ಜಿಲ್ಲಾ ನ್ಯಾಯಾಲಯ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಜಸ್ಟ್ 10ನೇ ತರಗತಿ ಪಾಸ್ ಆದ್ರೆ ಸಾಕು..! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್..!
ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ.
ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಬಗ್ಗೆ ಮಾಹಿತಿ ನೀಡುತ್ತಿದ್ದು.
ಜಿಲ್ಲಾ ನ್ಯಾಯಾಲಯ ಪರೀಕ್ಷೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ ಇದರ ಕುರಿತಾಗಿ ಸಂಪೂರ್ಣ ವಿವರ ಈ ಕೆಳಗಿನಂತಿದೆ ಗಮನಿಸಿ.
ನಾವು ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನಮ್ಮಲ್ಲಿ ಕೆಲವೊಂದಿಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ.
ಉದಾಹರಣೆಗೆ ತಿಳಿಸಬೇಕೆಂದರೆ ಒಟ್ಟು ಎಷ್ಟು ಹುದ್ದೆಗಳಿವೆ..? ಪರೀಕ್ಷೆ ಇಲ್ಲದೆ ಮೇಲೆ ನೇಮಕಾತಿ ಹೇಗೆ.? ಎಷ್ಟು ವೇತನ ನೀಡುತ್ತಾರೆ..?
ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ, ನಿಮಗಂತಲೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿ ನೀಡಲಾಗಿದೆ ಲೇಖನ ಕೊನೆವರ್ಗು ಓದಿ.
ಮಂಡ್ಯ ಜಿಲ್ಲಾ ನ್ಯಾಯಾಲಯ ನೇಮಕಾತಿ 2024:
(mandya district court requirement 2024)
ಮಂಡ್ಯ ಜಿಲ್ಲಾ ನ್ಯಾಯಾಲಯ ನೇಮಕಾತಿ 2024 ಹುದ್ದೆಗಳಿಗೆ ಸಂಬಂಧಪಟ್ಟಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ.
ಹುದ್ದೆ ಹೆಸರು..?
ಜವಾನ್ ಅಂದರೆ ಫ್ಯೂನ್ ಹುದ್ದೆ ಖಾಲಿ ಇದೆ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
41 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
ಮಂಡ್ಯ ಜಿಲ್ಲಾ ನ್ಯಾಯಾಲಯ ಹೊರಡಿಸಿರುವ ಅಧಿಸೂಚನೆ ಪ್ರಕಾರವಾಗಿ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವಂತಹ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು. ಅಥವಾ ತತ್ಸಮಾನ ವಿದ್ಯಾ ಅರ್ಹತೆ ಹೊಂದಿರಬೇಕಾಗುತ್ತದೆ.
ಇಷ್ಟೇ ಅಲ್ಲದೆ ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಓದಲು ಬರೆಯಲು ಬರುತ್ತಿರಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕಾಗುತ್ತದೆ..?
ಅಧಿಸೂಚನೆ ಪ್ರಕಾರವಾಗಿ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಕನಿಷ್ಠ 18 ವರ್ಷ ಅಭ್ಯರ್ಥಿಗಳಿಗೆ ಪೂರೈಸಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ ಕೂಡ ಮಾಡಿದ್ದಾರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
2A,2B,3A,3B ಇಂತಹ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ನಿಗದಿ ಮಾಡಿದ್ದಾರೆ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿ ಮಾಡಿದ್ದಾರೆ.
ಎಷ್ಟು ಸಂಬಳ ನೀಡುತ್ತಾರೆ..?
ಅಧಿಸೂಚನೆಯ ಪ್ರಕಾರವಾಗಿ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಪ್ರತಿ ತಿಂಗಳು 17000 ದಿಂದ ಹಿಡಿದು 28,950 ರೂಪಾಯಿಗಳ ವರೆಗೆ ನೀಡುತ್ತಾರೆ.
ಅರ್ಜಿ ಶುಲ್ಕ ಎಷ್ಟಿದೆ..?
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300.
2A,2B,3A,3B ಇಂತಹ ಅಭ್ಯರ್ಥಿಗಳಿಗೆ 150
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?
ನೋಡಿ ಇಲ್ಲಿ ಯಾವುದೇ ರೀತಿ ಲಿಖಿತ ಪರೀಕ್ಷೆ ಇರುವುದಿಲ್ಲ 10ನೇ ತರಗತಿಯಲ್ಲಿ ಪಡೆದುಕೊಂಡಿರುವಂತಹ ಅಂಕಗಳನ್ನ ಆಧರಿಸಿ 10 ಅಭ್ಯರ್ಥಿಗಳನ್ನ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?
ಅರ್ಜಿ ಪ್ರಾರಂಭವಾಗುತ್ತೆ 3 ಮೇ 2024 ಹಾಗೆ ಅರ್ಜಿ ಕೊನೆಯಾಗುತ್ತದೆ, 3 ಜೂನ್ 2024.
ಪ್ರಮುಖ ಲಿಂಕ್ ಗಳು:
ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ 👇
ಅರ್ಜಿ ಸಲ್ಲಿಸುವ ಲಿಂಕ್ 👇