ಡ್ರೈವಿಂಗ್ ಲೈಸನ್ಸ್ ನಲ್ಲಿ ಮಹತ್ವದ ಬದಲಾವಣೆ..! ಇದೀಗ ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ..! ಲೈಸನ್ಸ್ ಹೊಂದಿದವರು ಕೂಡ ತಿಳಿಯಲೇಬೇಕಾದ ಮಾಹಿತಿ..! Driving License Updates..!

ಇನ್ನೂ ಮುಂದೆ ಹೊಸ ಡ್ರೈವಿಂಗ್ ಲೈಸೆನ್ಸ್ ಮಾಡಿಸಲು ಆರ್ ಟಿ ಓ ಕಚೇರಿ ಅಲೆದಾಡಬೇಕಿಲ್ಲ : ಮೊಬೈಲ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು
Driving License Apply

WhatsApp Group Join Now
Telegram Group Join Now

ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು ಘೋಷಿಸಿರುವ ಪ್ರಕಾರ ಇನ್ನು ಮುಂದೆ ಹೊಸ ಡ್ರೈವಿಂಗ್ ಲೈಸನ್ಸ್ ಮಾಡಿಸಿಕೊಳ್ಳಲು ಆರ್ ಟಿ ಓ ಕಚೇರಿ ಅಲೆದಾಡ ಬೇಕಾಗಿಲ್ಲ. ಇನ್ನು ಮುಂದೆ ನೀವು ಡ್ರೈವಿಂಗ್ ಲೈಸೆನ್ಸ್ ಮಾಡಿಸಿಕೊಳ್ಳಲು ಬಯಸುವುದಾದರೆ ನಿಮ್ಮ ಮೊಬೈಲ್ ನಲ್ಲಿ ಕೆಲವೇ ನಿಮಿಷಗಳಲ್ಲಿ ಅರ್ಜಿ ಸಲ್ಲಿಸಿ.

ಹೊಸ ಡ್ರೈವಿಂಗ್ ಲೈಸೆನ್ಸ್ ಪಡೆದುಕೊಳ್ಳಲು ಅವಕಾಶವಿರುತ್ತದೆ. ನಿಮ್ಮ ಮೊಬೈಲ್ ನಲ್ಲಿ ಡ್ರೈವಿಂಗ್ ಲೈಸೆನ್ಸ್ ಅನ್ನು ಪಡೆದುಕೊಳ್ಳುವುದು ಹೇಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿರುತ್ತೇವೆ.

ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು.

ಈ ಜಾಲತಾಣದಲ್ಲಿ ನಾವು ಸಾರ್ವಜನಿಕರಿಗೆ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗ ಉದ್ಯೋಗ ಹುಡುಕುತ್ತಿರುವಂಥವರಿಗೆ ಬೇಕಾಗುವ ಪ್ರತಿಯೊಂದು ಉಪಯುಕ್ತ ಮಾಹಿತಿಗಳನ್ನು ದಿನನಿತ್ಯ ನೀಡುತ್ತಿದ್ದೇವೆ.

Driving license Updates 2024
More Information Click Here
driving License

ಇವತ್ತಿನ ಈ ಒಂದು ಲೇಖನದಲ್ಲಿ ನಾವು ಮೊಬೈಲ್ ನಲ್ಲಿ ಡ್ರೈವಿಂಗ್ ಲೈಸೆನ್ಸ್ ಆಗಿ ಅರ್ಜಿ ಸಲ್ಲಿಸಿ ಹೇಗೆ ಹೊಸ ಡ್ರೈವಿಂಗ್ ಲೈಸನ್ಸ್ ಅನ್ನು ಪಡೆದುಕೊಳ್ಳಬೇಕು ಎಂಬ ಅಧಿಕೃತ ಮಾಹಿತಿಯನ್ನು ತಿಳಿಸಲಿದ್ದೇವೆ.

ಹೊಸ ಡ್ರೈವಿಂಗ್ ಲೈಸೆನ್ಸ್ ಮಾಡಿಕೊಳ್ಳ ಬಯಸುವಂತಹ ಅಭ್ಯರ್ಥಿಗಳು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿ ಅಧಿಕೃತ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

ಹೊಸ ಡ್ರೈವಿಂಗ್ ಲೈಸೆನ್ಸ್ ಮೊಬೈಲ್ ನಲ್ಲಿ ಪಡೆದುಕೊಳ್ಳುವುದು ಹೇಗೆ?

