ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಧ್ಯಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉಪಯುಕ್ತವಾಗುವಂತ ಮಾಹಿತಿ ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ತಿಳಿದುಕೊಳ್ಳೋಣ ಬನ್ನಿ
ಹಲವಾರು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿಯ ಯಾವ ಕಂತಿನ ಹಣವು ಕೂಡ ಇಲ್ಲಿಯವರೆಗೂ ಜಮಾ ಆಗಿಲ್ಲ
ಜಮಾ ಆಗದೇ ಇರಲು ಕಾರಣಗಳೇನು ಜಮಾ ಆಗಲು ಏನು ಮಾಡಬೇಕು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2000 ಹಣವನ್ನು ನೀಡುತ್ತಿದೆ. ಈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕಾದರೆ ಸರ್ಕಾರ ನೀಡುವಂತಹ ಕೆಲವು ನಿಯಮಗಳನ್ನು ಅಥವಾ ರೂಲ್ಸ್ ಗಳನ್ನು ಪಾಲಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಈ ಕೆಳಗಿನ ರೂಲ್ಸ್ ಗಳನ್ನು ಪಾಲಿಸಿದರೆ ಮಾತ್ರ ಗುರುರಕ್ಷಿ ಹಣ ಪಡೆದುಕೊಳ್ಳುತ್ತೀರಿ.
ಆಧಾರ್ ಕಾರ್ಡ್ ಅಪ್ಡೇಟ್
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಮಹಿಳೆಯರು ತಾವು ತಮ್ಮ ಆಧಾರ್ ಕಾರ್ಡನ್ನು ನವೀಕರಣಗೊಳಿಸಿ ಅಥವಾ ಮಾಡಿಸಿ ಹತ್ತು ವರ್ಷಗಳ ಕಾಲ ಆಗಿದ್ದರೆ ಈ ನಡುವೆ ಯಾವುದೇ ರೀತಿಯ ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮತ್ತು ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿಯ ಅಪ್ಡೇಟ್ಅನ್ನು ಮಾಡದೇ ಇದ್ದರೆ ಅಂಥವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಆಗುವುದಿಲ್ಲ.
ಗೃಹಲಕ್ಷ್ಮಿ ಯೋಜನೆಯ ಇನ್ನು ಮುಂದೆ ನೀವು ಪಡೆದುಕೊಳ್ಳಬೇಕಾದರೆ ಫಲಾನುಭವಿಗಳು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕಾಗುತ್ತದೆ. ಅಂದರೆ ಮಾತ್ರ ನೀವು ಗುರುಲಕ್ಷ್ಮೀ ಯೋಜನೆಯ ಹಣವನ್ನು ಪಡೆದುಕೊಳ್ಳಬಹುದು.
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಕೊನೆಯ ದಿನಾಂಕ!
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಜೂನ್ 14 ಕೊನೆಯ ದಿನಾಂಕ ಆಗಿರುತ್ತದೆ. ಹಾಗಿದ್ದರೆ ನಿಮಗೆ ಒಂದು ಪ್ರಶ್ನೆ ಕಾಡಬಹುದು. ಜೂನ್ 14ರ ನಂತರ ಅಪ್ಡೇಟ್ ಮಾಡಿಸಲು ಸಾಧ್ಯವೇ? ಖಂಡಿತವಾಗಿಯೂ ಹೌದು, ಜೂನ್ 14ರ ನಂತರ ಕೂಡ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಬಹುದು ಆದರೆ ಸರ್ಕಾರದ ಕಡೆಯಿಂದ 1,000 ದಂಡವನ್ನು ಹಾಕಲಾಗುತ್ತದೆ.
ಜೂನ್ 14ನೇ ದಿನಾಂಕದವರೆಗೂ ಉಚಿತವಾಗಿ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಅದನ್ನು ಉಪಯೋಗಿಸಿಕೊಳ್ಳಿ.