ರಾಜ್ಯದ ಮಹಿಳೆಯರ ಖಾತೆಗೆ ₹11,000/- ರೂಪಾಯಿ ಹಣ ಜಮಾ! ಕೇಂದ್ರ ಸರ್ಕಾರದ ಈ ಯೋಜನೆಯ ಅಡಿಯಲ್ಲಿ ಯಾವೆಲ್ಲ ಮಹಿಳೆಯರಿಗೆ ಹಣ ಸಿಗಲಿದೆ? ಈಗಲೇ ತಿಳಿಯಿರಿ..! Apply Now..!

ರಾಜ್ಯದ ಮಹಿಳೆಯರ ಖಾತೆಗೆ ₹11,000/- ರೂಪಾಯಿ ಹಣ ಜಮಾ! ಕೇಂದ್ರ ಸರ್ಕಾರದ ಈ ಯೋಜನೆಯ ಅಡಿಯಲ್ಲಿ ಯಾವೆಲ್ಲ ಮಹಿಳೆಯರಿಗೆ ಹಣ ಸಿಗಲಿದೆ?

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು!

WhatsApp Group Join Now
Telegram Group Join Now

ದೇಶದ ಹಾಗೂ ರಾಜ್ಯದ ರಾಮ ಮಹಿಳಾ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರವು ಅವರ ಆರ್ಥಿಕ ಭದ್ರತೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಇದೀಗ ಮತ್ತೊಂದು ಯೋಜನೆಯದ ಮಾತೃ ವಂದನಾ ಯೋಜನೆಯ ಅಡಿಯಲ್ಲಿ ಮಹಿಳೆಯರ ಖಾತೆಗೆ ನೇರವಾಗಿ 11,000 ಸಿಗಲಿದೆ.

ಯೋಜನೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಬೇಕಾಗಿರುವ ವಿವರವನ್ನು ಇಲ್ಲಿ ನೀಡಲಿದ್ದೇವೆ.

Pradhan mantra new schemeApply Now
More Information Click Here
New scheme

Pradhanmantri Matra Vandana Yojana : ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ –

ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಅನೇಕ ರೀತಿಯ ಪ್ರಯುಕ್ತ ಮಾಹಿತಿಗಳನ್ನು ನೀಡುತಲಿದ್ದು, ಇವತ್ತಿನ ಈ ಒಂದು ಲೇಖನದಲ್ಲಿ ನಾವು ಕೇಂದ್ರ ಸರ್ಕಾರದ ಯೋಜನೆ ಆಗಿರುವಂತಹ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ದೇಶದ ಮಹಿಳಾ ಅಭ್ಯರ್ಥಿಗಳಿಗೆ ಸಿಗುವಂತಹ 11,000 ರೂಪಾಯಿ ಹಣದ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ.

ಏನಿದು ಈ ಯೋಜನೆ? –

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯನ್ನು ಗರ್ಭಿಣಿ ಮಹಿಳೆಯರಿಗೆ ಮತ್ತು ನವಜಾತ ಶಿಶುಗಳಿಗೆ ಉತ್ತಮ ಆರೋಗ್ಯ ಸಿಗಲಿ ಎಂಬ ಉದ್ದೇಶದಿಂದ ಹಾಗೂ ಅವರಿಗೆ ಆರ್ಥಿಕ ಸಹಾಯವನ್ನು ದೊರಕಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಅದೇ ರೀತಿ ಗರ್ಭಿಣಿ ಮಹಿಳೆಯರಿಗೆ ಉಚಿತ ಔಷಧಿ ದೊರಕಿಸಲು ಮತ್ತು ಗರ್ಭಧಾರಣೆಯ ಪೂರ್ವ ಮತ್ತು ನಂತರದ ವೈದ್ಯಕೀಯ ಸವಲತ್ತುಗಳನ್ನು ಕೂಡ ಉಚಿತವಾಗಿ ನೀಡುವ ಉದ್ದೇಶ ಈ ಯೋಜನೆಯದ್ದಾಗಿದೆ.

ಯೋಜನೆಯಡಿಯಲ್ಲಿ ಸಿಗುವ ಸವಲತ್ತುಗಳು :

ಗರ್ಭಿಣಿ ಮಹಿಳೆಯರಿಗೆ ಮತ್ತು ನವಜಾತ ಮಕ್ಕಳಗಳ ಆರೋಗ್ಯವು ಚೆನ್ನಾಗಿರಲಿ ಎಂದು ಮತ್ತು ಆರೋಗ್ಯವು ಅತ್ಯುತ್ತಮವಾಗಿರಲಿ ಎಂಬ ಉದ್ದೇಶದಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ.

ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಅರ್ಹರಾದ ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಗರ್ಭಾವಸ್ಥೆಯಲ್ಲಿ ಐದು ಸಾವಿರ ರೂಪಾಯಿ ಹಣವನ್ನು ನೀಡಲಾಗುತ್ತದೆ.

ಬಳಿಕ ಎರಡನೆಯ ಮಗುವಿನ ಜನನದ ಸಮಯದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ರೂ.6,000 ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ.

ಗಮನಿಸಬೇಕಾದ ವಿಷಯವೇನೆಂದರೆ ಮೊದಲ ಗರ್ಭಾವಸ್ಥೆಯಲ್ಲಿ ಸಿಗುವ ಐದು ಸಾವಿರ ರೂಪಾಯಿ ಹಣವನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ ಮೊದಲನೆಯ ಕಂತಿನಲ್ಲಿ 3000ರೂ.

ಹಣವನ್ನು ಹಾಗೂ ಎರಡನೆಯ ಕಂತಿನಲ್ಲಿ 2000 ಹಣವನ್ನು ನೀಡಲಾಗುವುದು. ಮತ್ತೊಂದು ವಿಷಯವೇನೆಂದರೆ ನಿಮಗೆ ಎರಡನೇ ಮಗು ಹೆಣ್ಣು ಮಗು ವಾಗಿದ್ದರೆ ನಿಮಗೆ ಒಂದೇ ಕಂತಿನಲ್ಲಿ ಸಂಪೂರ್ಣ 6000ರೂ. ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುತ್ತದೆ.

ಈ ಯೋಜನೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಏನು ಮಾಡಬೇಕು?

ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮತ್ತು ಆಫ್ಲೈನ್ ಎರಡು ವಿಧಾನದ ಮೂಲಕ ಅವಕಾಶವಿದ್ದು ಅರ್ಜಿ ಸಲ್ಲಿಸಲು ನೀವು ನಿಮ್ಮ ಊರಿನ ಅಥವಾ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡುವುದರ ಮುಖಾಂತರ ಯೋಜನೆಗೆ ಅರ್ಜಿ ಸಲ್ಲಿಸಿ ಸೌಲಭ್ಯಗಳನ್ನು ಪಡೆಯಲು ಅವಕಾಶವಿರುತ್ತದೆ.

Leave a Reply

Your email address will not be published. Required fields are marked *