ಹುಬ್ಬಳ್ಳಿ ರೈಲ್ವೇ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಜಸ್ಟ್ ಪಿಯುಸಿ ಪಾಸ್ ಆದರೆ ಸಾಕು..! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್..!
ನಮಸ್ಕಾರ ಸ್ನೇಹಿತರೆ ಇಂದಿನ ಈ ನಮ್ಮ ಹೊಸ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ.
ಪ್ರಸ್ತುತ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಬಗ್ಗೆ ಮಾಹಿತಿ ನೀಡುತ್ತಿದ್ದು ಎಲ್ಲ ಅಭ್ಯರ್ಥಿಗಳು ಲೇಖನ ಕೊನೆವರೆಗೂ ಓದಿ.
ಇದೀಗ ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ..!
ಹೌದು ಹುಬ್ಬಳ್ಳಿ ರೈಲ್ವೇ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ನೀವು ಕೂಡ ಅಡ್ಡಿ ಸಲ್ಲಿಸಬೇಕಾದರೆ ಇಂದಿನ ಈ ಲೇಖನ ಕೊನೆವರ್ಗು ಓದಿ ಸಂಪೂರ್ಣ ವಿವರವಾಗಿ ಮಾಹಿತಿ ನೀಡಲಾಗಿದೆ.
ನಿಮಗೆಲ್ಲ ತಿಳಿದೇ ಇರಬಹುದು ನಾವು ಸಾಮಾನ್ಯವಾಗಿ ಸರ್ಕಾರಿ ಹುದ್ದೆಯಾಗಲಿ ಅಥವಾ ಪ್ರೈವೇಟ್ ಹುದ್ದೆಯಾಗಲಿ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನಮ್ಮಲ್ಲಿ ಕೆಲವೊಂದಿಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ.
ಉದಾಹರಣೆಗೆ ನಿಮಗೆ ತಿಳಿಸಬೇಕಾದರೆ ಒಟ್ಟು ಎಷ್ಟು ಹುದ್ದೆಗಳಿವೆ..? ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..? ಎಷ್ಟು ವೇತನ ನೀಡುತ್ತಾರೆ..?
ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರ ಈ ಕೆಳಗಿನಂತಿದೆ ಲೇಖನ ಕೊನೆಯವರೆಗೂ ಓದಿ.
ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆ ನೇಮಕಾತಿ 2024 ಸಂಕ್ಷಿಪ್ತ ವಿವರ:
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹುದ್ದೆಗಳಿಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರ ಈ ಕೆಳಗಿನಂತಿದೆ ನೋಡಿ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ನೋಡಿ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
ಒಟ್ಟು 9 ಹುದ್ದೆಗಳು ಖಾಲಿ ಇದೆ.
ಹೇಗೆ ಅರ್ಜಿ ಸಲ್ಲಿಸಬೇಕಾಗುತ್ತದೆ..?
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ..?
ಅಧಿಸೂಚನೆ ಪ್ರಕಾರವಾಗಿ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ BA, b.Ed, BSc, b.com, PUC ಪಾಸಾದರೆ ಸಾಕಾಗುತ್ತೆ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕಾಗುತ್ತೆ..?
ಕನಿಷ್ಠ 18 ವರ್ಷದಿಂದ ಹಿಡಿದು ಗರಿಷ್ಠ 65 ವರ್ಷದ ಒಳಗಡೆ ಇರುವ.
ಸ್ನೇಹಿತರೆ ಇದಕ್ಕೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ವೇತನದ ಬಗ್ಗೆ ತಿಳಿಸುವುದಾದರೆ ಅಧಿಸೂಚನೆಯ ಪ್ರಕಾರವಾಗಿ ನೀಡುತ್ತಾರೆ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ ಮಾಡುತ್ತಾರೆ..?
ಸ್ನೇಹಿತರೆ ನೋಡಿ ನೀವು ಶೈಕ್ಷಣಿಕ ವರ್ಷದಲ್ಲಿ ಪಡೆದುಕೊಂಡಿರುವಂತಹ ಅಂಕಗಳ ಆಧಾರದ ಮೇಲೆ ಯಾವುದೇ ಅನಿಕಿತು ಪರೀಕ್ಷೆ ಇಲ್ಲದೆ ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ ಯಾವುದು..?
ರೈಲ್ವೆ ಪ್ರೌಢಶಾಲೆ ಗದಗ ರಸ್ತೆ ಹುಬ್ಬಳ್ಳಿ 580020.
ಸಂದರ್ಶನ ನಡೆಯುವ ದಿನಾಂಕ..?
ದಿನಾಂಕ 27- 5- 2024 (ಜಿ ಟಿ ಶಿಕ್ಷಕ) ಹುದ್ದೆಗಳಿಗೆ ಬೆಳಿಗ್ಗೆ 10 ರಿಂದ ಸಂಜೆ 5:30ರ ವರೆಗೆ ಸಂದರ್ಶನ ನಡೆಯುತ್ತದೆ.
ದಿನಾಂಕ 28- 5- 2024 ( ಪಿ ಆರ್ ಶಿಕ್ಷಕರ) ಹುದ್ದೆಗಳಿಗೆ ಬೆಳಗ್ಗೆ 10 ರಿಂದ ಸಂಜೆ 5:30 ವರೆಗೆ ಸಂದರ್ಶನ ನಡೆಯುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?
ಅರ್ಜಿ ಪ್ರಾರಂಭವಾಗುತ್ತೆ 16 ಮೇ 2024
ಅರ್ಜಿ ಕೊನೆಯಾಗುತ್ತದೆ 27 ಮೇ 2024.
ಅಜ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು:
ನೋಟಿಫಿಕೇಶನ್ 👇
ಇದರ ಮೇಲೆ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಿ