ಉದ್ಯೋಗ ಮೇಳ ಆರಂಭ : SSLC, PUC ಮುಗಿಸಿದವರಿಗೆ ಭರ್ಜರಿ ಅವಕಾಶ! ಆಸಕ್ತರು ಬೇಗನೆ ಅರ್ಜಿ ಸಲ್ಲಿಸಿ ಭಾಗವಹಿಸಿ..! Apply Now..!

10ನೇ ತರಗತಿ, ದ್ವಿತೀಯ ಪಿಯುಸಿ ಪಾಸ್ ಆಗಿ ಉದ್ಯೋಗದ ನಿರೀಕ್ಷೆಯಲ್ಲಿರುವಂತವರಿಗೆ ಇದೀಗ ರಾಯಚೂರು ಜಿಲ್ಲೆಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

WhatsApp Group Join Now
Telegram Group Join Now

ಈ ಉದ್ಯೋಗ ಮೇಳಕ್ಕೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವ ವಾರ್ತೆಗಳನ್ನು ಹೊಂದಿರಬೇಕು, ಅರ್ಜಿ ಸಲ್ಲಿಸುವುದು ಹೇಗೆ? ಉದ್ಯೋಗ ಮೇಳ ಯಾವಾಗ ಆರಂಭವಾಗಲಿದೆ ಎಂಬ ಮಾಹಿತಿಯನ್ನು ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲಿದ್ದೇವೆ.

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು ನಮ್ಮ ಈ ಚಾಲತಾಣದಲ್ಲಿ ದಿನನಿತ್ಯ ಅನೇಕ ರೀತಿಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ.

ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ನೀಡುತ್ತಿದ್ದೇವೆ.

ಇವತ್ತಿನ ಈ ಒಂದು ಲೇಖನದಲ್ಲಿ ನಾವು 10ನೇ ತರಗತಿ ಪಾಸಾದವರಿಗೆ ದ್ವಿತೀಯ ಪಿಯುಸಿ ಪಾಸಾದವರಿಗೆ ಹಾಗೂ ಐಟಿಐ ಪಾಸಾದವರಿಗೆ ಇರುವ ಉದ್ಯೋಗ ಅವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಿದ್ದೇವೆ.

ಉದ್ಯೋಗಕ್ಕಾಗಿ ಅಲೆಯುತ್ತಿರುವಂತಹ ಅಭ್ಯರ್ಥಿಗಳು ಈ ಕೂಡಲೇ ಈ ಮಾಹಿತಿಯನ್ನು ತಿಳಿದುಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿ.

ಉದ್ಯೋಗ ಮೇಳ ಯಾವ ಜಿಲ್ಲೆಯಲ್ಲಿ ನಡೆಯುತ್ತಿದೆ?

ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ರಾಯಚೂರು ನಗರದಲ್ಲಿ ಈ ಒಂದು ಉದ್ಯೋಗ ಮೇಳ ನಡೆಯುತ್ತಿದ್ದು, ರಾಯಚೂರು ನಗರದ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯಿಂದ ಈ ಒಂದು ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ.

ಸರ್ಕಾರದಿಂದ ಈ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ವಿವಿಧ ಕಂಪನಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಒಂದೇ ಸ್ಥಳದಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಈ ಒಂದು ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತದೆ.

ಉದ್ಯೋಗ ಮೇಳ ಯಾವಾಗ ನಡೆಯುತ್ತದೆ?

ರಾಯಚೂರು ಜಿಲ್ಲೆಯ ನಗರದ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯಿಂದ ಈ ಒಂದು ಉದ್ಯೋಗ ಮೇಳವನ್ನು ಜೂನ್ 15ನೇ ತಾರೀಕಿನಂದು ನಡೆಯಲಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ನಡೆಯಲಿದೆ.

ಯಾವ ಯಾವ ಅಭ್ಯರ್ಥಿಗಳಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವನ್ನು ನೀಡಲಾಗಿದೆ?

ಸ್ನೇಹಿತರೆ ರಾಯಚೂರು ನಗರದ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯಲ್ಲಿ ನಡೆಯುತ್ತಿರುವಂತಹ ಈ ಉದ್ಯೋಗ ಮೇಳಕ್ಕೆ 10ನೇ ತರಗತಿ ಪಾಸಾದವರು ಐಟಿಐ ಮುಗಿಸಿದವರು ಮತ್ತು ದ್ವಿತೀಯ ಪಿಯುಸಿ ಪಾಸಾದಂತಹ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಇದೇ ರೀತಿ ವಯಸ್ಸಿನ ಅರ್ಹತೆಗಳನ್ನು ನಾವು ನೋಡುವುದಾದರೆ ಭಾಗವಹಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿದವರು ಇರಬೇಕು ಮತ್ತು ಗರಿಷ್ಠ 32 ವರ್ಷದ ಒಳಗಿನ ಅಭ್ಯರ್ಥಿಗಳ ಭಾಗವಹಿಸಲು ಅವಕಾಶವನ್ನು ನೀಡಲಾಗಿದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವುದು ಹೇಗೆ?

