Police Constable ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಕೇವಲ 10ನೇ ತರಗತಿ ಪಿಯುಸಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಿ..! Apply Now..!

10ನೇ ತರಗತಿ ಪಾಸಾಗಿದ್ದೀರಾ? ಹಾಗಿದ್ದರೆ ಇಲ್ಲಿದೆ ನಿಮಗೆ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ! Police Constable Jobs for 10th Pass

WhatsApp Group Join Now
Telegram Group Join Now

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಮಾಡುವುದು ಪ್ರತಿಯೊಬ್ಬ ಸ್ಪರ್ಧಾತ್ಮಕ ಅಭ್ಯರ್ಥಿಯ ಕನಸಾಗಿರುತ್ತದೆ.

Police Constable Job Requirement 2024

ಇದೀಗ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮೀಸಲು ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಅನುಮೋದನೆ ನೀಡಿದ್ದು ಸರ್ಕಾರಿ ಉದ್ಯೋಗ ಆಕಾಂಕ್ಷಿಗಳ ಮುಖದಲ್ಲಿ ಸಂತಸವನ್ನು ತಂದಿದೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿತ್ತು.

Police Job Recruitment Apply now
More Information Click Here
job news

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು.

ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಅನೇಕ ರೀತಿಯ ಉಪಯುಕ್ತ ಮಾಹಿತಿಗಳನ್ನು ನೀಡುತಲಿದ್ದು, ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ಹಾಗೂ ಸರ್ಕಾರಿಯ ಯೋಜನೆಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ನೀಡುತಲ್ಲಿದ್ದೇವೆ.

ಇವತ್ತಿನ ಈ ಒಂದು ಲೇಖನದಲ್ಲಿ ನಾವು ಕರ್ನಾಟಕ ಸರ್ಕಾರದ ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವಂತಹ ವಿವಿಧ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಕುರಿತು ಉಪಯುಕ್ತ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ 1500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ :

ಹೌದು ಸ್ನೇಹಿತರೆ, ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ Karnataka State Reserved Police –

ಖಾಲಿ ಇರುವಂತಹ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪೊಲೀಸ್ ಇಲಾಖೆಯು ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.

ಇದನ್ನು ಕುರಿತು ಕರ್ನಾಟಕ ಸರ್ಕಾರವು ಇದಕ್ಕೆ ಅನುಮೋದನೆ ನೀಡಿದ್ದು ಪ್ರತಿಯೊಬ್ಬ ಪೊಲೀಸ್ ಇಲಾಖೆಯ ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಂತಸವನ್ನು ತಂದಿದೆ.

ಪೋಲಿಸ ಇಲಾಖೆಯಲ್ಲಿ ಸದ್ಯಕ್ಕೆ ಅಂದರೆ ಶೀಘ್ರದಲ್ಲಿ 1500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ಅರ್ಹತೆಗಳನ್ನು ಹೊಂದಿರಬೇಕು?

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕೆಎಸ್ಆರ್ ಪಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿದ್ದರೆ ಅರ್ಜಿ ಸಲ್ಲಿಸಲು ಅರ್ಹರಿರುತ್ತೀರಿ.

ಅದೇ ರೀತಿ ನಾವು ವಯೋಮಿತಿ ಅರ್ಹತೆಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷದ ಒಳಗಿರಬೇಕು.

ನೀವು ಮೀಸಲಾತಿಯನ್ನು ಬಯಸುವವರು ಇದ್ದರೆ ನೇಮಕಾತಿ ನೇಮಗಳ ಪ್ರಕಾರ ನಿಮಗೆ ಸಡಿಲಿಕೆಯನ್ನು ನೀಡಲಾಗುತ್ತದೆ.

ಕರ್ನಾಟಕ ಸರ್ಕಾರದ ಈ ಒಂದು ಉಪಕ್ರಮವು, ದೇಶದ ನಿರುದ್ಯೋಗಿಗಳ ಸಂಖ್ಯೆಯನ್ನು ನಿರ್ಮೂಲನೆ ಮಾಡುವುದರಲ್ಲಿ ಉತ್ತಮ ಹೆಜ್ಜೆ ಆಗಿದೆ ಎಂದರೆ ತಪ್ಪಾಗಲಾರದು.

ನೇಮಕಾತಿ ಪ್ರಸ್ತಾವನೆಗೆ ಈಗಾಗಲೇ ಅನುಮೋದನೆ ಸಿಕ್ಕಿದ್ದು ಶೀಘ್ರದಲ್ಲಿಯೇ ನೇಮಕಾತಿ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ವಿವಿಧ ಮೂಲಗಳು ತಿಳಿಸಿದ್ದಾರೆ.

ನೀವು ಸರ್ಕಾರಿ ಉದ್ಯೋಗಗಳ ನಿರೀಕ್ಷೆಯಲ್ಲಿದ್ದರೆ ಅಥವಾ ಪೊಲೀಸ್ ಇಲಾಖೆಯ ಉದ್ಯೋಗಗಳ ನಿರೀಕ್ಷೆಯಲ್ಲಿದ್ದವರಿಗೆ ಈಗಿನಿಂದಲೇ ಲಿಖಿತ ಪರೀಕ್ಷೆಗೆ ತಯಾರಿಯನ್ನು ನಡೆಸಿ ಹಾಗೂ ಅದರ ಜೊತೆಗೆ ದೈಹಿಕ ಪರೀಕ್ಷೆಗೂ ಕೂಡ ತಯಾರಿಯನ್ನು ನಡೆಸಿ.

Leave a Reply

Your email address will not be published. Required fields are marked *