Post Office Job requirement 2024..
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ನಮ್ಮ ಜ್ಞಾನ ಘರ್ಜನೆಯ ಜಾಲತಾಣದಲ್ಲಿ ಪ್ರತಿನಿತ್ಯ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ತಿಳಿದುಕೊಳ್ಳೋಣ ಬನ್ನಿ..!
ಹೌದು ಸ್ನೇಹಿತರೆ 10ನೇ ತರಗತಿ ಪಾಸಾದವರಿಗೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಅರ್ಹತೆಗಳೇನಿರಬೇಕು ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಈ ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜನ್ನು ಸಲ್ಲಿಸಬೇಕೆಂದರೆ ರಾಜ್ಯ ಸರ್ಕಾರದಿಂದ ಮಾನ್ಯಗೊಂಡಿರುವಂತಹ ಸಂಸ್ಥೆಯಲ್ಲಿ ಹತ್ತನೇ ತರಗತಿ ಪೂರ್ಣಗೊಳಿಸಬೇಕಾಗಿರುತ್ತದೆ..!
( Indian post office recruitment 2024 ) ಇಂಡಿಯನ್ ಪೋಸ್ಟ್ ಆಫೀಸ್ ಜಾಬ್.
ಹೌದು ಸ್ನೇಹಿತರೆ ಭಾರತೀಯ ಅಂಚೆ ಇಲಾಖೆಯು ಕಾಲಕಾಲಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುತ್ತಲೆ ಇದೆ. ನಿರುದ್ಯೋಗಿಗಳು ಈ ಉಪಯೋಗವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಉದ್ಯೋಗವನ್ನು ಪಡೆಯಬಹುದು. ಈ ಬಾರಿ ಭಾರತೀಯ ಅಂಚೆ ಇಲಾಖೆಯು ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶವನ್ನು ಕಲ್ಪಿಸಿಕೊಟ್ಟಿದೆ. ಎಸ್ ಎಸ್ ಎಲ್ ಸಿ ತೆರಗಡೆಯಾದ ವಿದ್ಯಾರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆಯಬಹುದು.
(Indian post office recruitment 2024) ಭಾರತೀಯ ಅಂಚೆ ಇಲಾಖೆಯಲ್ಲಿ ಈ ಹುದ್ದೆಗಳು ಖಾಲಿ ಇವೆ.
ಹೌದು ಸ್ನೇಹಿತರೆ ಪ್ರಸ್ತುತ ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದ್ದಾರೆ, ಇನ್ನು ಕೆಲವೇ ದಿನಗಳು ಅರ್ಜಿ ಹಾಕಲು ಬಾಕಿ ಇವೆ. ಒಟ್ಟು 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು ಕಾಲಿ ಇವೆ ಆಸಕ್ತ ಇರುವ ಅಭ್ಯರ್ಥಿಗಳು ಬೇಗನೆ ಹೋಗಿ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಈ ಉದ್ಯೋಗವನ್ನು ಕೇಂದ್ರ ಸರ್ಕಾರದ ಆಕಾಂಕ್ಷಿಗಳು ಸದು ಉಪಯೋಗ ಮಾಡಿಕೊಳ್ಳಬಹುದು.
Indian post office recruitment 2024 ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಮತ್ತು ವಿವರಗಳು.
• ಭಾರತೀಯ ಅಂಚೆ ಇಲಾಖೆ ನೇಮಕಾತಿ ಅದಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು.
• ಭಾರತೀಯ ಅಂಚೆ ಇಲಾಖೆಯ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಮೇ 31. 2024ಕ್ಕೆ 56 ವರ್ಷಕ್ಕೆ ಮೀರಿರಬಾರದು. ಮತ್ತು ಸರ್ಕಾರದ ಮೀಸಲಾತಿಗೆ ಒಳಪಟ್ಟಿರುವ ವರ್ಗಗಳಿಗೆ ವಯಸ್ಸಿನ ಸಡಲಿಕ್ಕೆ ಇರುತ್ತದೆ.
• ಇದು ಭಾರತೀಯ ಪೋಸ್ಟ್ ಆಫೀಸ್ ಜಾಬ್ ಇರುತ್ತದೆ.
• ಭಾರತೀಯ ಅಂಚೆ ಇಲಾಖೆಗೆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಯಾವುದೇ ನಿಗದಿತ ವೇತನ ನೀಡುವುದಿಲ್ಲ. ವೇತನವು ಅನುಭವ ಮತ್ತು ಕಾರ್ಯಕ್ಷಮತೆಯನ್ನು ಅನ್ವಯಿಸುತ್ತದೆ.
• ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬಿಹಾರದ ಪಾಟ್ನಾದಲ್ಲಿ ಕೆಲಸ ಮಾಡಬೇಕಾಗುತ್ತದೆ.
Indian post office recruitment 2024 ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು.
ಅರ್ಜಿ ಸಲ್ಲಿಸಲು ಆರಂಭ ದಿನಾಂಕ :-16/04/2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-31/05/2024
ಸ್ನೇಹಿತರೆ ಭಾರತೀಯ ಅಂಚೆ ಇಲಾಖೆಗೂ ಹೊರಡಿಸಿರುವ ನಿಗದಿತ ದಿನಾಂಕದ ಒಳಗೆ ನಿಮ್ಮ ಅರ್ಜಿಯನ್ನು ಸಲ್ಲಿಸಬೇಕು. ಈ ದಿನಾಂಕದ ಮೇಲೆ ನೀವು ಅರ್ಜಿ ಸಲ್ಲಿಸಿದರೆ ಅರ್ಜಿ ಸ್ವೀಕಾರ ಮಾಡುವುದಿಲ್ಲ.
Indian post office recruitment 2024 ಅರ್ಜಿ ಸಲ್ಲಿಸುವುದು ಹೇಗೆ ?
ಭಾರತೀಯ ಅಂಚೆ ಇಲಾಖೆಯ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅಂದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಿದಂತ ದಾಖಲೆಗಳನ್ನು ತೆಗೆದುಕೊಂಡು ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು.