ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಅರ್ಜಿ ಆಹ್ವಾನ..! ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಸ್ಕಾಲರ್ಶಿಪ್ ಪಡೆದುಕೊಳ್ಳಿ..! Apply Now..! Scholarship..!

Gnanagharjane.com

ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ! ಅರ್ಹ ವಿದ್ಯಾರ್ಥಿಗಳು ಬೇಗನೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಿರಿ

WhatsApp Group Join Now
Telegram Group Join Now

ಜ್ಞಾನ ಘರ್ಜನೆ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು! ಜೀವನದಲ್ಲಿ ಉತ್ತಮ ಶಿಕ್ಷಣವನ್ನು ಪಡೆಯಲು ಆರ್ಥಿಕ ಸಹಾಯ ಮತ್ತು ಆರ್ಥಿಕ ಭದ್ರತೆ ಅತಿ ಮುಖ್ಯವಾದ ಕಾರ್ಯನಿರ್ವಹಿಸುತ್ತಿದೆ.

ಪ್ರತಿಯೊಬ್ಬ ಬಡ ಕುಟುಂಬದ ವಿದ್ಯಾರ್ಥಿಗಳ ಶಿಕ್ಷಣವನ್ನು ಮುಂದುವರಿಸಲು ಅತೀ ಮುಖ್ಯವಾಗಿ ಬೇಕಾಗಿರುವುದೇ ವಿದ್ಯಾರ್ಥಿ ವೇತನ. ಇದೀಗ ರಾಜ್ಯದ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಕಾರ್ಮಿಕ ಇಲಾಖೆಯು ಅರ್ಜಿ ಆಹ್ವಾನಿಸಲಾಗಿತ್ತು. ಹಲವು ಕಾರಣಗಳಿಂದಾಗಿ ಇದನ್ನು ಮುಂದೂಡಲಾಗಿದ್ದು ಆಸಕ್ತರು ಬೇಗನೆ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

Karnataka Labour Department scholarship 2024 :

Scholarship apply Now 2024
More Information Click Here
job news

ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ನಮ್ಮ ಈ ಜ್ಞಾನ ಗರ್ಜನೆ ಜಾಲತಾಣದಲ್ಲಿ ದಿನನಿತ್ಯ ಉಪಯುಕ್ತ ಮಾಹಿತಿಗಳಾದ ಸರ್ಕಾರಿ ಯೋಜನೆಗಳ ಅಪ್ಡೇಟ್ಸ್ ಗಳು ಹಾಗೂ ಉದ್ಯೋಗಗಳ ಸಂಬಂಧಿಸಿದ ಅಪಡೇಟ್ಸ್ ಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಕಾರ್ಮಿಕ ಇಲಾಖೆಯಿಂದ ನೀಡುತ್ತಿರುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಅಧಿಕೃತ ಮಾಹಿತಿಯನ್ನು ತಿಳಿಸಲಿದ್ದೇವೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಮೊದಲೇ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಆದರೆ ವಿವಿಧ ಕಾರಣಗಳಿಂದಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಿ ಕಾರ್ಮಿಕ ಇಲಾಖೆಯು ಪ್ರಕಟಣೆ ಹೊರಡಿಸಿದೆ.

ಕಾರ್ಮಿಕ ಇಲಾಖೆ ಅಧಿಕೃತ ಪ್ರಕಟಣೆಯ ಪ್ರಕಾರ ಕೊನೆಯ ದಿನಾಂಕ ಯಾವಾಗ?

ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ, ಕಾರ್ಮಿಕ ಇಲಾಖೆಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 15 2024ರ ವರೆಗೆ ವಿಸ್ತರಣೆ ಮಾಡಲಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಈ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಬೇಕಾಗಿರುವ ಅಗತ್ಯವಾದ ದಾಖಲಾತಿಗಳು :

ಕಾರ್ಮಿಕ ಇಲಾಖೆಯಿಂದ ನೀಡಲಾಗಿರುವಂತಹ ನೋಂದಣಿ ಕಾರ್ಡ್
ನೊಂದಣಿದಾರರ ಮತ್ತು ಅವರ ಪತಿ ಅಥವಾ ಪತ್ನಿಯ ಆಧಾರ್ ಕಾರ್ಡ್
ಅರ್ಜಿ ಸಲ್ಲಿಸುತ್ತಿರುವ ವಿದ್ಯಾರ್ಥಿಯ ಆಧಾರ್ ಕಾರ್ಡ್
ವಿದ್ಯಾರ್ಥಿಯ ಕಾಲೇಜ್ ಐಡಿ
ವ್ಯಾಸಂಗದ ಪ್ರಮಾಣ ಪತ್ರ

ಅರ್ಹ ಫಲಾನುಭವಿಗಳು ಅಗತ್ತಿವಿರುವ ದಾಖಲಾತಿಗಳನ್ನು ಸಲ್ಲಿಸಿ ಆನ್ಲೈನ್ ಮುಖಾಂತರವೇ ಕಾರ್ಮಿಕ ಇಲಾಖೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿರುತ್ತದೆ.

ಈ ಯೋಜನೆಯ ಹೆಸರು ಕಲಿಕಾ ಭಾಗ್ಯ ಯೋಜನೆ ಯಾಗಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವರ ತಂದೆ ಅಥವಾ ತಾಯಿಯು ಕಟ್ಟಡ ಅಥವಾ ಇತರೆ ಕಾರ್ಮಿಕ ಇತರೆ ಕೆಲಸಗಳಲ್ಲಿ ಪಡೆದುಕೊಂಡಿರಬೇಕು ಮತ್ತು ಒಂದು ವರ್ಷ ಉದ್ಯೋಗ ಪ್ರಮಾಣ ಪತ್ರವನ್ನು ಹೊಂದಿರಬೇಕು. ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸ ಬಯಸುವ ಎಲ್ಲಾ ವಿದ್ಯಾರ್ಥಿಗಳು ಕಾರ್ಮಿಕ ಇಲಾಖೆಯ ನಿಗದಿಪಡಿಸಿರುವಂತಹ ಕೊನೆ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಿ.

ಇದೇ ರೀತಿ ನಮ್ಮ ಈ ಜ್ಞಾನಗರ್ಜನೆ ಜಾಲತಾಣದಿಂದ ಇಂತಹದೇ ಉಪಯುಕ್ತ ಮಾಹಿತಿಗಳನ್ನು ನೀವು ಪಡೆದುಕೊಳ್ಳಲು ಬಯಸುವುದಾದರೆ ದಿನನಿತ್ಯ ನಮ್ಮ ಜಾಲತಾಣಕ್ಕೆ ಭೇಟಿ ನೀಡುತ್ತೀರಿ ಹಾಗೂ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗುವುದರ ಮುಖಾಂತರ ನೀವು ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.

Leave a Reply

Your email address will not be published. Required fields are marked *