ಪ್ರೀತಿಯ ರೈತ ಬಾಂಧವರಿಗೆ ನಮಸ್ಕಾರಗಳು
ರೈತ ಬಾಂಧವರೇ ರಾಜ್ಯ ಸರ್ಕಾರದಿಂದ ಈಗಾಗಲೇ ಎರಡು ಕಂತಿನ ಬರ ಪರಿಹಾರ ಹಣ ಬಿಡುಗಡೆಯಾಗಿದ್ದು ಇದೀಗ ನಿನ್ನೆಯವರೆಗೂ ರೈತರ ಖಾತೆಗೆ 15,000 ಬರ ಪರಿಹಾರ ಜಮಾ ಆಗಿದೆ
ಮೊದಲನೇ ಕಂತಿನಲ್ಲಿ ರೈತರ ಖಾತೆಗೆ ಕೇವಲ 2000 ಬರ ಪರಿಹಾರ ರಾಜ್ಯ ಸರ್ಕಾರ ಬಿಡುಗಡೆ ಮಾಡಿತ್ತು..!
ಆದರೆ ಇದೀಗ ಅಂದರೆ ಕಳೆದ ನಾಲ್ಕು ದಿನಗಳಿಂದ ಸತತವಾಗಿ ರೈತರ ಖಾತೆಗೆ 15000 ಬರ ಪರಿಹಾರ ಹಣ ಜಮಾ ಆಗುತ್ತಿದೆ
ಎಲ್ಲ ರೈತರ ಖಾತೆಗೆ ಈ ಬರ ಪರಿಹಾರದ ಹಣ ಜಮಾ ಆಗಿದ್ದು ಇನ್ನುಳಿದ ರೈತರ ಖಾತೆಗೆ ಜಮಾ ಆಗಿಲ್ಲ..!
ರೈತರ ಖಾತೆಗೆ ಬರ ಪರಿಹಾರ ಜಮಾ ಆಗದೇ ಇರಲು ಕಾರಣಗಳೇನು
ರೈತ ಬಾಂಧವರಿಗೆ ಹಲವು ರೈತರು ಕೆಲವು ತಪ್ಪುಗಳನ್ನು ಮಾಡಿದ್ದಾರೆ ಅಂದರೆ ಅವರ ಹೆಸರಿನಲ್ಲಿ ಫ್ರೂಟ್ಸ್ ಐಡಿ ಇಲ್ಲಿಯವರೆಗೂ ನೋಂದಾಯಿಸಿಕೊಂಡಿಲ್ಲ ಅದಕ್ಕಾಗಿ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ ಆಗಿಲ್ಲ. ಅಷ್ಟೇ ಅಲ್ಲದೆ ಇನ್ನುಳಿದ ರೈತರು ಫ್ರೂಟ್ಸ್ ಐಡಿ ಹಾಗೂ ಹೊಲದ ಪಹನಿಗೆ ಲಿಂಕ್ ಮಾಡಿಸಿಲ್ಲ ಈ ಕಾರಣಕ್ಕಾಗಿಯೂ ಕೂಡ ರೈತರ ಖಾತೆಗೆ ಬರ ಪರಿಹಾರ ಜಮಾ ಆಗಿಲ್ಲ..!
ಬರ ಪರಿಹಾರ ಜಮಾ ಆಗಿಲ್ಲವೆಂದರೆ ಏನು ಮಾಡಬೇಕು..?
ಬರ ಪರಿಹಾರ ಜಮಾ ಆಗದೇ ಇರುವಂತಹ ರೈತರಿಗಾಗಿ ಸಹಾಯವಾಣಿ ಸಂಖ್ಯೆಯೊಂದನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಆಯಾ ತಾಲೂಕುಗಳಿಗೆ ಸಹಾಯವಾಣಿ ಸಂಖ್ಯೆಯನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ..
ಸಹಾಯವಾಣಿ ಸಂಖ್ಯೆಗೆ ರೈತರು ಕರೆ ಮಾಡಿ ನಿಮ್ಮ ಖಾತೆಗೆ ಬರ ಪರಿಹಾರ ಜಮಾ ಮಾಡಿಕೊಳ್ಳುವಲ್ಲಿ ಸಫಲರಾಗಿರಿ
12 ಲಕ್ಷ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ..!
