ಕೇವಲ 10th ಪಾಸ್ ಆಗಿದ್ದರೆ ಸಾಕು ಬೆಂಗಳೂರಿನಲ್ಲಿರುವ ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ :
HAL Recruitment 2024
ಬೆಂಗಳೂರಿನಲ್ಲಿರುವಂತ ಹಿಂದುಸ್ತಾನ್ ಇರೊನಾಟಿಕ್ಸ್ ಲಿಮಿಟೆಡ್ ನಲ್ಲಿ ತಾಂತ್ರಿಕ ತರಬೇತಿ ನೀಡಲು ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಇದೀಗ ಅರ್ಜಿ ಆಹ್ವಾನಿಸಲಾಗಿದೆ.
ಮೊದಲು ಬಂದವರಿಗೆ ಮೊದಲನೇ ಆದ್ಯತೆ ಇರುವುದರಿಂದ ಅಭ್ಯರ್ಥಿಗಳು ಆದಷ್ಟು ಬೇಗ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ. ಈ ಒಂದು ಲೇಖನದಲ್ಲಿ ಒಂದು ನೇಮಕಾತಿ ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದ್ದು ಅಭ್ಯರ್ಥಿಗಳ ಕೊನೆಯವರೆಗೂ ಓದಿ ನಂತರ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳು ಹಾಗೂ ಕೇಂದ್ರ ಸರಕಾರ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದು
ಇಂದಿನ ಈ ಒಂದು ಲೇಖನದಲ್ಲಿ ನಾವು ಬೆಂಗಳೂರಿನಲ್ಲಿರುವ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ತಾಂತ್ರಿಕ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು ಈ ಒಂದು ನೇಮಕಾತಿಯ ಬಗ್ಗೆ ಸಂಪೂರ್ಣ ವಿವರವನ್ನು ನೀಡಲಿದ್ದೇವೆ.
ಇದೇ ರೀತಿ ನಮ್ಮ ಈ ಚಾಲಕನದಲ್ಲಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಅಭ್ಯರ್ಥಿಗಳು ಈ ಒಂದು ಮಾಹಿತಿಯನ್ನು ಪಡೆಯಲು ಈಗಲೇ ನಮ್ಮ ವಾಟ್ಸಾಪ್ ಗ್ರೂಪ್ಗಳಿಗೆ ಜಾಯಿನ್ ಆಗಿರಿ.
ಎಷ್ಯಾದಲ್ಲಿ ಅತ್ಯಂತ ಪ್ರತಿಷ್ಠಿತ ವೈಮಾನಿಕ ತಂತ್ರಜ್ಞಾನಗಳ ಸಂಸ್ಥೆ ಎಂದು ಕರೆಸಿಕೊಳ್ಳುವ ಹಿಂದುಸ್ತಾನಿ ಇರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಾವ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ?
ಬೆಂಗಳೂರಿನಲ್ಲಿರುವ ಹಿಂದುಸ್ತಾನಿ ಇರೋನಾಟಿಕ್ಸ್ ಲಿಮಿಟೆಡ್ ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಉದ್ಯೋಗ ತರಬೇತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯಗಳಲ್ಲಿ ಬ್ಯಾಚುಲರ್ ಇನ್ ಇಂಜಿನಿಯರಿಂಗ್ ಮುಗಿಸಿದಂತವರು ಅಥವಾ ಡಿಪ್ಲೋಮಾ ಮುಗಿಸಿರುವಂಥವರು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅಭ್ಯರ್ಥಿಗಳ ಪದವಿ ಅಥವಾ ಡಿಪ್ಲೋಮೋ ಮುಗಿಸಿದ್ದರೂ ಕೂಡ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು. ಪದವಿ ಅಥವಾ ಡಿಪ್ಲೋಮಾ ಅನ್ನು 2021ರ ಆಗಸ್ಟ್ ಒಂದನೇ ತಾರೀಖಿನೊಳಗೆ ಮುಗಿಸಬೇಕು.
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ?
ಅರ್ಜಿ ಸಲ್ಲಿಸಿದಂತಹ ಆರ್ರ ಡಿಪ್ಲೋಮಾ ಪದವೀಧರರಿಗೆ ಜೂನ್ 3 4 5ನೇ ತಾರೀಕಿನಂದು ನೇರ ಸಂದರ್ಶನ ನಡೆಸಿವುದರ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅದೇ ತಾಂತ್ರಿಕ ಪದವೀಧರರಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳೇ ಜೂನ್ 10ನೇ ತಾರೀಕಿನಿಂದ 14ನೇ ತಾರೀಕಿನವರೆಗೆ ನಡೆಯಲಿರುವ ನೇರ ಸಂದರ್ಶನದ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ – ಈ ಒಂದು ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವಂತಹ ಡಿಪ್ಲೋಮಾ ಪದವಿ ಅಭ್ಯರ್ಥಿಗಳಿಗೆ ಮಾಸಿಕ 8000 ರೂಪಾಯಿ ಸ್ಟೈಪೆಂಡ ಸಿಗಲಿದೆ.
ಅದೇ ಪದವಿ ಮುಗಿಸಿರುವಂತಹ ಅರ್ಹ ಅಭ್ಯರ್ಥಿಗಳಿಗೆ ಮಾಸಿಕ 9,000 ಸ್ಟೈಪೆಂಡ ಸಿಗಲಿದೆ.
ನೊಂದಹಿಸಿಕೊಳ್ಳುವುದು ಹೇಗೆ?
ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಅಪ್ರೆಂಟಿಸ್ ಶಿಪ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೊಂದಾಯಿಸಿಕೊಂಡು ಅಗತ್ಯವಿರುವ ಪ್ರಮಾಣ ಪತ್ರಗಳನ್ನು ಹಾಜರುಪಡಿಸಿ ನಂತರ ಸಂದರ್ಶನದಲ್ಲಿ ಹಾಜರಾಗಬೇಕು. ನೊಂದಾಯಿಸಿಕೊಳ್ಳಲು ವೆಬ್ಸೈಟ್ ನ ಲಿಂಕ್ ಕೆಳಗೆ ನೀಡಲಾಗಿದೆ.
Registration link :
www.nats.education.gov.in