12th ಪಾಸ್ ಆಗಿದ್ದರೆ ಸಾಕು, ರಾಯಚೂರಿನ ಹಟ್ಟಿ ಗೋಲ್ಡ್ ಮೈನ್ ನಲ್ಲಿ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಂದೇ ಅರ್ಜಿ ಸಲ್ಲಿಸಿ Hatti Gold mine Recruitment 2024
ಕರ್ನಾಟಕ ರಾಜ್ಯದ ರಾಯಚೂರಿನ ಜಿಲ್ಲೆಯಲ್ಲಿರುವಂತಹ ಹಟ್ಟಿಗೋಲ್ಡ್ ಮೈನ್ ನಲ್ಲಿ ಖಾಲಿ ಇರುವ ನೂರಾ ಅರವತ್ತೆಂಟು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರಬ್ಯರ್ಥಿಗಳಿಂದ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕಾತಿಗೆ ಯಾವೆಲ್ಲಾ ಅಭ್ಯರ್ಥಿಗಳು ಅರ್ಹರಿರುತ್ತಾರೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವೆಷ್ಟು ಎಂಬುದನ್ನು ಸೇರಿದಂತೆ ಹಲವಾರು ಉಪಯುಕ್ತ ಮಾಹಿತಿಯನ್ನು ಈ ಲೆಕ್ಕದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯವರೆಗೂ ಓದಿ ಈಗಲೇ ಅರ್ಜಿ ಸಲ್ಲಿಸಿ.
ಜ್ಞಾನ ಸಮೃದ್ಧಿ ನಮ್ಮ ಈ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು. ಆತ್ಮೀಯ ಸ್ನೇಹಿತರೆ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಿಮಗೆ ಗೊತ್ತಿರುವ ಹಾಗೆ ದಿನನಿತ್ಯ ನಾವು ಕೇಂದ್ರ ಸರ್ಕಾರ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಮಾಹಿತಿಗಳನ್ನು ಹಾಗೂ ರಾಜ್ಯ ಸರಕಾರ ಯೋಜನೆಗಳಿಗೆ ಸಂಬಂಧಿಸಿದಂತ ಪ್ರಮುಖ ಮಾಹಿತಿಗಳನ್ನು.
ಸೇರಿದಂತೆ ಕೇಂದ್ರ ಸರ್ಕಾರೀ ಉದ್ಯೋಗಗಳಿಗೆ ಸಂಬಂಧಿಸಿದಂತ ಪ್ರಮುಖ ಮಾಹಿತಿಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದು ಇಂದಿನ ಈ ಲೇಖಕದಲ್ಲಿ ನಾವು ಕರ್ನಾಟಕ ರಾಜ್ಯದ ರಾಯಚೂರಿನ ಜಿಲ್ಲೆಯಲ್ಲಿರುವ ಹಟ್ಟಿಗೋಲ್ಡ್ ಮೈನ್ ನಲ್ಲಿ ಖಾಲಿ ಇರುವ 168 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಯನ್ನು ನೀಡಲಿದ್ದೇವೆ.
Hutti Gold Mine Recruitment 2024 – ಹಟ್ಟಿ ಗೋಲ್ಡ್ ಮೈನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 168 ಹುದ್ದೆಗಳ ಸಂಕ್ಷಿಪ್ತ ವಿವರ
• ನೇಮಕಾತಿ ಸಂಸ್ಥೆ: ಹಟ್ಟಿ ಗೋಲ್ಡ್ ಮೈನ್ ಕಂಪನಿ ಲಿಮಿಟೆಡ್
• ಒಟ್ಟು ಕಾಲಿ ಹುದ್ದೆಗಳ ಸಂಖ್ಯೆ : 168 ಹುದ್ದೆಗಳು
• ಉದ್ಯೋಗ ಸ್ಥಳ : ರಾಯಚೂರು
• ಅರ್ಜಿ ಸಲ್ಲಿಸುವುದು : ಆನ್ಲೈನ್ ಮುಖಾಂತರ
ರಾಯಚೂರು ಜಿಲ್ಲೆಯಲ್ಲಿರುವ ಹಟ್ಟಿ ಗೋಲ್ಡ್ ಮೈನ್ ಕಂಪನಿ ಲಿಮಿಟೆಡ್ ನಲ್ಲಿ ಒಟ್ಟು 168 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಈ ಒಂದು ನೇಮಕಾತಿಗೆ ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ನೋಡುವುದಾದರೆ ಸಿವಿಲ್ ಮೆಟ್ಟಿಲ ಅರ್ಜಿ ಎಲೆಕ್ಟ್ರಿಕಲ್ ಡಲ್ಲಿಂಗ್ ಟೆಕ್ನಾಲಜಿ ಮತ್ತು ಭದ್ರತಾ ನಿರೀಕ್ಷಕರು ಸೇರಿದಂತೆ ಹಲವಾರು ಒಟ್ಟು 168 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.
ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರಿಸುತ್ತಾರೆ?
ಆತ್ಮೀಯ ಸ್ನೇಹಿತರೆ ಬಿಡುಗಡೆಯಾಗಿರುವಂತಹ ಅಧಿಕೃತ ಅಧಿಸೂಚನೆ ಪ್ರಕಾರ ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಖಾಲಿ ಇರಬಹುದೇಗಳ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ವಿಷಯಗಳಲ್ಲಿ ಡಿಪ್ಲೋಮಾ ಮುಗಿಸಿರುವಂತಹ ಅಭ್ಯರ್ಥಿಗಳು ಅರ್ಹರಿರುತ್ತಾರೆ.
ಅದೇ ರೀತಿ ಸಂಬಂಧಿಸಿದ ಉದ್ಯೋಗಗಳಿಗೆ ಸಂಬಂಧಿಸಿದಂತೆ ಪದವಿ ಮುಗಿಸಿರುವವರು ಕೂಡ ಈ ಒಂದನೇ ಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿಸುತ್ತಾರೆ. ಅದೇ ರೀತಿ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೇವಲ 12ನೇ ತರಗತಿ ಪಾಸ್ ಆಗಿದ್ದರೆ ಸಾಕು.
ವಯೋಮಿತಿ ಅರ್ಹತೆಗಳು : ಈ ನೇಮಕಾತಿಗೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹೊಂದಿರಬೇಕು ಮತ್ತು ಗರಿಷ್ಠ 35 ವರ್ಷದ ಒಳಗಿರಬೇಕು.