ಕರ್ನಾಟಕದ ಜನತೆಗೆ ನಮನಗಳು..!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಲೇಖನಗಳಲ್ಲಿ ರೈತರಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ಪ್ರತಿನಿತ್ಯ ನಾವು ನೀಡುತ್ತಿದ್ದು ಇದೀಗ ಬೆಳೆ ವಿಮೆ ಜಮಾ ಆಗಿದ್ದು ಅದರ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ..!
ಹೌದು ಸ್ನೇಹಿತರೆ 2023 ನೇ ಸಾಲಿನಲ್ಲಿ ಮುಂಗಾರು ಬೆಳೆ ವಿಮೆಗೆ ಅರ್ಜಿ ಹವಾನಿಸಲಾಗಿತ್ತು ಅಂತಹ ಸಮಯದಲ್ಲಿ ಅರ್ಜಿ ಸಲ್ಲಿಸಿದಂತಹ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆಯಾಗಿದ್ದು ಎಷ್ಟು ಬೆಳೆ ವಿಮೆ ಜಮಾ ಆಗಿದೆ ಈಗಲೇ ತಿಳಿದುಕೊಳ್ಳಿ..!
ಪ್ರತಿ ಹೆಕ್ಟರ್ ಗೆ ತಲಾ 25,000 ಬೆಳೆವಿಮೆ ಬಿಡುಗಡೆಯಾಗಿದ್ದು ಈಗಾಗಲೇ ಹಲವು ಜಿಲ್ಲೆಗಳ ಭಾಗಗಳಲ್ಲಿ ರೈತರ ಖಾತೆಗೆ ನೇರವಾಗಿ ಬೆಳೆ ವಿಮೆ ಜಮಾ ಆಗಿದೆ..
ನಿಮ್ಮ ಖಾತೆಗೂ ಬೆಳೆ ವಿಮೆ ಜಮಾ ಆಗಿದೆಯಾ? ಈಗಲೇ ಚೆಕ್ ಮಾಡಿಕೊಳ್ಳಿ..
https://samrakshane.karnataka.gov.in
ಸ್ನೇಹಿತರೆ ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಇಲ್ಲವೇ ಮೊಬೈಲ್ ನಂಬರ್ ಅಥವಾ ಅಪ್ಲಿಕೇಶನ್ ನಂಬರ್ ಮುಖಾಂತರ ನೀವು ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಬಹುದು.
ಇಲ್ಲವಾದಲ್ಲಿ ನಿಮ್ಮ ಸಮೀಪವಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಆಧಾರ್ ಕಾರ್ಡ್ ಮುಖಾಂತರ ಅವರು ಸಹ ನಿಮಗೆ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿ ಹೇಳುತ್ತಾರೆ.
ಬೆಳೆ ವಿಮೆಯ ಮೌಲ್ಯವು ಬೆಳೆಗಳ ಆಧಾರದ ಮೇಲೆ ಈಗಾಗಲೇ ಸರ್ಕಾರವು ನಿಗದಿಪಡಿಸಲಾಗಿದ್ದು ನಿಮ್ಮ ಖಾತೆಗೆ ಎಷ್ಟು ಬೆಳೆ ವಿಮೆ ಜಮಾ ಆಗಿದೆ ನೀವು ಕೂಡಲೇ ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಚೆಕ್ ಮಾಡಿಕೊಳ್ಳಿ..
ಇನ್ನುಳಿದ ರೈತರ ಕತ್ತೆಗೆ ಬೆಳೆ ವಿಮೆ ಜಮಾ ಯಾವಾಗ..?
ಈಗಾಗಲೇ ಕೇವಲ ಕೆಲವು ಜಿಲ್ಲೆಗಳಿಗೆ ಮಾತ್ರ ಬೆಳೆ ವಿಮೆ ಬಿಡುಗಡೆಯಾಗಿದ್ದು ಇನ್ನುಳಿದ ಜಿಲ್ಲೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಬೆಳೆವಿಮೆ ಬಿಡುಗಡೆಯಾಗುತ್ತದೆ.
ನೀವು ಮೊದಲು ಯಾವ ಬೆಳೆಗೆ ಅರ್ಜಿಯನ್ನು ಸಲ್ಲಿಸಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ ನಂತರ ನಿಮ್ಮ ಬೆಳೆ ವಿಮೆ ಜಮಾ ಯಾವಾಗ ಆಗುತ್ತದೆ ಎಂದು ನಿಮಗೆ ತಿಳಿದಿರುತ್ತದೆ..