ಬ್ಯಾಂಕ್ ಆಫ್ ಬರೋಡದಲ್ಲಿ ಭರ್ಜರಿ ನೇಮಕಾತಿ : 600 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ! ಆಸಕ್ತರು ಬೇಗನೆ ಅರ್ಜಿ ಸಲ್ಲಿಸಿ
ಭಾರತ ದೇಶದ ಅತ್ಯುನ್ನತ ಬ್ಯಾಂಕ್ ಆಗಿರುವಂತಹ ಬ್ಯಾಂಕ್ ಆಫ್ ಬರೋಡದಲ್ಲಿ ದೇಶಾದ್ಯಂತ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 2ರ ಗಡುವು ನಿಡಲಾಗಿದ್ದು, ನೇಮಕಾತಿಯ ಸಂಪೂರ್ಣ ವಿವರವನ್ನು ಈಗಲೇ ತಿಳಿದುಕೊಳ್ಳಿ.
ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮಾ..! ನಿಮ್ಮ ಖಾತೆಗೆ ಜಮಾ ಆಗಿದ್ದೀಯಾ ಈಗಲೇ ಚೆಕ್ ಮಾಡಿಕೊಳ್ಳಿ..! Check It Now..! | Click Here |
ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮಾ..! ನಿಮ್ಮ ಖಾತೆಗೆ ಜಮಾ ಆಗಿದ್ದೀಯಾ ಈಗಲೇ ಚೆಕ್ ಮಾಡಿಕೊಳ್ಳಿ..! Check It Now..! | Click Here |
ಪ್ರತಿಯೊಬ್ಬರಿಗೂ ನಮಸ್ಕಾರಗಳು.
ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ಅನೇಕ ರೀತಿಯ ಉಪಯುಕ್ತ ಮಾಹಿತಿಗಳಾದ ರೈತರಿಗೆ ಸಂಬಂಧಿಸಿದ ಮಾಹಿತಿಗಳು, ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಮಾಹಿತಿಗಳು ಹಾಗೂ ಅಪ್ಡೇಟ್ಸ್ಗಳು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ನೀಡುತ್ತಿದ್ದೇವೆ.
ಇವತ್ತಿನ ಈ ಲೇಖನದಲ್ಲಿ ನಾವು ಬ್ಯಾಂಕ್ ಆಫ್ ಬರೋಡ ಬ್ಯಾಂಕಿನಲ್ಲಿ ಖಾಲಿ ಇರುವ 600ಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ಆರಂಭವಾಗಿದ್ದು ಈ ನೇಮಕಾತಿಯ ಸಂಪೂರ್ಣ ವಿವರವನ್ನು ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲಿದ್ದೇವೆ. ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗ ನಿರೀಕ್ಷೆಯಲ್ಲಿರುವವರು ಇದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ.
Bank of Baroda Recruitment 2024 – ಬ್ಯಾಂಕ್ ಆಫ್ ಬರೋಡದಲ್ಲಿ 627 ಹುದ್ದೆಗಳ ನೇಮಕಾತಿ :
ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಒಟ್ಟು 627 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದೆ.
ಈ ಬ್ಯಾಂಕಿನಲ್ಲಿ ಅಪ್ಲಿಕೇಶನ್ ಆರ್ಕಿಟೆಕ್ಟ್, ಸ್ಪೆಷಲ್ ಅನಾಲಿಟಿಕ್ಸ್, ರಿಲೇಶನ್ ಶಿಪ್ ಮ್ಯಾನೇಜರ್, ಕ್ರಿಯೇಟಿವ್ ಡಿಸೈನರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದೆ.
ಅಭ್ಯರ್ಥಿಗಳು ಹೊಂದಬೇಕಾಗಿರುವ ಅರ್ಹತೆಗಳ ವಿವರ :
ಆತ್ಮೀಯ ಬಂಧುಗಳೇ ಬ್ಯಾಂಕ್ ಆಫ್ ಬರೋಡದ ಈ ನೇಮಕಾತಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದರು ವಿಶ್ವವಿದ್ಯಾಲಯದಿಂದ ಬಿಇಟೆಕ್ ಎಂಕಾಂ ಬಿಎ ಬಿಕಾಂ ಸೇರಿದಂತೆ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರುವಂತವರು ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತೀರಿ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು?
ಬ್ಯಾಂಕ್ ಆಫ್ ಬರೋಡದ ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವುದರ ಮುಖಾಂತರ ಹಾಗೂ ಗುಂಪು ಚರ್ಚೆಯ ಮೂಲಕ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ?
ಬ್ಯಾಂಕ್ ಆಫ್ ಬರೋಡ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆನ್ಲೈನ್ ಮುಖಾಂತರ ಈಗಾಗಲೇ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಗೆ ಜುಲೈ 2ರ, ಗಡುವು ನೀಡಲಾಗಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಿ.
ನೇಮಕಾತಿಯನ್ನು ಖಾಯಂ ಹಾಗೂ ಗುತ್ತಿಗೆ ಆಧಾರಿತ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಕಾಯಂ ಹುದ್ದೆಗಳಿಗೆ ಬೇರೆ ಅರ್ಜಿ ಸಲ್ಲಿಕೆ ಆಗೋ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಬೇರೆ ಅರ್ಜಿ ಸಲ್ಲಿಕೆ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಹಾಗೂ ಮಹಿಳಾ ವರ್ಗದ ಅಭ್ಯರ್ಥಿಗಳಿಗೆ ಒಂದು ನೂರು ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
- ಉಳಿದ ವರ್ಗದ ಅಡಿಯಲ್ಲಿ ಬರುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲ 600 ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಸಲ್ಲಿಸುವ ಲಿಂಕ್ : www.bankofbaroda.in