KPSC ಇಲಾಖೆಯಿಂದ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ..! SSLC ಹಾಗೂ PUC ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..! Click Here Now…

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಪ್ರೀತಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಕೆಪಿಎಸ್ಸಿ ಇಲಾಖೆಯಿಂದ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯೋಣ ಬನ್ನಿ..!

KPSC JOBS..!

ಕರ್ನಾಟಕ ಪಂಚಾಯತ್ ರಾಜ್ ಇಲಾಖೆ, ಅರಣ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ.

 ವಿವಿಧ  ಇಲಾಖೆಗಳಲ್ಲಿ ಖಾಲಿ ಇರುವ 1000 ಕ್ಕೂ ಹೆಚ್ಚು  ಪ್ರಥಮ ದರ್ಜೆ ಸಹಾಯಕ &  ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುತ್ತದೆ.

ಅರ್ಹ & ಆಸಕ್ತ ಅಭ್ಯರ್ಥಿಗಳು SDA & FDA ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ..  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹುದ್ದೆಗಳ ವಿವರ/ Post Details:

ಇಲಾಖೆ: ವಿವಿಧ ಇಲಾಖೆಗಳುಹುದ್ದೆಯ ಹೆಸರು: SDA & FDAಒಟ್ಟು ಹುದ್ದೆಗಳು: 100 ಹುದ್ದೆಗಳುಕೆಲಸದ ಸ್ಥಳ: ಕರ್ನಾಟಕದ ವಿವಿಧ ಜಿಲ್ಲೆಗಳು

ಜಿಲ್ಲೆವಾರು ಹುದ್ದೆಗಳ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ವೇತನ/ Salary

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಿದೆ. ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ನಿಗದಿಪಡಿಸಿದ   ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಇಲಾಖೆಯು ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲಿಯೇ ಬೃಹತ್ ಅಧಿಸೂಚನೆ ಪ್ರಕಟವಾಗಲಿದೆ. ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೇ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ

ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: ಶೀಘ್ರದಲ್ಲೆ

Important Links/ ಪ್ರಮುಖ ಲಿಂಕುಗಳು:

Leave a Reply

Your email address will not be published. Required fields are marked *