ಹೊಸದಾಗಿ 700 ಶಿಕ್ಷಕರ ನೇಮಕಾತಿಗೆ ಅರ್ಜಿ ಅಹ್ವಾನ : ಸರ್ಕಾರಿ ಶಿಕ್ಷಕರಾಗುವವರಿಗೆ ಭರ್ಜರಿ ಗುಡ್ ನ್ಯೂಸ್ | ಆರ್ಥಿಕ ಇಲಾಖೆಯಿಂದ 700 ಸರ್ಕಾರಿ ಶಿಕ್ಷಕರ ನೇಮಕಾತಿಗೆ ಅನುಮೋದನೆ..! Apply Now..

ಹೊಸದಾಗಿ 700 ಶಿಕ್ಷಕರ ನೇಮಕಾತಿಗೆ ಅರ್ಜಿ ಅಹ್ವಾನ : ಸರ್ಕಾರಿ ಶಿಕ್ಷಕರಾಗುವವರಿಗೆ ಭರ್ಜರಿ ಗುಡ್ ನ್ಯೂಸ್ | ಆರ್ಥಿಕ ಇಲಾಖೆಯಿಂದ 700 ಸರ್ಕಾರಿ ಶಿಕ್ಷಕರ ನೇಮಕಾತಿಗೆ ಅನುಮೋದನೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನ ಆಜಾದ್ ಮಾದರಿ ಶಾಲೆಯಲ್ಲಿ 700 ಸರ್ಕಾರಿ ಶಿಕ್ಷಕರ ಹೊಸ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಇದೀಗ ಆರ್ಥಿಕ ಇಲಾಖೆಯಿಂದ ಗ್ರೀನ್ ಸಿಗ್ನಲ್ ದೊರೆತಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಈ ಒಂದು ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಬೀಳಲಿದೆ ಎಂದು ವಿವಿಧ ಮೂಲಗಳು ತಿಳಿಸಿವೆ. ಈ ನೇಮಕಾತಿಗೆ ಸಂಬಂಧಿಸಿದಂತೆ 700 ಶಿಕ್ಷಕರ ಹೊಸ ಹುದ್ದೆಗಳನ್ನು ಸೃಜಿಸಿ 23 ಮೇ 2024ರಂದು ಆರ್ಥಿಕ ಇಲಾಖೆಯು ಸಹಮತಿ ನೀಡಿ ಗ್ರೀನ್ ಸಿಗ್ನಲ್ ಕೊಟ್ಟಿದೆ.

WhatsApp Group Join Now
Telegram Group Join Now

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ನಾವು ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಅತಿ ಮುಖ್ಯ ಮಾಹಿತಿಗಳನ್ನು ದಿನನಿತ್ಯ ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಸರ್ಕಾರಿ ಶಿಕ್ಷಕರಾಗಬಯಸುವವರಿಗೆ ಒಂದು ಗುಡ್ ನ್ಯೂಸ್ ಅನ್ನು ನೀಡಲಿದ್ದೇವೆ.

ಇದೇನಂದರೆ ಇದೀಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವಂತ 700 ಶಿಕ್ಷಕರ ಹೊಸ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯ ಸಹಮತಿ ನೀಡಿದೆ.

Moulana Azad Teachers Recruitment – ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 700 ಶಿಕ್ಷಕರ ನೇಮಕಾತಿ :

ಕರ್ನಾಟಕ ರಾಜ್ಯದ ಸರ್ಕಾರಿ ಉದ್ಯೋಗಗಳನ್ನು ಪಡೆಯುವುದು ಪ್ರತಿಯೊಬ್ಬ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವಂತಹವರ ಕನಸಾಗಿರುತ್ತದೆ. ಇಂಥವರಿಗೆ ಇದೀಗ ಆರ್ಥಿಕ ಇಲಾಖೆಯು ಒಂದು ಶುಭ ಸುದ್ದಿ ನೀಡಿದೆ ಎಂದರೆ ತಪ್ಪಾಗಲಾರದು ಏಕೆಂದರೆ ಆಡಳಿತ ಇಲಾಖೆಯ ಪ್ರಸ್ತಾವನೆಗಳನ್ನು ಪರಿಶೀಲಿಸಿದ ಆರ್ಥಿಕ ಇಲಾಖೆಯು ಇದೀಗ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಒಂದು ನೂರು ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಪ್ರತಿಯೊಂದು ಶಾಲೆಗೆ 7 ಹುದ್ದೆಗಳಂತೆ ಒಟ್ಟು 700 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಆರ್ಥಿಕ ಇಲಾಖೆ ನೀಡಿದೆ.

