Adhar Card ಮತ್ತು ಹೊಲದ ಪಹಣಿ ಲಿಂಕ್ ಕಡ್ಡಾಯ..!
ಕರ್ನಾಟಕದ ಜನತೆಗೆ ನಮಸ್ಕಾರಗಳು…!
ಹೌದು ಸ್ನೇಹಿತರೆ, ಆಧಾರ್ ಕಾರ್ಡ್ ಹಾಗೂ ಪಹಣಿ ಲಿಂಕ್ ಕಡ್ಡಾಯಗೊಳಿಸಲಾಗಿದೆ..!
ಈಗಾಗಲೇ ನಿಮಗೆ ತಿಳಿದಿರುವಂತೆ ಇಲ್ಲಿವರೆಗೂ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸೋದು ಕಡ್ಡಾಯವಾಗಿತ್ತು ಅಷ್ಟೇ ಅಲ್ಲದೆ ಆಧಾರ್ ಕಾರ್ಡ್ ಈ ಕೆವೈಸಿ ಮುಖಾಂತರ ನಿಮ್ಮ ಎಲ್ ಪಿ ಜಿ ಗ್ಯಾಸ್ ಗು ಲಿಂಕ್ ಮಾಡಿಸುವುದು ಕಡ್ಡಾಯವಾಗಿತ್ತು..!
Adhaar Link | big updates |
More Information | Click Here |
ಆದರೆ ಈಗ ಆಧಾರ್ ಕಾರ್ಡ್ ಹಾಗೂ ಹೊಲದ ಪಾನಿ ಲಿಂಕ್ ಕಡ್ಡಾಯಗೊಳಿಸಲಾಗಿದೆ…!
Adhaar Card and Pahani Link
ಆಧಾರ್ ಕಾರ್ಡ್ ಮತ್ತು ಪಹಣಿ ಲಿಂಕ್ ಮಾಡುವುದು ಹೇಗೆ..?
ಆಧಾರ್ ಕಾರ್ಡ್ ಮತ್ತು ಪಹಣಿ ಲಿಂಕ್ ಮಾಡುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
ಗೆಳೆಯರೇ ರಾಜ್ಯದಲ್ಲಿರುವ ಅಥವಾ ದೇಶದಲ್ಲಿರುವ ರೈತರು ಸರಕಾರದ ಯಾವುದೇ ಯೋಜನೆಯನ್ನು ಪಡೆಯಬೇಕಾದರೆ ಆಧಾರ್ ಕಾರ್ಡ್ ಮತ್ತು ಹೊಲದ ಪಾಣಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ .
ಇವೆರಡು ಇಲ್ಲದೆ ಸರಕಾರದ ಯಾವುದೇ ಸವಲತ್ತು ಮತ್ತು ಸೌಲಭ್ಯಗಳು ಅವರಿಗೆ ದೊರಕುವುದಿಲ್ಲ ಆದಕಾರಣ ಆಧಾರ್ ಕಾರ್ಡ್ ಮತ್ತು ಪಹಣಿಗೆ ಲಿಂಕ್ ಮಾಡುವುದು ತುಂಬಾನೇ ಅವಶ್ಯಕ ಮತ್ತು ಕಡ್ಡಾಯವಾಗಿದೆ ಆದ ಕಾರಣ ನೀವು ಬೇಗನೆ ಲಿಂಕ್ ಮಾಡಿಸಿ, ಲಿಂಕ್ ಮಾಡುವುದರ ಬಗ್ಗೆ ಕೆಳಗೆ ನೀಡಿದ್ದೇವೆ
ಕೇಂದ್ರ ಸರ್ಕಾರವು ಎಲ್ಲಾ ದಾಖಲೆಗಳನ್ನು ಡಿಜಿಟಲ್ ಕರಣ ಮಾಡಿಸಲೆಂದು ಈ ಒಂದು ಯೋಜನೆಯನ್ನು ಜಾರಿಗೆ ತಂದಿದ್ದು ಆಧಾರ್ ಕಾರ್ಡ್ ನೊಂದಿಗೆ ಪಹಣಿ ಮಾಡುವುದು ಕಡ್ಡಾಯ ಎಂದು ತಿಳಿಸಿದೆ ರೈತರು ಸ್ವಯಂ ತಮ್ಮ ಮೊಬೈಲ್ ನಿಂದಲೇ ಆಧಾರ್ ಕಾರ್ಡ್ ಗೆ ಪಹಣಿಯನ್ನು ಲಿಂಕ್ ಮಾಡಬಹುದು ನಾವು ಕೆಳಗೆ ನೀಡಿರುವ ಲಿಂಕ್ ಅನ್ನು ಬಳಸಿಕೊಂಡು ಆಧಾರ್ ಕಾರ್ಡ್ ಗೆ ಪಾಣಿಯನ್ನು ಮಾಡಿ ಸರಕಾರದ ಎಲ್ಲಾ ಸೌಲಭ್ಯ ಮತ್ತು ಸವಲತ್ತುಗಳನ್ನು ಪಡೆಯಬಹುದಾಗಿದೆ
ಮೊಬೈಲ್ ಮೂಲಕ ಆಧಾರ್ ಕಾರ್ಡಿಗೆ ಆರ್ ಟಿ ಸಿ ಪಾಣಿ ಲಿಂಕ್ ಮಾಡುವುದು ಹೇಗೆ?
• ಆಧಾರ್ ಕಾರ್ಡಿಗೆ ಪಹಣಿಯನ್ನು ಲಿಂಕ್ ಮಾಡುವ ಯಾವುದೇ ವ್ಯಕ್ತಿಯು ನಾವು ಕೆಳಗೆ ಕೊಟ್ಟಿರುವ ಮೇಲೆ ಕ್ಲಿಕ್ ಮಾಡಬೇಕು
• ನಂತರ ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ಜೋಡಣೆ ಆಗಿರುವ ಮೊಬೈಲ್ ನಂಬರನ್ನು ಹಾಕಿ
• ಅದಾದ ಮೇಲೆ ನಿಮ್ಮ ಮೊಬೈಲ್ ನಂಬರ್ ಗೆ ಒಂದು ಓಟಿಪಿ ಬಂದಿರುತ್ತದೆ ಆ ಒಟಿಪಿಯನ್ನು ಖಾಲಿ ಇರುವ ಜಾಗದಲ್ಲಿ ಹಾಕಿ ಸಬ್ಮಿಟ್ ಮಾಡಿ
• ನಂತರ ನಿಮಗೆ ಭೂಮಿ ಸಿಟಿಜನ್ ಪೇಜ್ ಓಪನ್ ಆಗುತ್ತೆ
• ಅಲ್ಲಿ ಆಧಾರ್ ಕಾರ್ಡ್ ನೊಂದಿಗೆ ಪಹಣಿ ಲಿಂಕ್ ಅಂತ ಒಂದು ಆಪ್ಷನ್ ಇರುತ್ತೆ ಅಥವಾ ಆಧಾರ್ ಕಾರ್ಡ್ ನೊಂದಿಗೆ ಪಹಣಿ ಸೀಡಿಂಗ್ ಅಂತ ಆಪ್ಷನ್ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಿ