಬಹುದು. ಹಾಗಾದರೆ ನಿಮಗೆ ಬರಗಾಲ ಪರಿಹಾರ ಹಣ ಏಕೆ ಜಮೆಯಾಗಿಲ್ಲ? ಬರಗಾಲ ಪರಿಹಾರ ಹಣ ಎಷ್ಟು ಜಮೆಯಾಗಲಿದೆ? ಯಾವ ತಾಲೂಕಿನ ರೈತರು ಯಾವ ನಂಬರಿಗೆ ಕರೆ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಳೆ ಹಾನಿ ಪರಿಹಾರದ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ನೀಡಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಲು ಕ್ರಮಕೈಗೊಳ್ಳಲಾಗಿದೆ. ಈ ಮೂಲಕ ಸರಿಯಾದ ಮಾಹಿತಿಯನ್ನು ರೈತರಿಗೆ ತಲುಪಿಸಲು ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು,ಈ ಮೂಲಕ ರೈತರಿಗೆ ನೆರವಾಗಲು ಜಿಲ್ಲಾಡಳಿತ ಮುಂದಾಗಿದೆ.

2023ನೇ ಸಾಲಿನ ಮುಂಗಾರಿನ ಹಂಗಾಮಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರದ ಮೊದಲನೇ ಕಂತಾಗಿ 2000 ರೂಪಾಯಿ ಪಾವತಿಸಲಾಗಿದೆ.

Bara parihara helpline number ನಿಮಗೆಷ್ಟು ಬರ ಪರಿಹಾರ ಹಣ ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ

ನಿಮಗೆ ಬರ ಪರಿಹಾರ ಹಣ ಎಷ್ಟು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://parihara.karnataka.gov.in/service92

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ  ನೀವು Select Year / ವರ್ಷ  2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season / ಋತು ಆಯ್ಕೆ ಮಾಡಿಯಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity ವಿಪತ್ತು ಆಯ್ಕೆ ಮಾಡಿಯಲ್ಲಿ ಬರ ಆಯ್ಕೆ ಮಾಡಬೇಕು. ನಂತರ Get Data / ಹುಡುಕು ಮೇಲೆ ಕ್ಲಿಕ್ ಮಾಡಬೇಕು.

ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ರೈತರ ಗುರುತಿನ ಸಂಖ್ಯೆ, ಮೊಬೈಲ್ ಸಂಖ್ಯೆಹಾಗೂ ಸರ್ವೆ ನಂಬರ್ ಈ ನಾಲ್ಕರಲ್ಲಿ ಯಾವುದಾದರೊಂದು ಒಂದನ್ನು ಆಯ್ಕೆಮಾಡಿಕೊಳ್ಳಬೇಕು.

ಬರ ಪರಿಹಾರ ಜಮೆ ಮಾಡಲು ಯಾವ ದಾಖಲೆ ಬೇಕಿಲ್ಲ.ನಿಮ್ಮ  ಸರ್ವೆ ನಂಬರ್ ಗೊತ್ತಿದ್ದರೆ.ಸಾಕು, ಸರ್ವೆ ನಂಬರ್ ನಮೂದಿಸಿ ಚೆಕ್ ಮಾಡಬಹುದು. ಹೌದು,ನೀವು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.ಇದಾದ ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಗ್ರಾಮ ಆಯ್ಕೆಮಾಡಿಕೊಳ್ಳಬೇಕು. ನಂತರ ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ನಂತರ ಸರ್ನೋಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಹಿಸ್ಸಾ ನಂಬರ್ ನಲ್ಲಿಯೂ ಸಹ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು.

ನಮ್ಮ ರಾಜ್ಯದಲ್ಲಿ ಹಲವು ಕಡೆ ಬರಗಾಲವಿದೆ ಹಾಗಾಗಿ ರೈತರ ಪರವಾಗಿ ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯ ಸರ್ಕಾರ ಅಪಾರ ಬೇಡಿಕೆ ಇಟ್ಟು ನಮ್ಮ ರಾಜ್ಯದ ಬರಗಾಲ ಪರಿಹಾರ ಮೊತ್ತಕ್ಕಾಗಿ (Bele parihara 3rd payment) ಕೇಂದ್ರದಲ್ಲಿ ಮನವಿ ಮಾಡಲಾಗಿದೆ,

ಕೇಂದ್ರದಿಂದ ಇತ್ತೀಚಿಗೆ ರಾಜ್ಯದ ಬೇಡಿಕೆ ಅಷ್ಟು ಹಣ ಬಿಡುಗಡೆ ಆಗದಿದ್ದರೂ ಸ್ವಲ್ಪ ಮಟ್ಟಿಗೆ ಆದರೂ ಅಣ ಬಿಡುಗಡೆ ಮಾಡಲಾಗಿದೆ ಇದಕ್ಕೂ ಮೊದಲೇ ರಾಜ್ಯದ ಹಣ ಮಂಜೂರಾಗಿದೆ ಹಾಗಾಗಿ ರಾಜ್ಯದ ರೈತರಿಗೆ ಈಗಾಗಲೇ ಎರಡು ಕಂಚಿನ ಹಣ ಬಿಡುಗಡೆ ಮಾಡಲಾಗಿದೆ,

ಎರಡು ಕಂತೆ ಬಿಡುಗಡೆ ಆದರೂ ಸಹ ಇನ್ನೂ ಕೆಲವು ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ ಅಂತಹ ರೈತರಿಗೆ ಮೂರನೇ ಕಂತಾಗಿ ಹಣ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ರಾಜ್ಯ ಸರ್ಕಾರದ (Bele parihara 3rd payment) ಬರ ಪರಿಹಾರ ಮತ್ತವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತಲಾ ಮೂರು ಸಾವಿರ ಪರಿಹಾರ ಮತ್ತು ನೀಡಲು ಸರ್ಕಾರ ನಿರ್ಧಾರ ಮಾಡಿದೆ, ರಾಜ್ಯದಲ್ಲಿ ಒಟ್ಟು 224 ತಾಲ್ಲೂಕುಗಳು ಬರಗಾಲಕ್ಕೆ ತುತ್ತಾಗಿದ್ದು 16 ಲಕ್ಷಕ್ಕೂ ಹೆಚ್ಚಿನ ಕುಟುಂಬಗಳು ಬರಗಾಲದಿಂದ ಕಷ್ಟಪಡುತ್ತಿದ್ದಾರೆ,

ಈ ಕುಟುಂಬಗಳಿಗೆ ನೆರವಾಗಲು ಸರ್ಕಾರ ಕ್ರಮ ಕೈಗೊಳ್ಳಲಾಗುತ್ತಿದ್ದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ ಈಗಾಗಲೇ 32 ಲಕ್ಷಕ್ಕೂ ಅಧಿಕ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ಎಂದು ಅವರು ತಿಳಿಸಿದ್ದಾರೆ, ಈ ಪ್ರಕ್ರಿಯೆ ಸಂಪೂರ್ಣವಾಗಿ ಪೂರ್ಣಗೊಳ್ಳಲು 20ರಿಂದ 30 ದಿನಗಳವರೆಗೆ ತೆಗೆದುಕೊಳ್ಳುತ್ತದೆ.

ಬರ ಪರಿಹಾರ ಹಣ ಜಮಾ ಆಗಲು ಅನೇಕ ಜನರು ಕಾಯುತ್ತಿದ್ದಾರೆ, ಬರ ಪರಿಹಾರದ ಮೂರನೇ ಕಂತಿನ ಮೇ 14 ರಿಂದ 30ರ ಒಳಗಾಗಿ ಅರ್ಹರಿಗೆ ಬರ ಪರಿಹಾರದ ಹಣ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.ಹಾಗಾಗಿ ಈ ವಿಚಾರ ಅನೇಕರು ರೈತರಿಗೆ ಖುಷಿ ನೀಡಿದೆ. ಈ ಬಗ್ಗೆ ಗೊಂದಲ ಇದ್ದರೆ ರೈತ ಸಂಪರ್ಕಕ್ಕೆ ಮತ್ತು ತಾಲೂಕು ಕೃಷಿ ಅಧಿಕಾರಿ ಅಥವಾ ತಹಸಿಲ್ದಾರ್ ಅವರ ಕಚೇರಿಗೆ ಭೇಟಿ ನೀಡಿ ಇದರ ಬಗ್ಗೆ ಮಾಹಿತಿ ತಿಳಿಯಬಹುದು, ಇನ್ನೂ ಬರ ಪರಿಹಾರಕ್ಕೆ ಯಾರು ಅರ್ಜಿ ಹಾಕಿಲ್ಲವೋ ಅಂತವರ ಅರ್ಜಿ ಹಾಕಿ ಫಲಾನುಭವಿಗಳಾಗಿರೀ..

Leave a Reply

Your email address will not be published. Required fields are marked *