ಕೇವಲ 10th ಪಾಸ್ ಆಗಿದ್ದರೆ ಸಾಕು ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಪಡೆಯಬಹುದು : ಈ ನೇಮಕಾತಿಗೆ ಇದೀಗ ಅರ್ಜಿ ಸಲ್ಲಿಕೆ ಆರಂಭ ಪ್ರತಿಯೊಬ್ಬರು ಅರ್ಜಿ ಸಲ್ಲಿಸಿ
10ನೇ ತರಗತಿ ಪಾಸಾಗಿ ಕೇಂದ್ರ ಸರ್ಕಾರದ ನೌಕರಿಯನ್ನು ಪಡೆಯುವ ಕನಸು ನಿಮ್ಮದಾಗಿದ್ದರೆ ಇದೀಗ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಅವಕಾಶವಿದೆ. ಭಾರತೀಯ ರಕ್ಷಣಾ ಪಡೆಯಿಂದ ಹೊಸ ಯೋಜನೆಯಾದ ಅಗ್ನಿ ವೀರ ನೇಮಕಾತಿ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಇದೀಗ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ಹಾಗೂ ಬಂಧುಗಳೇ.
ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಕರ್ನಾಟಕ ಸರ್ಕಾರಿ ಹಾಗೂ ರಾಜ್ಯ ಸರ್ಕಾರಿ ಸೇರಿದಂತೆ ವಿವಿಧ ಪ್ರಮುಖ ಸಂಸ್ಥೆಗಳ ಹಾಗೂ ಇಲಾಖೆಗಳ ಉದ್ಯೋಗ ಮಾಹಿತಿ ಸೇರಿದಂತೆ ಹಲವಾರು ಯೋಜನೆಗಳ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ನಾವು ಕೇಂದ್ರ ಸರಕಾರ ಉದ್ಯೋಗವಾಗಿರುವಂತಹ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಅಗ್ನಿ ವೇರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ನೇಮಕಾತಿ ಮಾಹಿತಿಯನ್ನು ಇಂದಿನ ಈ ಲೇಖನದಲ್ಲಿ ನೀಡಿದ್ದೇವೆ. ಪ್ರತಿಯೊಬ್ಬ ಅಭ್ಯರ್ಥಿಗಳೇ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇದೇ ರೀತಿ ದಂತ ಉಪಯುಕ್ತ ಮಾಹಿತಿಗಳನ್ನು ಪಡೆಯಲು ನಮಗೆ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿರಿ.
ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನು?
ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಅಗ್ನಿವೀರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಶೇಕಡ 50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು.
ವಯೋಮಿತಿ ಅರ್ಹತೆಗಳು –
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 2003ರ ನವೆಂಬರ್ 1ನೇ ತಾರೀಖಿನಿಂದ 2007ರ ಏಪ್ರಿಲ್ 30ನೇ ತಾರೀಖಿನ ಒಳಗೆ ಜನಿಸಿರುವಂತಹ ಅಭ್ಯರ್ಥಿಗಳ ಮಾತ್ರ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅದೇ ರೀತಿ ಅಭ್ಯರ್ಥಿಯ ಕನಿಷ್ಠ ವಯಸ್ಸು 17 ವರ್ಷ 5 ತಿಂಗಳು ತುಂಬಿರಬೇಕು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಸಂಬಳ ಮತ್ತು ಸವಲತ್ತುಗಳು – ಈ ಒಂದು ನೇಮಕಾತಿಯಲ್ಲಿ ಅಗ್ನಿವೀರರಾಗಿ ಅಂತಿಮವಾಗಿ ನೇಮಕವಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವು 30000/- ಇಂದ 40,000/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಅದೇ ರೀತಿ ಕೇಂದ್ರ ಸರ್ಕಾರದಿಂದ ಹಲವಾರು ಸವಲತ್ತುಗಳ ಕೂಡ ಈ ಒಂದು ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ದೊರೆಯಲಿದೆ. ಅದೇ ರೀತಿ ನಾಲ್ಕು ವರ್ಷದ ಒಂದು ಅವಧಿ ಮುಗಿದ ನಂತರ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಹಾಗೂ ಕರ್ನಾಟಕ ಸರ್ಕಾರದ ವಿವಿಧ ನೇಮಕಾತಿಯಲ್ಲಿ ಮೀಸಲಾತಿಯು ಸಿಗಲಿದೆ ಎಂಬ ಮಾಹಿತಿ ಇದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸು ನಿಗದಿಪಡಿಸಲಾಗಿರುವಂತ ಪ್ರಮುಖ ದಿನಾಂಕಗಳು :
ಅಗ್ನಿ ವೀರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ – 13.05.2024
ಅಗ್ನಿವೀರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 27.05.2024
ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಸರಿಯಾದ ಮಾಹಿತಿಗಳನ್ನು ಸಲ್ಲಿಸುವುದರ ಮುಖಾಂತರ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
Apply Link : https://www.joinindiannavy.gov.in/