10ನೇ ತರಗತಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ : ಆಯ್ಕೆಯಾದವರಿಗೆ ಸಿಗಲಿದೆ ಭರ್ಜರಿ 20 ಸಾವಿರ ರೂಪಾಯಿ ಮಾಸಿಕ ವೇತನ
ಬೆಂಗಳೂರಿನಲ್ಲಿರುವ ಭಾರತ ಮೂವರ್ಸ್ ಲಿಮಿಟೆಡ್ ನಲ್ಲಿ 10ನೇ ತರಗತಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶವಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಬೇಕಾಗಿರುವಂತಹ ಸಂಪೂರ್ಣ ಅರ್ಹತೆಗಳನ್ನು ತೆಗೆದುಕೊಂಡು ಜೂನ್ 5ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.
ಅರ್ಜಿ ಸಲ್ಲಿಸುವ ಸಂಪೂರ್ಣ ವಿವರವನ್ನು ಹಾಗೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲೇಖನದ ಕೊನೆಯ ಭಾಗದಲ್ಲಿ ನೀಡಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಕರ್ನಾಟಕ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದಂತಹ ಪ್ರಮುಖ ಯೋಜನೆಗಳ ಮಾಹಿತಿಗಳನ್ನು ನೀಡುತ್ತಿದ್ದು.
ಅದೇ ರೀತಿ ನಮ್ಮ ಈ ಚಾಲತಾನದಲ್ಲಿ ನಾವು ದಿನನಿತ್ಯ ಕರ್ನಾಟಕ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಹಾಗೂ ಕೇಂದ್ರ ಸರ್ಕಾರ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದು, ಇಂದಿನ ಈ ಲೇಖನದಲ್ಲಿ ನಾವು ಬೆಂಗಳೂರಿನಲ್ಲಿರುವ ಭಾರತ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂಥ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಯ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಸಲಿದ್ದೇವೆ.
ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ಪ್ರತಿನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ.
ಬೆಂಗಳೂರಿನ ಭಾರತ್ ಅರ್ಥ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು?
ಆತ್ಮೀಯ ಸ್ನೇಹಿತರೆ ಬೆಮೆಲ್ ಎಂದು ಕರೆಸಿಕೊಳ್ಳುವ ಅಥವಾ ಬೆಂಗಳೂರಿನ ಭಾರತ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ 4 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕೆಂದು ನೋಡುವುದಾದರೆ, ಶೈಕ್ಷಣಿಕ ಅರ್ಹತೆಯನ್ನು ನೋಡುವುದಾದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು.
ಬಯೋಮಿತಿ ಅರ್ಹತೆಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಗರಿಷ್ಠ 45 ವರ್ಷದ ಒಳಗಿರಬೇಕು ಹಾಗೂ ಕನಿಷ್ಠ 18 ವರ್ಷ ಪೂರೈಸಿರಬೇಕು.
ಅರ್ಜಿ ಶುಲ್ಕವನ್ನು ಎಷ್ಟು ಪಾವತಿಸಬೇಕು?
ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂದರೆ ಸಾಮಾನ್ಯ, ಒಬಿಸಿ ಈಡಬ್ಲ್ಯೂಎಸ್ ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 200ರೂಪಾಯಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ಸಂಬಳದ ವಿವರ :
ಬೆಂಗಳೂರಿನ ಭಾರತ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ 20000ರೂಪಾಯಿ ಯಿಂದ 23,500 ರೂ. ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ನಿಗದಿಪಡಿಸಿರುವಂತಹ ಅರ್ಜಿ ಶುಲ್ಕವನ್ನು ಪಾವತಿಸಿ ಜೂನ್ 5ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಬೇಕೆಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುತ್ತಾರೆ.
Address : ಆಸಕ್ತ ಅಭ್ಯರ್ಥಿಗಳು ಜೂ.5ರೊಳಗೆ
Sr. Manager (Corporate Recruitment), Recruitment Cell, BEML Soudha, 23/1 , 4th Main Road, S.R Nagar, Bangalore-560027 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ – ಮಾಹಿತಿಗಾಗಿ bemlindia.in ಪರಿಶೀಲಿಸಿ.