ನೀವು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಬಯಸುವುದಾದರೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದಂತಹ ಎಲ್ಲ ದಾಖಲಾತಿಗಳನ್ನು ಹಾಗೂ ನಿಮ್ಮ ಬಯೋ ಡಾಟಾ ಯೊಂದಿಗೆ ರಾಯಚೂರು ನಗರದಲ್ಲಿರುವಂತಹ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಕಚೇರಿಗೆ ಬೇಟಿ ನೀಡಿ ಜೂನ್ 15 ತಾರೀಕಿನಂದು ಬೆಳಗ್ಗೆ 10 ಗಂಟೆಯಿಂದ 2 ಗಂಟೆ ತನಕ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಉದ್ಯೋಗ ಮೇಳ ಆರಂಭ : SSLC, PUC ಮುಗಿಸಿದವರಿಗೆ ಭರ್ಜರಿ ಅವಕಾಶ! ಆಸಕ್ತರು ಬೇಗನೆ ಅರ್ಜಿ ಸಲ್ಲಿಸಿ ಭಾಗವಹಿಸಿ

10ನೇ ತರಗತಿ, ದ್ವಿತೀಯ ಪಿಯುಸಿ ಪಾಸ್ ಆಗಿ ಉದ್ಯೋಗದ ನಿರೀಕ್ಷೆಯಲ್ಲಿರುವಂತವರಿಗೆ ಇದೀಗ ರಾಯಚೂರು ಜಿಲ್ಲೆಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಈ ಉದ್ಯೋಗ ಮೇಳಕ್ಕೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವ ವಾರ್ತೆಗಳನ್ನು ಹೊಂದಿರಬೇಕು, ಅರ್ಜಿ ಸಲ್ಲಿಸುವುದು ಹೇಗೆ? ಉದ್ಯೋಗ ಮೇಳ ಯಾವಾಗ ಆರಂಭವಾಗಲಿದೆ ಎಂಬ ಮಾಹಿತಿಯನ್ನು ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲಿದ್ದೇವೆ.

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು ನಮ್ಮ ಈ ಚಾಲತಾಣದಲ್ಲಿ ದಿನನಿತ್ಯ ಅನೇಕ ರೀತಿಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ.

ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ನೀಡುತ್ತಿದ್ದೇವೆ.

ಇವತ್ತಿನ ಈ ಒಂದು ಲೇಖನದಲ್ಲಿ ನಾವು 10ನೇ ತರಗತಿ ಪಾಸಾದವರಿಗೆ ದ್ವಿತೀಯ ಪಿಯುಸಿ ಪಾಸಾದವರಿಗೆ ಹಾಗೂ ಐಟಿಐ ಪಾಸಾದವರಿಗೆ ಇರುವ ಉದ್ಯೋಗ ಅವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಿದ್ದೇವೆ. ಉದ್ಯೋಗಕ್ಕಾಗಿ ಅಲೆಯುತ್ತಿರುವಂತಹ ಅಭ್ಯರ್ಥಿಗಳು ಈ ಕೂಡಲೇ ಈ ಮಾಹಿತಿಯನ್ನು ತಿಳಿದುಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿ.

ಉದ್ಯೋಗ ಮೇಳ ಯಾವ ಜಿಲ್ಲೆಯಲ್ಲಿ ನಡೆಯುತ್ತಿದೆ?

ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ರಾಯಚೂರು ನಗರದಲ್ಲಿ ಈ ಒಂದು ಉದ್ಯೋಗ ಮೇಳ ನಡೆಯುತ್ತಿದ್ದು, ರಾಯಚೂರು ನಗರದ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯಿಂದ ಈ ಒಂದು ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ.

ಸರ್ಕಾರದಿಂದ ಈ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ವಿವಿಧ ಕಂಪನಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಒಂದೇ ಸ್ಥಳದಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಈ ಒಂದು ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತದೆ.

ಉದ್ಯೋಗ ಮೇಳ ಯಾವಾಗ ನಡೆಯುತ್ತದೆ?

ರಾಯಚೂರು ಜಿಲ್ಲೆಯ ನಗರದ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯಿಂದ ಈ ಒಂದು ಉದ್ಯೋಗ ಮೇಳವನ್ನು ಜೂನ್ 15ನೇ ತಾರೀಕಿನಂದು ನಡೆಯಲಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ನಡೆಯಲಿದೆ.

ಯಾವ ಯಾವ ಅಭ್ಯರ್ಥಿಗಳಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವನ್ನು ನೀಡಲಾಗಿದೆ?

ಸ್ನೇಹಿತರೆ ರಾಯಚೂರು ನಗರದ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯಲ್ಲಿ ನಡೆಯುತ್ತಿರುವಂತಹ ಈ ಉದ್ಯೋಗ ಮೇಳಕ್ಕೆ 10ನೇ ತರಗತಿ ಪಾಸಾದವರು ಐಟಿಐ ಮುಗಿಸಿದವರು ಮತ್ತು ದ್ವಿತೀಯ ಪಿಯುಸಿ ಪಾಸಾದಂತಹ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಇದೇ ರೀತಿ ವಯಸ್ಸಿನ ಅರ್ಹತೆಗಳನ್ನು ನಾವು ನೋಡುವುದಾದರೆ ಭಾಗವಹಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿದವರು ಇರಬೇಕು ಮತ್ತು ಗರಿಷ್ಠ 32 ವರ್ಷದ ಒಳಗಿನ ಅಭ್ಯರ್ಥಿಗಳ ಭಾಗವಹಿಸಲು ಅವಕಾಶವನ್ನು ನೀಡಲಾಗಿದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವುದು ಹೇಗೆ?

ನೀವು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಬಯಸುವುದಾದರೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದಂತಹ ಎಲ್ಲ ದಾಖಲಾತಿಗಳನ್ನು ಹಾಗೂ ನಿಮ್ಮ ಬಯೋ ಡಾಟಾ ಯೊಂದಿಗೆ ರಾಯಚೂರು ನಗರದಲ್ಲಿರುವಂತಹ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಕಚೇರಿಗೆ ಬೇಟಿ ನೀಡಿ ಜೂನ್ 15 ತಾರೀಕಿನಂದು ಬೆಳಗ್ಗೆ 10 ಗಂಟೆಯಿಂದ 2 ಗಂಟೆ ತನಕ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

Leave a Reply

Your email address will not be published. Required fields are marked *