ಕೇಂದ್ರ ಸರ್ಕಾರದಿಂದ ಭರ್ಜರಿ ನೇಮಕಾತಿಗೆ ಅರ್ಜಿ ಆಹ್ವಾನ : ನೀವು ಕೂಡ ಈಗಲೇ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರ ಹುದ್ದೆಗಳಾದ ಈ ಒಂದು ನೇಮಕಾತಿಗೆ ಕೇಂದ್ರ ಲೋಕಸೇವಾ ಆಯೋಗವು ಇದೀಗ ಅರ್ಹ ಅಭ್ಯರ್ಥಿಗಳಿಂದ 300ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆವಾನಿಸಲಾಗಿದೆ.
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅವೆಲ್ಲ ಅಭ್ಯರ್ಥಿಗಳು ಇರುತ್ತಾರೆ ಮತ್ತು ಅರ್ಜಿ ಸಲ್ಲಿಸಲು ಏನು ಮಾಡಬೇಕು ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ಹಾಗೂ ಬಂಧುಗಳೇ, ನಮ್ಮ ಈ ಜಾಲತಾಣದಲ್ಲಿ ಜನತೆ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತ ಪ್ರಮುಖ ಮಾಹಿತಿಗಳು ಅದೇ ರೀತಿ ಕೇಂದ್ರ ಸರ್ಕಾರ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ಕೂಡ ನಮ್ಮ ಈ ಜಾಲತಾಣದಲ್ಲಿ ನೀಡಲಾಗುತ್ತಿದ್ದು.
ಇಂದಿನ ಈ ಲೆಕ್ಕದಲ್ಲಿ ನಾವು ಕೇಂದ್ರ ಲೋಕಸೇವಾ ಆಯೋಗದಿಂದ ನಡೆಯುತ್ತಿರುವಂತಹ 300ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಯ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಸಲಿದ್ದೇವೆ.
ಅರ್ಜಿ ಸಲ್ಲಿಸುವಂತಹ ಆಹಾರ ಮತ್ತು ಆಸಕ್ತ ಅಭ್ಯರ್ಥಿಗಳು ಈ ಒಂದು ಲೇಖನದಲ್ಲಿ ನೀಡಿರುವಂತಹ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ.
UPSC recruitment 2024 – ನೇಮಕಾತಿ ಸಂಕ್ಷಿಪ್ತ ವಿವರ
• ನೇಮಕಾತಿ ಇಲಾಖೆ : ಕೇಂದ್ರ ಲೋಕಸೇವಾ ಆಯೋಗ
• ಒಟ್ಟು ಕಾಲಿ ಹುದ್ದೆಗಳ ಸಂಖ್ಯೆ : 313
• ಕೊನೆ ದಿನಾಂಕ : ಜೂನ್ 13, 2024
ಕೇಂದ್ರ ಲೋಕಸೇವಾ ಆಯೋಗ ದೇಶದ ವಿವಿಧ ಸಚಿವಾಲಯ ಮತ್ತು ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 313 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಿದೆ.
ಏನಿವಕತೆಗೆ ಅರ್ಜಿ ಸಲ್ಲಿಸಲು ಜೂನ್ 13 ಕೊನೆ ದಿನಾಂಕವಾಗಿರುತ್ತದೆ ಮತ್ತು ಈ ನೇಮಕಾತಿಗೆ ಅರ್ಜಿ ಸಲ್ಲಿಸಬೇಕಾಗಿರುವ ಡೈರೆಕ್ಟ್ ಲಿಂಕ್ ಅನ್ನು ಕೂಡ ಲೇಖಕದ ಕೊನೆಯ ಭಾಗದಲ್ಲಿ ನೀಡಲಾಗಿದೆ.
ಈ ನೇಮಕಾತಿ ಅರ್ಜಿ ಸಲ್ಲಿಸಲು ಯಾರೆಲ್ಲಾ ಅಭ್ಯರ್ಥಿಗಳು ಅರ್ಹರಿರುತ್ತಾರೆ?
ಆತ್ಮೀಯ ಸ್ನೇಹಿತರೆ ಈ ಒಂದು ನೇಮಕಾತಿಗೆ ಬಿಡುಗಡೆಯಾಗಿರುವಂತಹ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದರು ವಿಶ್ವವಿದ್ಯಾಲಯದಿಂದ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವಂತವರು ಅರ್ಜಿ ಸಲ್ಲಿಸಲಾರರು ಇರುತ್ತಾರೆ ಅಧಿಕೃತ ಅಧಿಸೂಚನೆ ಪ್ರಕಾರ ಸಂಬಂಧಿಸಿದ ವಿಷಯಗಳಲ್ಲಿ ಪದವಿ ಮುಗಿಸಿರುವವರು ಮಾತ್ರ ಅರ್ಹರಿರುತ್ತಾರೆ.
ಪ್ರತಿ ಸಲ್ಲಿಸಲು ನಿಗದಿಪಡಿಸಿರುವಂತಹ ವಯೋಮಿತಿ ಅರ್ಹತೆಗಳನ್ನು ನಾವು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸುಮಾರು 30 ವರ್ಷದಿಂದ 50 ವರ್ಷದ ಅಭ್ಯರ್ಥಿಗಳ ತನಕ ಉದ್ಯೋಗಾವಕಾಶಗಳು ಇವೆ. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಕೂಡ ನೀಡಲಾಗುತ್ತದೆ.
ಅರ್ಜಿ ಶುಲ್ಕ : ಕೇಂದ್ರ ಲೋಕಸೇವಾ ಆಯೋಗದ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಹಿಳೆಯರು ವಿಶೇಷ ಚೇತನ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ ಉಳಿದ ವರ್ಗದ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.