ನಿಮ್ಮ ಬೆಳೆಸಾಲ ಮನ್ನಾ ಸ್ಟೇಟಸ್ ಚೆಕ್ ಹೇಗೆ ಮಾಡಬೇಕೇ?
ಹಾಗಾದರೆ ಬನ್ನಿ ನಿಮ್ಮ ಬೆಳೆ ಸಾಲ ಮನ್ನಾ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ.
ಪ್ರೀಯ ರೈತರೇ ಮುಖ್ಯವಾಗಿ ಸರ್ಕಾರವು ರೈತರಿಗೆ ಮತ್ತೋಂದು ಒಳ್ಳೆಯ ಸುದ್ದಿ ನೀಡುತ್ತಿದೆ.
ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಕೆ ಮರುಚಾಲನೆ..! ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಈ ಕೂಡಲೇ ಅರ್ಜಿ ಸಲ್ಲಿಸಿ..! Apply Now..! | Click Here |
More Information | Click Here |
ರೈತರಿಗೆ ಆರ್ಥಿಕ ಉತ್ತೇಜನ ನೀಡಲು ಹಾಗೂ ರೈತರಿಗೆ ಕೃಷಿಯಲ್ಲಿ ಬೆಳೆ ಬೆಳೆಯಲು ಹಲವಾರು ರೂಪಗಳಲ್ಲಿ ಸಾಲವನ್ನು ನೀಡುತ್ತಿದೆ.
ಅದೇ ರೀತಿ ರೈತರಿಗೆ ಆರ್ಥಿಕ ಸಂಕಷ್ಟ ಪರಿಹಾರ ನೀಡಲು ಸರ್ಕಾರ ರೈತರು ತಾವು ಮಾಡಿದ ಬೆಳೆಸಾಲದ ಹಣವನ್ನು ಸರ್ಕಾರವು ಮನ್ನಾ ಮಾಡಿದ್ದು, ರೈತರು ಬೆಳೆಸಾಲ ಮನ್ನಾದ ಬಗ್ಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಸಾಲಮನ್ನಾದ ಸಂಪೂರ್ಣ ಮಾಹಿತಿ ಪಡೆಯಬಹುದು.
ಬೆಳೆಸಾಲ ಎಂದರೇನು?
ಬೆಳೆಸಾಲ ಎಂದರೆ ರೈತರಿಗೆ ಸರ್ಕಾರದಿಂದ ಕೃಷಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿ ಸರ್ಕಾರವು ಹಣವನ್ನು ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಲಾಗುತ್ತದೆ.
ಹಾಗೂ ಬೆಳೆಸಾಲವನ್ನು ಸರ್ಕಾರವು ಮೂರು ರೀತಿಯಲ್ಲಿ ನೀಡುತ್ತದೆ. ಅಲ್ಪಾವಧಿ ಸಾಲ, ದೀರ್ಘಾವಧಿ ಸಾಲ, ಹಾಗೂ ಮಧ್ಯಮಾವಧಿ ಸಾಲ, ಹೀಗೆ ಜಮೀನಿನ ಆಧಾರದ ಮೇಲೆ ಸರ್ಕಾರವು ಸಾಲವನ್ನು ನೀಡುತ್ತಿದೆ.
ಏನಿದು ಬೆಳೆಸಾಲ ಮನ್ನಾ?
ಬೆಳೆಸಾಲ ಎನ್ನುವುದು ರೈತರಿಗೆ ಕೃಷಿಯಲ್ಲಿ ಉತ್ಪನ್ನಗಳನ್ನು ತೆಗೆಯಲು ಚಟುವಟಿಕೆಗಳಿಗೆ ಸರ್ಕಾರವು ಸಾಲದ ರೂಪದಲ್ಲಿ ಹಣವನ್ನು ರೈತರಿಗೆ ನಿಡುತ್ತದೆ.
ಅದೇ ರೀತಿ ರೈತರು ಆ ಸಾಲವನ್ನು ಕಡಿಮೆ ಬಡ್ಡಿ ದರದಲ್ಲಿ ಸಾಲ ಪಾವತಿ ಮಾಡುವ ನಿಯಮ ಇರುತ್ತದೆ. ಹಾಗಾಗಿ ರೈತರಿಗೆ ಕೃಷಿಯಲ್ಲಿ ಆರ್ಥಿಕ ಉತ್ತೇಜನ ನೀಡಲು ಸರ್ಕಾರವು ಮೂರು ವಿಧಗಳಲ್ಲಿ ಸಾಲವನ್ನು ನೀಡುತ್ತಿದೆ. ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ಹೀಗೆ ನೀಡುತ್ತಿದೆ.
ಬೆಳೆಸಾಲ ಮನ್ನಾ ಸ್ಟೇಟಸ ಹೇಗೆ ಚೆಕ್ ಮಾಡಬೇಕು?
ಬನ್ನಿ ಬೆಳೆಸಾಲ ಮನ್ನಾ ಸ್ಟೇಟಸ್ ಚೆಕ್ ಮಾಡುವ ವಿಧಾನ ತಿಳಿಯೋಣ. ನಿಮ್ಮ ಬೆಳೆ ಮೇಲೆ ಇರುವ ಸಾಲವನ್ನು ಸರ್ಕಾರವು ಮನ್ನಾ ಮಾಡಿದೆಯೋ ಅಥವಾ ಇಲ್ಲವೇ ಎಂಬುದನ್ನು ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ತಿಳಿಯಬಹುದು.
• ಮೊದಲಿಗೆ ಗೂಗಲ್ ನಲ್ಲಿ
https://clws.karnataka.gov.in/clws/pacs/citizenreport/ ಈ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
• ನಂತರ ಅಲ್ಲಿ service for citizens (ನಾಗರಿಕ ಸೇವೆಗಳು) ಎಂದು ತೋರಿಸುತ್ತದೆ.
• ನಂತರ ಅಲ್ಲಿ CLWS (ನಾಗರಿಕರ ವರದಿ) ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.
• ನಂತರ ಅಲ್ಲಿ ಬೆಳೆಸಾಲ ಮನ್ನಾ ವರದಿ ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ತಿಳಿಯಬೇಕು.
• ನಂತರ ಅಲ್ಲಿ ಆಧಾರ್ ಕಾರ್ಡ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆಸಾಲ ಮನ್ನಾ ಬಗ್ಗೆ ಮಾಹಿತಿ ಪಡೆಯುವುದು.
ಈ ಕೆಲಸ ಮಾಡುವಾಗ ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ಆಧಾರ್ ನಂಬರ್ ಕಾರ್ಡ್ ಕಡ್ಡಾಯವಾಗಿ ಇರಬೇಕು.
ಹಾಗೂ ನಿಮ್ಮ ಬೆಳೆಸಾಲ ಮನ್ನಾ ಸ್ಟೇಟಸ್ ಅನ್ನು ಮೊಬೈಲ್ ನಲ್ಲಿಯೇ ಆಧಾರ್ ಕಾರ್ಡ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ಸಂಪೂರ್ಣ ಮಾಹಿತಿ ಪಡೆಯಲು ಸಹಾಯವಾಗುತ್ತದೆ.
ಸರ್ಕಾರವು ರೈತರಿಗೆ ಇದರ ಅವಕಾಶ ನಿಡುತ್ತಿದ್ದು ರೈತರಿಗೆ ಆರ್ಥಿಕ ಉತ್ತೇಜನ ನೀಡಲು ಸಹಾಯವಾಗುತ್ತದೆ.