ರಸ್ತೆ ಸಾರಿಗೆ ರಾಷ್ಟ್ರೀಯ ಹೆದ್ದಾರಿ ಸಚಿವಾಲಯ ಒಂದನೇ ತಾರೀಕಿನಿಂದ ದೇಶಾದ್ಯಂತ ಹೊಸ ನಿಯಮಗಳನ್ನು ಜಾರಿ ಮಾಡಿದ್ದು, ಹೊಸ ನಿಯಮಗಳ ಅನ್ವಯ ಇನ್ನು ಮುಂದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಚಾಲನಾ ಪರೀಕ್ಷೆಗೆ ಆರ್ ಟಿ ಓ ಕಚೇರಿ ಅಲೆದಾಡ ಬೇಕಾಗಿಲ್ಲ.

ಇನ್ನು ಮುಂದೆ ಆರ್ ಟಿ ಓ ಕಚೇರಿಯ ಬದಲಾಗಿ ಚಲನ ಪರೀಕ್ಷೆಯನ್ನು ಖಾಸಗಿ ಕೋಚಿಂಗ್ ಸೆಂಟರ್ ಗಳಲ್ಲಿ ಹಾಜರಾಗಿ ನೀವು ಡ್ರೈವಿಂಗ್ ಲೈಸೆನ್ಸ್ ಪಡೆಯಲು ಅವಕಾಶವಿರುತ್ತದೆ.

ನೇರವಾಗಿ ಆರ್ ಟಿ ಓ ಕಚೇರಿಗೆ ಭೇಟಿ ನೀಡಿ ಅಲೆದಾಡ ಬೇಕಾಗಿಲ್ಲ ಬದಲಾಗಿ ಕೋಚಿಂಗ್ ಸೆಂಟರ್ ಗಳಿಗೆ ಭೇಟಿ ನೀಡಿ ಒಂದು ಡ್ರೈವಿಂಗ್ ಲೈಸೆನ್ಸ್ ಅನ್ನು ನೀವು ಪಡೆದುಕೊಳ್ಳಬಹುದು.

ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ :

ನಿಮ್ಮ ಮೊಬೈಲ್ ನಲ್ಲಿ ನೀವು ಅರ್ಜಿ ಸಲ್ಲಿಸಲು ಬಯಸುವುದಾದರೆ ಮೊದಲ ನೀವು ಗೂಗಲ್ ನಲ್ಲಿ ಪರಿವಾಹನ ಎಂಬ ಇಂಗ್ಲಿಷ್ ಅಕ್ಷರದಲ್ಲಿ ಟೈಪ್ ಮಾಡಿ ಸರ್ಚ್ ಮಾಡಿ.

ಮೊದಲಿಗೆ ಬರುವಂತಹ ಜಲತಾಣದ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಲು ಅಲ್ಲಿ ಕೇಳುವಂತಹ ಪ್ರತಿಯೊಂದು ಮಾಹಿತಿಗಳನ್ನು ಭರ್ತಿ ಮಾಡುವುದರ ಮುಖಾಂತರ ಅರ್ಜಿ ಸಲ್ಲಿಸಬಹುದು.

ಈ ಒಂದು ಪ್ರಕ್ರಿಯೆಯನ್ನು ಮುಗಿಸುವುದರ ಮುಖಾಂತರ ನೀವು ಡ್ರೈವಿಂಗ್ ಲೈಸೆನ್ಸ್ ಆಗಿ ಅರ್ಜಿ ಸಲ್ಲಿಸಿ ಸುಲಭವಾಗಿ ಪಡೆದುಕೊಳ್ಳಬಹುದು.

ಇದೇ ರೀತಿ ನೀವು ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನಮ್ಮ ಈ ಚಾಲತಾಣದಿಂದ ಪಡೆದುಕೊಳ್ಳಲು ಬಯಸುವುದಾದರೆ ದಿನ ನಿತ್ಯ ನಮ್ಮ ವ್ಯಾಟ್ಸಪ್ ಗ್ರೂಪ್ಗಳಲ್ಲಿ ನೀಡುತ್ತಿರುವಂತಹ ಮಾಹಿತಿಯನ್ನು ಪಡೆದುಕೊಳ್ಳಲು ಹಿಂದೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ.

ಅದೇ ರೀತಿ ಮಾಹಿತಿಗಳು ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೆ ಶೇರ್ ಮಾಡಿರಿ.

Leave a Reply

Your email address will not be published. Required fields are marked *