ಕರ್ನಾಟಕ ಸರ್ಕಾರದಿಂದ ಶಿಕ್ಷಕರ ನೇಮಕಾತಿಗೆ ಆರಂಭ : ಯಾವ ಯಾವ ಜಿಲ್ಲೆಗಳಲ್ಲಿ ನೇಮಕಾತಿ ನಡೆಯುತ್ತಿದೆ? ಈಗಲೇ ತಿಳಿದುಕೊಳ್ಳಿ…Check It Now..!

ಕರ್ನಾಟಕ ಸರ್ಕಾರದಿಂದ ಶಿಕ್ಷಕರ ನೇಮಕಾತಿಗೆ ಆರಂಭ : ಯಾವ ಯಾವ ಜಿಲ್ಲೆಗಳಲ್ಲಿ ನೇಮಕಾತಿ ನಡೆಯುತ್ತಿದೆ? ಈಗಲೇ ತಿಳಿದುಕೊಳ್ಳಿ

WhatsApp Group Join Now
Telegram Group Join Now

ಕರ್ನಾಟಕ ಸರ್ಕಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಲಿ ಇರುವಂತ ಶಿಕ್ಷಕರ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,

ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾರ್ಯಾರರು ಮತ್ತು ಯಾವ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನಮ್ಮ ಈ ಒಂದು ಲೇಖನದಲ್ಲಿ ನೀಡಲಾಗಿದ್ದು,

ಅರ್ಜಿ ಸಲ್ಲಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊಡಲೇ ಈ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ಹಾಗೂ ಬಂಧುಗಳೇ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ದಿನನಿತ್ಯ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಮಾಹಿತಿಗಳನ್ನು ಹಾಗೂ ಕೇಂದ್ರ ಸರಕಾರ ಯೋಜನೆಗಳಿಗೆ ಸಂಬಂಧಿಸಿದ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಸರ್ಕಾರದಿಂದ ನೇಮಕಾತಿ ಮಾಡಿಕೊಳ್ಳಲಾಗುತ್ತಿರುವಂತಹ ವಿರುದ್ಧ ಜಿಲ್ಲೆಗಳಲ್ಲಿ ಶಿಕ್ಷಕರ ನೇಮಕಾತಿ ನಡೆಯುತ್ತಿದೆ.

ಜೀವನ ನೇಮಕಾತಿ ಯಾವ ಜಿಲ್ಲೆಗಳಲ್ಲಿ ನಡೆಯುತ್ತಿದೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಬೇಕಾದಲ್ಲಿ ನೀಡಲಾಗಿದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲೇಖನವನ್ನು ಕೊನೆಯ ಭಾಗದವರೆಗೆ ಓದಿ ನಂತರ ಅರ್ಜಿ ಸಲ್ಲಿಸಿ.

ಕರ್ನಾಟಕ ರಾಜ್ಯ ಸರ್ಕಾರದಿಂದ ವಿವಿಧ ಜಿಲ್ಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ :

ರಾಜ್ಯ ಸರ್ಕಾರದಿಂದ ಕೊಪ್ಪಳ ಜಿಲ್ಲೆ, ಕಲಬುರ್ಗಿ, ದಕ್ಷಿಣ ಕನ್ನಡ, ಗದಗ್ ಹಾಗೂ ಮಡಿಕೇರಿ ಜಿಲ್ಲೆಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೊಪ್ಪಳ ಜಿಲ್ಲೆ, ಕಲ್ಬುರ್ಗಿ ಜಿಲ್ಲೆ ಹಾಗೂ ನನಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಮೇ 31 ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು. ಜಿಲ್ಲೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮೇ 30 ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಕೊಪ್ಪಳ ಜಿಲ್ಲೆಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಅತಿಥಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದಿ ಗಣಿತ ಸಮಾಜ ವಿಜ್ಞಾನ ಗಣಕಯಂತ್ರ ವಿಜ್ಞಾನ ರಸಾಯನಶಾಸ್ತ್ರ ಭೌತಶಾಸ್ತ್ರ ಜೀವಶಾಸ್ತ್ರ ಆರ್ಟ್ಸ್ ಮತ್ತು ಕ್ರಾಫ್ಟ್ ವಿಷಯಗಳಿಗೆ ಶಿಕ್ಷಕರ ನೇಮಕಾತಿ ನಡೆಯುತ್ತಿದೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಿ.


Help line : 9036326839

ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಸುಂಬಡದಲ್ಲಿರುವ ಇಂದ್ರ ಗಾಂಧಿ ವಸತಿ ಶಾಲೆಯಲ್ಲಿ ಮತ್ತು ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಮತ್ತು ನಾಗಾವಿ ಹಾಗೂ ಅಜಲಪುರ ತಾಲೂಕಿನ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆವಲಿಸಲಾಗಿದೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇ 31ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಯ ಕರೆ ಮಾಡಿ.
Help line : 98442884513

ದಕ್ಷಿಣ ಕನ್ನಡ ಹಾಗೂ ಮಡಿಕೇರಿ ಜಿಲ್ಲೆಯಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೂಡ ಅಭ್ಯರ್ಥಿಗಳು ತಡ ಮಾಡದೆ.

ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ ಇದರ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಲು ಈಗಲೇ ನಮ್ಮ ವ್ಯಾಟ್ಸಾಪ್ ಗ್ರೂಪ್ಗಳಿಗೆ ಜಾಯಿನ್ ಆಗಿರಿ

Leave a Reply

Your email address will not be published. Required fields are marked *