ಸರ್ಕಾರಿ ಶಿಕ್ಷಕರಾಗಬಯಸುವವರಿಗೆ ಇದೊಂದು ಶುಭ ಸುದ್ದಿಯಾಗಿದ್ದು, ಕರ್ನಾಟಕ ರಾಜ್ಯಾದ್ಯಂತ ಒಟ್ಟು 700 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಶೀಘ್ರದಲ್ಲಿಯೇ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಬೀಳಲಿದೆ ಎಂದು ವಿವಿಧ ಮೂಲಗಳ ತಿಳಿಸಿರುತ್ತವೆ. ಸರ್ಕಾರಿ ಶಿಕ್ಷಕರಾಗಬಯಸುವಂಥವರಿಗೆ ಇದು ಒಂದು ಉತ್ತಮ ಅವಕಾಶವಾಗಿದೆ ಎಂದರೆ ತಪ್ಪಾಗಲಾರದು. ಒಂದು ನೇಮಕಾತಿಗೆ ಕಳೆದುಕೊಳ್ಳುತ್ತಿರುವಂತಹ ಅಭ್ಯರ್ಥಿಗಳು ಈಗಿನಿಂದಲೇ ಪರೀಕ್ಷೆಗೆ ತಯಾರಿಯನ್ನು ಆರಂಭಿಸಿ ಏಕೆಂದರೆ ಕೊನೆಯ ಸಮಯದಲ್ಲಿ ಪರೀಕ್ಷೆಗೆ ತಯಾರಿ ಆರಂಭಿಸುವುದು ನಿಮ್ಮ ಕನಸಿನ ಉದ್ಯೋಗವನ್ನು ಪಡೆಯಲು ಕಷ್ಟವಾಗುತ್ತದೆ ಆದ್ದರಿಂದ ಈಗಿನಿಂದಲೇ ತಯಾರಿಯನ್ನು ಆರಂಭಿಸಿ ಸರ್ಕಾರಿ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಿ.

ಮುಖ್ಯ ಪದ್ಯಯರು ಕನ್ನಡ ಭಾಷಾ ಶಿಕ್ಷಕರು ಆಂಗ್ಲ ಭಾಷೆ ಶಿಕ್ಷಕರು ಉರ್ದು ಭಾಷಾ ಶಿಕ್ಷಕರು ಗಣಿತ ವಿಜ್ಞಾನ ಸಮಾಜ ಸೇರಿದಂತೆ ಈ ವಿಷಯಗಳ ಶಿಕ್ಷಕರ ನೇಮಕಾತಿಗೆ ಒಟ್ಟು 700 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅನುಮೋದನೆ ದೊರೆತಿದೆ. ಇದೇ ರೀತಿ ನಮ್ಮ ಈ ಚಾಲತಾನದಲ್ಲಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ನೀವು ಪ್ರತಿನಿತ್ಯ ಉಪಯುಕ್ತ ಮಾಹಿತಿಗಳನ್ನು ಪಡೆಯಲು ನಮ್ಮ ವ್ಯಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿರಿ ಹಾಗೂ ಈ ಮಾಹಿತಿ ಉಪಯುಕ್ತ ನಡೆಸಿದರೆ ನಿಮ್ಮೆಲ್ಲ ಸ್ನೇಹಿತರಿಗೂ ಶೇರ್ ಮಾಡಿರಿ.

Leave a Reply

Your email address will not be published. Required fields are marked *